Saturday, March 29, 2025

ಸಂತಾಪ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸಂತಾಪಸುದ್ದಿ

ತೀವ್ರ ಅನಾರೋಗ್ಯದಿಂದ ಹಿರಿಯ ಸಾಹಿತಿ ನಾ.ಡಿಸೋಜ ವಿಧಿವಶ : ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಸರ್ಕಾರ- ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೂ ಅವರ ನಿಧನದ ಗೌರವಾರ್ಥ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ರಾಜಕೀಯ ವ್ಯಕ್ತಿಗಳು ನಿಧನ ಹೊಂದಿದಾಗ ರಜೆ ಘೋಷಿಸುವ ಸರ್ಕಾರಗಳು, ಇಂತಹ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಂತಾಪಸುದ್ದಿ

ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರಿಗೆ ಪಿತೃವಿಯೋಗ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಕರ್ನಾಟಕದ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರಿಗೆ ಪಿತೃವಿಯೋಗವಾಗಿದೆ. ಪ್ರಗತಿಪರ ಕೃಷಿಕರಾದ ಬಂಟ್ವಾಳ ತಾಲೂಕಿನ ಪಂಜಿಗದ್ದೆ, ಅಜರಾಮರ‌ ನಿವಾಸಿಯಾಗಿದ್ದ ಈಶ್ವರ ಭಟ್ ಮೈರ ( 74 ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪುತ್ರ ಅರಣ್ ಶ್ಯಾಮ್, ಪುತ್ರಿ ಮಮತಾ ಹಾಗೂ ಪತ್ನಿ ಕುಸುಮಾ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಬಂಟ್ವಾಳ ತಾಲೂಕಿನ ಸ್ವ- ಗೃಹದಲ್ಲಿ ನಡೆಯಲಿದೆ. ಇಂದು (...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುರತ್ಕಲ್‌:ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬನ ಶವ ಪತ್ತೆ-ಕಹಳೆ ನ್ಯೂಸ್

ಸುರತ್ಕಲ್‌: ಚಿತ್ರಾಪುರ ಕುಳಾಯಿ ಸಮುದ್ರ ತೀರದಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬನ ಶವ ಶುಕ್ರವಾರ ಸಂಜೆ ಪತ್ತೆಯಾಗಿದೆ. ಮಹಮ್ಮದ್‌ ಖುರೇಶಿ (35) ಮೃತರು. ಮೈಮೇಲೆ ಬಟ್ಟೆ, ಹಾಕಿದ ಶೂ ಕೆಲವು ದಾಖಲೆ ದೊರಕಿದ ಆಧಾರದಲ್ಲಿ ಗುರುತು ಪತ್ತೆ ಮಾಡಲಾಗಿದೆ. ಸಮುದ್ರದಲ್ಲಿ ಈಜುವಾಗ ಇಲ್ಲವೆ ಯಾವುದೋ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಕೇರಳಸಂತಾಪಸುದ್ದಿ

ಕೇರಳ: ಬ್ರೇಕ್ ಫೇಲ್ ಆಗಿ ಉರುಳಿದ ಬಿದ್ದ ಶಾಲಾ ಬಸ್-ಕಹಳೆ ನ್ಯೂಸ್

ಕೇರಳ: ಸ್ಕೂಲ್ ಬಸ್ ಉರುಳಿ ಬಿದ್ದು ಒಂದು ಮಗು ಸಾವನ್ನಪ್ಪಿ ಹತ್ತಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಈ ಘಟನೆ ಕೇರಳದ ತಳಿಪರಂಬದ ಚೆಂಗಲಾಯಿ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ತಳಪರಂಬದಿAದ ಇರಿಟ್ಟಿ ಕಡೆಗೆ ಸಂಚರಿಸುತ್ತಿದ್ದ ಸ್ಕೂಲ್ ಬಸ್ ಬ್ರೇಕ್ ಫೇಲ್ ಆಗಿ ಉರುಳಿದ ಬಿದ್ದು ಈ ಅಪಘಾತ ಸಂಭವಿಸಿದೆ. ಚೆAಗಲಾಯಿ ಪಂಚಾಯತ್‌ನ ವಳಕ್ಕೈ ಎಂಬಲ್ಲಿ ನಡೆದ ಈ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಮೃ*ತ ಪಟ್ಟಿದ್ದಾನೆ . ಕುರುಮತ್ತೂರು ಪಂಚಾಯತ್ ವ್ಯಾಪ್ತಿಯ ಚಿನ್ಮಯ...
ಉಡುಪಿಕುಂದಾಪುರಸಂತಾಪಸುದ್ದಿ

ಕೊಲ್ಲೂರು ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ – ಕಹಳೆ ನ್ಯೂಸ್

ಕೊಲ್ಲೂರು ಮುಕಾಂಬಿಕೆಯ ಆರಾಧಕ ಪ್ರಧಾನ ತಂತ್ರಿ ಮಂಜುನಾಥ ಅಡಿಗ ಧಾರ್ಮಿಕ ವಿಚಾರಗಳ ಆಳ ಅಧ್ಯಯನ ಹಾಗೂ ಜ್ಞಾನಕ್ಕೆ ಪ್ರಸಿದ್ದಿಯಾಗಿದ್ದರು ದೇಶದ ನಾನಾ ರಾಜ್ಯಗಳಲ್ಲಿ ಶ್ರೀಯುತರು ಅಪಾರ ಶಿಷ್ಯವರ್ಗವನ್ನು ಹೊಂದಿದ್ದರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ತಂತ್ರಿ ಹಾಗೂ ಅರ್ಚಕರಾದ ಶ್ರೀ ಮಂಜುನಾಥ ಅಡಿಗ ಅವರು ಇಂದು ಮಧ್ಯಾಹ್ನ ಉಡುಪಿ ಜಿಲ್ಲೆಯ ಕೊಲ್ಲೂರಿನ ತಮ್ಮ ಸ್ವಗ್ರಹದಲ್ಲಿ ಬ್ರಹೈಕ್ಯರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಶ್ರೀ ಮಂಜುನಾಥ ಅಡಿಗರು ಕೊಲ್ಲೂರು ದೇವಾಲಯದ...
ಬೆಂಗಳೂರುರಾಜ್ಯಸಂತಾಪಸುದ್ದಿ

ಸಾಕು ನಾಯಿ ಸಾವಿನ ನೋವು ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆ -ಕಹಳೆ ನ್ಯೂಸ್

ನೆಲಮಂಗಲ: ತನ್ನ ಮುದ್ದಿನ ನಾಯಿ ಸಾವಿನ ನೋವು ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರದಲ್ಲಿ ನಡೆದಿದೆ. ಗ್ರಾಮದ ರಾಜಶೇಖರ್ (33) ಮೃತ. ಈತ ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ರಾಜಶೇಖರ್ ಅವರ ಬಳಿ ಇದ್ದ ಜರ್ಮನ್ ಶಫರ್ಡ್ ತಳಿಯ ಸಾಕುನಾಯಿ 'ಬೌನ್ಸಿ' ಮಂಗಳವಾರ ಮೃತಪಟ್ಟಿತ್ತು. ರಾಜಶೇಖರ್ 9 ವರ್ಷಗಳ ಹಿಂದೆ 'ಬೌನ್ಸಿ' ಎಂಬ ಹೆಸರು ನೀಡಿ ನಾಯಿಯನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಯಕ್ಷಗಾನ ಮೇಳದ ಸ್ತ್ರೀ ವೇಷಧಾರಿ, ಯುವ ಕಲಾವಿದ ರಸ್ತೆ ಅಪಘಾತದಲ್ಲಿ ಮೃ*ತ್ಯು-ಕಹಳೆನ್ಯೂಸ್

ಮಂಗಳೂರು: ನಗರದ ಹೊರವಲಯದ ಅರ್ಕುಳದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯಕ್ಷಗಾನದ ಉದಯೋನ್ಮುಖ ಕಲಾವಿದ ಮುಂಡೂರಿನ ಪ್ರವೀತ್ ಆಚಾರ್ಯ (22) ಕೊನೆಯುಸಿರೆಳೆದರು. ಮುಂಡೂರಿನ ಭಾಸ್ಕರ ಆಚಾರ್ಯ ಮತ್ತು ಭಾರತೀ ಆಚಾರ್ಯ ದಂಪತಿಯ ಪುತ್ರರಾದ ಅವರು ಅವರು ಸಸಿಹಿತ್ಲು ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿದ್ದರು. ಅವರು ಸ್ತ್ರೀವೇಷಗಳಿಗೆ ಅದರಲ್ಲೂ ದೇವಿಯ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಅವರು ವಿಟ್ಲ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿಯಾಗಿದ್ದರು. ಯಕ್ಷಗಾನ ಪ್ರದರ್ಶನಕ್ಕೆ ತೆರಳಲು...
ಉತ್ತರಕನ್ನಡಜಿಲ್ಲೆಸಂತಾಪಸುದ್ದಿ

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಸಾವಿಗೀಡಾದವರು ಖರ್ವಾದ ರಮೇಶ ನಾಯ್ಕ (22), ರಾಘವೇಂದ್ರ ಸೋಮಯ್ಯಗೌಡ (34) ಹಾಗೂ ಸಂಶಿಯ ಗೌರೀಶ ನಾಯ್ಕ (25) ಎಂದು ತಿಳಿದು ಬಂದಿದೆ. ಮAಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
1 2 3 4 5 6 26
Page 4 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ