Saturday, November 23, 2024

ಕ್ರೀಡೆ

ಕ್ರೀಡೆ

ಮತ್ತೆ ಅಭಿಮಾನಗಳ ಮನ ಗೆದ್ದ ಎಂಎಸ್ ಧೋನಿ – ಟಿ20 ವಿಶ್ವಕಪ್‌ನಲ್ಲಿ ಸಂಭಾವನೆ ಇಲ್ಲದೆ ಸೇವೆ – ಕಹಳೆ ನ್ಯೂಸ್

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದಾರೆ. ಎಸ್ ಮುಂಬರುವ ಟಿ೨೦ ವಿಶ್ವಕಪ್‌ನಲ್ಲಿ ಭಾರತ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿರುವ ಮಾಜಿ ನಾಯಕ ಎಂಎಸ್ ಧೋನಿ, ಇದಕ್ಕಾಗಿ ಯಾವುದೇ ಸಂಭಾವನೆ ಪಡೆದುಕೊಳ್ಳುವುದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಕಳೆದ ತಿಂಗಳು ಭಾರತ ತಂಡವನ್ನು ಪ್ರಕಟಿಸುವ ಸಮಯದಲ್ಲೇ 40 ವರ್ಷದ ಧೋನಿ ಅವರನ್ನು ಮೆಂಟರ್ ಆಗಿ ನೇಮಿಸಲಾಗಿತ್ತು. 2007ರ ಚೊಚ್ಚಲ ಟಿ20...
ಕ್ರೀಡೆಹೆಚ್ಚಿನ ಸುದ್ದಿ

ಟೋಕಿಯೋ ಒಲಂಪಿಕ್‍ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತ ಮಹಿಳಾ ಹಾಕಿ ತಂಡದ ಕೋಚ್ ಅಂಕಿತಾ ಬಿಲ್ಲವ ಸುರೇಶ ಅವರನ್ನು ಸನ್ಮಾನಿಸಿ ಗೌರವಿಸಿದ ಸಿಎಂ- ಕಹಳೆ ನ್ಯೂಸ್

ಟೋಕಿಯೋ-2020-21 ಓಲಂಪಿಕ್‍ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಅಂಕಿತಾ ಬಿಲ್ಲವ ಸುರೇಶ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿ, ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ಹೆಮ್ಮೆಯ ಸಂಗತಿ ಆಗಿದೆ. ಅಂಕಿತ ಅವರು ಮಡಿಕೇರಿ ಮೂಲದವರಾಗಿದ್ದು,...
ಕ್ರೀಡೆ

ಕುಸ್ತಿ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ – ಕಹಳೆ ನ್ಯೂಸ್

ಟೋಕಿಯೋ: ಒಲಿಂಪಿಕ್ಸ್ ನಲ್ಲಿ ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ, ಇರಾನ್ ಸ್ಪರ್ಧಿ ಮೊರ್ತೆಜಾ ಘಿಯಾಸಿ ಚೆಕಾ ಅವರನ್ನು 2-1 ರಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮೊದಲ ಸುತ್ತಿನಿಂದಲೂ ಎದುರಾಳಿಯ ಮೇಲೆ ಆಕ್ರಮಣಕಾರಿ ದಾಳಿಮಾಡಿದ ಬಜರಂಗ್ ಪುನಿಯಾ, ಮೊದಲ ರೌಂಡ್‍ನಲ್ಲಿ 1-0 ಮುನ್ನಡೆ ಸಾಧಿಸಿದ ಬಜರಂಗ್ ಎರಡನೇ ರೌಂಡ್‍ನಲ್ಲಿ 2-1ರಿಂದ ಮುನ್ನಡೆ ಸಾಧಿಸಿ, ಅಂತಿಮವಾಗಿ 2-1 ಅಂತರದಿಂದ ಗೆಲವು ಸಾಧಿಸಿ ಸೆಮಿಫೈನಲ್...
ಕ್ರೀಡೆ

ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡ- ಕಹಳೆ ನ್ಯೂಸ್

ಟೋಕಿಯೊ : 41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, ಜರ್ಮನಿಯನ್ನ ಮಣಿಸಿ ಕಂಚಿನ ಪದಕ ಮುಡಿಗೇರಿಸಿಕೊಂಡಿದೆ. ಒಲಿಂಪಿಕ್ಸ್‍ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದು, ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತಿ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು...
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಡಿಸ್ಕಸ್ ಥ್ರೋ ವಿಭಾಗದಲ್ಲಿ ಅಂತಿಮ ಸುತ್ತಿಗೆ ಭಾರತದ ಕಮಲ್‍ಪ್ರೀತ್ ಕೌರ್ – ಕಹಳೆ ನ್ಯೂಸ್

ಟೋಕಿಯೊ: ಜಪಾನ್‍ನಲ್ಲಿ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್ ನ ಮಹಿಳಾ ಡಿಸ್ಕಸ್ ಥ್ರೊ ಅರ್ಹತಾ ಸುತ್ತಿನಲ್ಲಿ ಭಾರತದ ಮಹಿಳೆಯರ ಡಿಸ್ಕಸ್ ಥ್ರೋ ಆಟಗಾರ್ತಿ ಕಮಲ್ ಪ್ರೀತ್ ಕೌರ್ ಅವರು ಅಂತಿಮ ಸುತ್ತು ಪ್ರವೇಶಿಸಿದ್ದಾರೆ. 64.00 ಮೀಟರ್ ದೂರದವರೆಗೆ ಡಿಸ್ಕಸ್ ಥ್ರೋ ಹಾರಿಸುವ ಮೂಲಕ ಅಂತಿಮ ಸುತ್ತು ಪ್ರವೇಶಿಸಿದ ಕೌರ್ ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ನೇರವಾಗಿ ಫೈನಲ್‍ಗೆ ಅರ್ಹತೆ ಗಿಟ್ಟಿಸಿದರು. ಕೇವಲ ಇಬ್ಬರು ಅಥ್ಲೀಟ್‍ಗಳಿಗೆ ಮಾತ್ರ ಪದಕ ಸುತ್ತಿಗೆ ನೇರ...
ಕ್ರೀಡೆರಾಷ್ಟ್ರೀಯಸುದ್ದಿ

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಲ್ಲಿ ಭಾರತ ಗೆದ್ದರೆ ಬೆತ್ತಲಾಗುವೆ ; ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ – ಕಹಳೆ ನ್ಯೂಸ್

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಡೆಯುತ್ತಿದೆ. ಫೈನಲ್‍ನಲ್ಲಿ ಭಾರತ ತಂಡ ಗೆದ್ದರೆ ನಾನು ಬೆತ್ತಲಾಗುವುದಾಗಿ ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ ಒಂದನ್ನು ನೀಡಿದ್ದಾರೆ. 2011ರ ಏಕದಿನ ವಿಶ್ವಕಪ್ ವೇಳೆ ಎಂಎಸ್ ಧೋನಿ ಬಳಗ ಗೆದ್ದರೆ ನಾನು ಬೆತ್ತಲಾಗುವುದಾಗಿ ಹೇಳಿಕೊಂಡಿದ್ದ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಇದೀಗ ಕೊಹ್ಲಿ ಸೈನ್ಯಕ್ಕೆ ಇದೇ ರೀತಿಯ ಆಫರ್ ನೀಡಿದ್ದಾರೆ. ಕೊಹ್ಲಿ ಪಡೆ ವಿಶ್ವಟೆಸ್ಟ್...
ಕಡಬಕ್ರೀಡೆ

ಕಡಬದಲ್ಲಿ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ, ಪಂದ್ಯಾಟದ ಫಲಿತಾಂಶ ಇಲ್ಲಿದೆ ನೋಡಿ- ಕಹಳೆ ನ್ಯೂಸ್

ಕಡಬ: ಯುವಸೇನೆ ಫ್ರೆಂಡ್ಸ್ ಕ್ಲಬ್ ಕಡಬ ಆಶ್ರಯದಲ್ಲಿ, ದಕ್ಷಿಣ ಕನ್ನಡ ಮತ್ತು ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ, ನಿನ್ನೆ ಕಡಬ ಯಚ್.ಪಿ ಪೆಟ್ರೋಲ್ ಬಂಕ್ ಬಳಿಯ, ಎಸ್.ಆರ್.ಲೇಔಟ್ ಕ್ರೀಡಾಂಗಣದಲ್ಲಿ, ೮ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆದಿತ್ತು. ಈ ಪಂದ್ಯಾಟದಲ್ಲಿ ಆಳ್ವಾಸ್ ಮೂಡಬಿದ್ರೆ ಪ್ರಥಮ ಸ್ಥಾನವನ್ನು ಬಾಚಿ, ೫೦,೦೦೦ ರೂ ನಗದು ಹಾಗೂ ಟ್ರೋಫಿಯನ್ನು ಪಡೆದುಕೊಂಡಿದೆ, ದ್ವಿತೀಯ ಸ್ಥಾನವನ್ನು ಫ್ರೆಂಡ್ಸ್ ಕ್ಲಬ್ ಕಡಬ...
ಕ್ರೀಡೆ

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ವತಿಯಿಂದ ಯಶಸ್ಸಾದ “ಸ್ವಸ್ತಿಕ್ ಟ್ರೋಫಿ” ಪಂದ್ಯಾಟ-ಕಹಳೆ ನ್ಯೂಸ್

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ವತಿಯಿಂದ "ಸ್ವಸ್ತಿಕ್ ಟ್ರೋಫಿ" ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ನಿನ್ನೆ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು 18 ತಂಡಗಳು ಪೈಪೋಟಿ ನಡೆಸಿವೆ. ಇದರಲ್ಲಿ ಪ್ರಥಮ ಸ್ಥಾನವನ್ನು ಜಯಕರ್ನಾಟಕ ಜನಪರ ವೇದಿಕೆ ವಿಟ್ಲ, ದ್ವಿತೀಯ ಸ್ಥಾನವನ್ನು ವಿಜಿಎಫ್ ವಿಟ್ಲ, ತೃತೀಯ ಸ್ಥಾನವನ್ನು ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಮತ್ತು ಚತುರ್ಥ ಸ್ಥಾನವನ್ನು ಫ್ರೆಂಡ್ಸ್ ಪಂಜಳ ತಂಡ ಪಡೆದುಕೊಂಡಿದೆ....
1 10 11 12 13 14 29
Page 12 of 29