ದಕ್ಷಿಣ ಕನ್ನಡ ಮೂಡಬಿದಿರೆ 81ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್ ಸಮಾಪನ – ಮಂಗಳೂರು ವಿವಿಗೆ ಸಮಗ್ರ ಪ್ರಶಸ್ತಿ, ಪಂಜಾಬ್ನ ಲವ್ಲಿ ಪ್ರೊಪೆಷನಲ್ ರನ್ನರ್ ಅಫ್- ಕಹಳೆ ನ್ಯೂಸ್
ಮೂಡುಬಿದಿರೆ: ಮಂಗಳೂರು ವಿವಿಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 81ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿವಿಯು 6 ಚಿನ್ನ, 6-ಬೆಳ್ಳಿ ಹಾಗೂ 4 ಕಂಚಿನ ಪದಕದೊಂದಿಗೆ 105 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. 42 ಅಂಕಗಳನ್ನು ಗಳಿಸಿರುವ ಪಂಜಾಬ್ ಪಾಗ್ವಾರ್ನ ಲವ್ಲಿ ಪ್ರೊಫೆಷನಲ್...