Saturday, January 18, 2025

ಕ್ರೀಡೆ

ಕ್ರೀಡೆಸಿನಿಮಾಸುದ್ದಿ

ಆಕ್ಸಿಡೆಂಟ್‌ ಆಗಿದ್ರೂ ಛಲ ಬಿಡದೇ ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ಕಾಲಿವುಡ್ ಸ್ಟಾರ್ ನಟ ಅಜಿತ್ ಕುಮಾರ್-  ಕಹಳೆ ನ್ಯೂಸ್

ದುಬೈ: ತಮಿಳು ನಟ ಅಜಿತ್ ಕುಮಾರ್​ ​ ದುಬೈನಲ್ಲಿ ನಡೆದ ಕಾರ್ ರೇಸ್​ನಲ್ಲಿ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ. ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಸದ್ಯ ದುಬೈ ಕಾರ್ ರೇಸಿಂಗ್ ನಲ್ಲಿ ಭಾಗವಹಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ ಈ ಹೀರೋ ಕಾರ್ ರೇಸಿಂಗ್ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇತ್ತೀಚೆಗೆ ಅಜಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.. ಅಜಿತ್ ಸಣ್ಣಪುಟ್ಟ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಜ.08ರಂದು ಪುತ್ತೂರಿನಲ್ಲಿ ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಅರುಣ ಥಿಯೆಟರ್ ನ ಎದುರುಗಡೆ ಇರುವ ಕಣ್ಣನ್ಸ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಜ.08ರಂದು ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಉತ್ತಮ ಗುಣ ಮಟ್ಟದ ಹಾಗೂ ಎಲ್ಲಾ ತರಹದ ಕ್ರೀಡಾ ಸಮವಸ್ತ್ರಗಳು ಇಲ್ಲಿ ಲಭ್ಯವಿದ್ದು, ನಿಮಗೆ ಬೇಕಾದ ರೀತಿಯ ಕ್ರೀಡಾ ಸಮವಸ್ತçಗಳನ್ನು ರಿಯಾಯಿತಿ ದರದಲ್ಲಿ ತಯಾರಿಸಿ ಕೊಡಲಾಗುತ್ತದೆ. ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗಾಗಿ...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

‌ಕುಂದಾಪುರ: ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ‌ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ...
ಉಡುಪಿಕ್ರೀಡೆಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವೈಭವದ ಕ್ರೀಡಾಕೂಟ – ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು" ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು...
ಉಡುಪಿಕುಂದಾಪುರಕ್ರೀಡೆಶಿಕ್ಷಣಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾಸ್ಟರ್ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ.ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಬೈದಶ್ರೀ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ: ಕ್ರೀಡೆಯ ಮೂಲಕ ಅಶಕ್ತರ ಬಾಳಿನಲ್ಲಿ ಬೆಳಕು ಮೂಡಿಸುವ ಯುವವಾಹಿನಿ ಕಾರ್ಯ ಶ್ಲಾಘನೀಯ : ಅರ್ಜುನ್ ಭಂಡಾರ್ಕರ್ – ಕಹಳೆ ನ್ಯೂಸ್

ಬಂಟ್ವಾಳ : ಈ ನಾಡು ಕಂಡ ಶ್ರೇಷ್ಠ ಸಮಾಜಸೇವಕ ಕೀರ್ತಿಶೇಷ ಕೆ.ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆಯುವ ಕ್ರೀಡೆಯ ಮೂಲಕ ಅಶಕ್ತರಿಗೆ ಸಹಾಯಹಸ್ತ ನೀಡುವ ಯುವವಾಹಿನಿ ಕಾರ್ಯ ಇತರರಿಗೂ ಸ್ಪೂರ್ತಿ ಹಾಗೂ ಪ್ರೇರಣೆ ನೀಡಿದೆ ಎಂದು ಸಮಾಜಸೇವಕ ಸೇವ್ ಲೈಪ್ ಚಾರಿಟೇಬಲ್ ಟ್ರಸ್ಸ್ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ತಿಳಿಸಿದರು. ಅವರು ಬಂಟ್ವಾಳ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಬೈದಶ್ರೀ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ  ರಾಷ್ಟ್ರ ಮಟ್ಟಕ್ಕೆ ಆಯ್ಕೆ   – ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ  ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ 'ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25'  ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ವಾಣಿಜ್ಯ ವಿಭಾಗದ  ನಿಖಿಲ್ ಬಿ. ಕೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅ. 28 ಮತ್ತು 29ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿಯಲ್ಲಿ 2024-25 ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ – ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟ – ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ, ಇವುಗಳ ಸಂಯುಕ್ತ ಆಶ್ರಯದಲ್ಲಿ 14 ರಿಂದ 17 ವೈಯೋ ಮಿತಿಯೊಳಗಿನ ಬಾಲಕ -ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟ 2024 25 ಅಕ್ಟೋಬರ್ 28 ಮತ್ತು 29ರಂದು ಬಾಲ ವಿಕಾಸ...
1 2 3 30
Page 1 of 30