Thursday, April 3, 2025

ಯಕ್ಷಗಾನ / ಕಲೆ

ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಫೆ.25ರಂದು(ನಾಳೆ) ಮಂಗಳೂರಿನ ಪುರಭವನದಲ್ಲಿ‌ ಯಕ್ಷಗಾನ ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಕಲೆಗಳಲ್ಲಿ ಒಂದಾದ “ಯಕ್ಷಗಾನ” ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವು ಫೆ.25ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಪ್ರಯುಕ್ತ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಸಿದ್ಧ ತೆಂಕುತಿಟ್ಟು ಕಲಾವಿದರಿಂದ ದಿವಂಗತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ “ಲೋಕಭಿರಾಮ” ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಭಿಮಾನಿಗಳು ಭಾಗಿಯಾಗಬೇಕೆಂದು ಮಾನ್ಯ ಸಂಸದರು ಮನವಿ ಮಾಡಿದ್ದಾರೆ.    ...
ಕಾಸರಗೋಡುಯಕ್ಷಗಾನ / ಕಲೆ

ಕುಂಬಳೆಯಲ್ಲಿ ಪ್ರಥಮ ಪ್ರದರ್ಶನ ಕಂಡ “ಕಣಿಪುರ ಶ್ರೀ ಬಾಲಗೋಪಾಲ” ನೃತ್ಯ ರೂಪಕ -ಕಹಳೆ ನ್ಯೂಸ್

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಧಾನ ವೇದಿಕೆಯಲ್ಲಿ ಪುತ್ತೂರಿನ ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರು ನೃತ್ಯ ಸಂಯೋಜನೆ ಹಾಗೂ ನಿರ್ದೇಶನವನ್ನು ಮಾಡಿದ " ಶ್ರೀ ಬಾಲಗೋಪಾಲ" ಎನ್ನುವ ವಿನೂತನ ನೃತ್ಯ ರೂಪಕ ಪ್ರಪ್ರಥಮ ಬಾರಿಗೆ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು. ನೃತ್ಯ ರೂಪಕ ಹಾಗೂ ಭರತನಾಟ್ಯ ಪ್ರದರ್ಶನದಲ್ಲಿ ಬದಿಯಡ್ಕ ಹಾಗೂ ಕುಂಬಳೆ ಶಾಖೆಯ ಸುಮಾರು 50...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಫೆ.19ರಂದು ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ – ಕಹಳೆ ನ್ಯೂಸ್

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವವು ಪೆ.13ರಿಂದ ಆರಂಭವಾಗಿದ್ದು ಫೆ.22ರವರೆಗೆ ನಡೆಯಲಿದೆ. ಈ ಪ್ರಯುಕ್ತ ಪೆಬ್ರವರಿ 19ರಂದು ಸಂಜೆ 7.00 ರಿಂದ ದೇವಸ್ಥಾನದ ವಠಾರದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಉಪ್ಪಿನಂಗಡಿಯ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಪಾವಂಜೆ ಮೇಳದವರಿಂದ “ಅಯೋಧ್ಯಾ ದೀಪ”À ಪೌರಾಣಿಕ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಹುಣ್ಣಿಮೆ ಮಖೆ ಕೂಟ, ರಥೋತ್ಸವದ ಪ್ರಯುಕ್ತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಉಪ್ಪಿನಂಗಡಿ ಘಟಕದ ವತಿಯಿಂದ ಆಯೋಧ್ಯಾ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆಯಾಗಿ ಒಂದು ತಿಂಗಳು ಕಳೆದ ಸವಿನೆನಪಿಗಾಗಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- ಕಹಳೆ ನ್ಯೂಸ್

ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದoತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕೊಡುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು....
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಬಾರೆಬೆಟ್ಟುವಿನ ಶ್ರೀಮಲರಾಯಿ ಮಂಟಮೆ ಕಾಲಾವಧಿ ಜಾತ್ರೆ ಪ್ರಯುಕ್ತ ಪುತ್ತೂರು ಸಾಯಿ ಕಲಾ ಯಕ್ಷ ಬಳಗದವರಿಂದ ನಡೆದ “ಕೊಲ್ಲೂರು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕೊಳ್ನಾಡು ಬಾರೆಬೆಟ್ಟುವಿನ ಶ್ರೀಮಲರಾಯಿ ಮಂಟಮೆ ದೈವಸ್ಥಾನದ ಕಾಲಾವಧಿ ಜಾತ್ರೆ ಫೆ.02ರಿಂದ ಫೆ.03ರವೆರೆಗೆ ನಡೆಯಿತು. ಕಾಲಾವಧಿ ಜಾತ್ರೆ ಪ್ರಯುಕ್ತ ಫೆ.03ರಂದು ಪುತ್ತೂರು ಸಾಯಿ ಕಲಾ ಯಕ್ಷ ಬಳಗ ಬಾಲವನ ಇವರಿಂದ ಗುರುಗಳಾದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ಇವರ ನಿರ್ದೇಶನದ “ಕೊಲ್ಲೂರು ಕ್ಷೇತ್ರ ಮಹಾತ್ಮೆ” ಎಂಬ ಯಕ್ಷಗಾನ ಬಯಲಾಟ ನಡೆಯಿತು. ಬಳಿಕ ಗುರುಗಳಾದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ಇವರ ಹಾಗೂ ಪ್ರೇಮಾ ಕಿಶೋರ್ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಫೆ.06ರಂದು (ನಾಳೆ) ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದಿರೆ ಸಹಯೋಗದೊಂದಿಗೆ ಫೆ.06ರಂದು ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರಾಥಮಿಕ ಮತ್ತು ಪೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಧ್ರುವ - ಯಕ್ಷಶಿಕ್ಷಣ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಯಕ್ಷಗಾನ ಕಲೆಯಾಧಾರಿತ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ಚೌಕಿ ಪೂಜೆಯೊಂದಿಗೆ ಕಾರ್ಯಕ್ರಮ ಮೊದಲ್ಗೊಂಡು 9.00ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ....
ಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಯಕ್ಷಾಶ್ರಯ ಯೋಜನೆಯಡಿ ನಿರ್ಮಾಣಗೊಂಡ ನೂತನ ಮನೆ ಹಸ್ತಾಂತರ – ಕಹಳೆ ನ್ಯೂಸ್

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರ ಮಾಡಿದೆ . ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ...
1 4 5 6 7 8 12
Page 6 of 12
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ