Sunday, January 19, 2025

ಸಂತಾಪ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿದ್ಯುತ್ ಶಾಕ್‌ನಿಂದ ಮಗು ಮೃತ್ಯು ;ಅಜ್ಜ ಗಂಭೀರ-ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮಗು ಮೃತಪಟ್ಟ ದಾರುಣ ಘಟನೆ ನೆ.ಮುಡ್ನೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ. ೨೯ರಂದು ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರುವರೆ ವರ್ಷದ ಪುತ್ರ ಝೈನ್ ಮೃತ ಮಗು. ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬAಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು...
ಜಿಲ್ಲೆಮಂಡ್ಯಸಂತಾಪಸುದ್ದಿ

ಅಪ್ರಾಪ್ತೆ ಮೇಲೆ ಪ್ರೇಮ ; ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ-ಕಹಳೆ ನ್ಯೂಸ್

ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ. ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಕಾರು-ಬಸ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾ*ವು-ಕಹಳೆ ನ್ಯೂಸ್

ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತ ದುರ್ದೈವಿಗಳು. ಶಿವಮೊಗ್ಗ ಕಡೆಯಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಜಿಲ್ಲೆಸಂತಾಪಸುದ್ದಿಹುಬ್ಬಳ್ಳಿ

ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು -ಕಹಳೆ ನ್ಯೂಸ್

ಹುಬ್ಬಳ್ಳಿ: ಸಾಯಿನಗರದಲ್ಲಿ ಡಿ. 22ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣಕ್ಕೆ ಸಂಬAಧಿಸಿದAತೆ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಮೃ*ತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮೃ*ತರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಎಂದು ಗುರುತಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗಂ*ಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು....
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ : ಬೈಕ್ ಮತ್ತು ಲಾರಿ ನಡುವೆ ಅಪಘಾತ- ಒಂದು ಮಗು ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತAಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಮ್ ರವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ನಲ್ಲಿ ತಾಯಿ ಮಕ್ಕಳು ಸಹಿತ ಸಲೀಮ್ ರವರ ಕುಟುಂಬ ಪ್ರಯಾಣಿಸುತ್ತಿದ್ದ...
ದೆಹಲಿಸಂತಾಪಸುದ್ದಿ

‘ಡಾ.ಮನಮೋಹನ್ ಸಿಂಗ್’ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ, ರಾಷ್ಟ್ರಪತಿ ‘ದ್ರೌಪದಿ ಮುರ್ಮು.!- ಕಹಳೆ ನ್ಯೂಸ್

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ.  ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು : ಮೂವರು ದುರ್ಮರಣ – ಕಹಳೆ ನ್ಯೂಸ್

ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಜನ ಜಮಾಯಿಸಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ....
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್

ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು. ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ ಯಾರಿಗೂ ಹೇಳದೆ ಮನೆಗೆ...
1 2 3 4 5 23
Page 3 of 23