ಎಸ್‌ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದ ಸರ್ಕಾರ..! – ಕಹಳೆ ನ್ಯೂಸ್
ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಇದರ ಹಿನ್ನಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಎಸ್‌ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ...