Saturday, November 23, 2024

ಕ್ರೀಡೆ

ಕ್ರೀಡೆ

ನಾಳೆ ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ, ಕ್ರೀಡಾಂಗಣದಲ್ಲಿ ನಡೆಯಲಿದೆ VFC ಟ್ರೋಫಿ 2020 – ಕಹಳೆ ನ್ಯೂಸ್

ಪೆರ್ನೆ : ವಿಷ್ಣು ಕ್ರಿಕೆಟ್ ಪೆರ್ನೆ ಇದರ ಆಶ್ರಯದಲ್ಲಿ ಪ್ರಥಮ ವರ್ಷದ, 11 ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ VFC ಟ್ರೋಫಿ 2020, ನಾಳೆ ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ, ಕ್ರೀಡಾಂಗಣದಲ್ಲಿ ನಡೆಯಲಿದೆ.   ಕಾರ್ಯಕ್ರಮದ ಉದ್ಘಾಟನೆಯನ್ನು ನಾರಾಯಣ ಮಣಿಯಾಣಿ ನೆರವೇರಿಸಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು, ಕಿರಣ್ ಶೆಟ್ಟಿ ಮುಂಡವಿನಕೊಡಿ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಶಾಸಕ ಸಂಜೀವ ಮಠಂದೂರು, ಶೇಖರ್...
ಕ್ರೀಡೆ

ಕೋಡಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಕ್ರೀಡಾಭಿಮಾನಿಗಳೇ,ಕೋಡಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ 12ನೇ ವರ್ಷದ ಅಂಗವಾಗಿ ದಿನಾಂಕ 25-01-2020ರಂದು ಹೊನಲು ಬೆಳಕಿನ ಮುಕ್ತ ವಿಭಾಗದ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಲಿದೆ.ಮುಖ್ಯ ಅಥಿತಿಗಳಾಗಿ ಬಂಟ್ವಾಳ ವಿಧಾನಸಭಾ ಜನಪ್ರಿಯ ಶಾಸಕರಾದ ಉಳಿಪ್ಪಾಡಿ ರಾಜೇಶ್ ನಾಯ್ಕ ಪಾಲ್ಗೊಳ್ಳಲಿದ್ದರೆ. ಸಂಜೆ 7.00ಗಂಟೆಗೆ ಸರಿಯಾಗಿ ಸ್ಥಳೀಯ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.ಎಲ್ಲಾ ಕ್ರೀಡಾಪಟುಗಳಿಗೆ ಮತ್ತು ಕ್ರೀಡಾಭಿಮಾನಿಗಳಿಗೆ ಆದರದ ಸ್ವಾಗತ. ಇನ್ನು ಕಬಡ್ಡಿ ಪಂದ್ಯಾಟದ ಬಹುಮಾನವಾಗಿ ಪ್ರಥಮ 10020, ದ್ವಿತೀಯ 6020,...
ಕ್ರೀಡೆ

ಪಾಕ್ ಆಟಗಾರರ ಗುಟ್ಟು ರಟ್ಟು ಮಾಡಿದ ಶೋಯಬ್ ಅಖ್ತರ್ – ಕಹಳೆ ನ್ಯೂಸ್

ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ಆಟಗಾರನಾಗಿದ್ದ ಹಿಂದು ಸಮುದಾಯಕ್ಕೆ ಸೇರಿದ ದಾನಿಶ್ ಕನೇರಿಯ ಹಿಂದು ಎಂಬ ಕಾರಣಕ್ಕೆ ತಂಡದಲ್ಲಿ ಯಾವ ರೀತಿ ಕಿರಿಕಿರಿ ಅನುಭವಿಸಿದ್ದರು ಎಂಬ ಸಂಗತಿ ಈಗ ಬಟಾಬಯಲಾಗಿದೆ. ಪಾಕ್ ಮಾಜಿ ಕ್ರಿಕೆಟಿಗ ವೇಗದ ಬೌಲರ್ ಶೋಯಬ್ ಅಖ್ತರ್ ಅವರು ಈ ಗುಟ್ಟನ್ನು ರಟ್ಟು ಮಾಡಿದ್ದಾರೆ. ದಾನಿಶ್ ಕನೇರಿಯಾ ಹಿಂದೂ ಎಂಬ ಕಾರಣಕ್ಕಾಗಿಯೇ ಪಾಕ್ ಆಟಗಾರರು ಅವರೊಟ್ಟಿಗೆ ಅನುಚಿತವಾಗಿ ವರ್ತಿಸುತ್ತಿದ್ದರು, ಒಟ್ಟಿಗೆ ಒಂದೇ ಟೇಬಲ್ ನಲ್ಲಿ ಊಟ ಕೂಡ...
ಕ್ರೀಡೆ

ದ್ವಿತೀಯ ವರ್ಷದ ಮ್ಯಾಟ್ ಅಂಕಣದ ಪ್ರೋ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ‘ಗೌರಿ ಗಣೇಶ ಟ್ರೋಫಿ-2019’- ಕಹಳೆ ನ್ಯೂಸ್

ಶ್ರೀ ರಾಮ ಸೇವಾ ಸಮಿತಿ ವಿವೇಕಾನಂದ ನಗರ ಬೆಳಿಯೂರುಕಟ್ಟೆ ಮತ್ತು ಪುತ್ತೂರು ತಾಲೂಕು ಅಮೆಚೂರ್ ಕಬ್ಬಡ್ಡಿ ಅಸೋಸಿಯೇಶನ್(ರಿ.)ಪುತ್ತೂರು ಇದರ ಸಹಕಾರದೊಂದಿಗೆ ದ್ವಿತೀಯ ವರ್ಷದ 'ಮ್ಯಾಟ್ ಅಂಕಣ'ದಲ್ಲಿ ಪ್ರೊ ಮಾದರಿಯ ಮುಕ್ತ ಕಬ್ಬಡ್ಡಿ ಪಂದ್ಯಾಟ 'ಗೌರಿ ಗಣೇಶ್ ಟ್ರೋಫಿ-2019 ಪಂದ್ಯಾಟವು ದಿನಾಂಕ 29/12/2019 ನೇ ಆದಿತ್ಯವಾರ ಕಲ್ಲಾಕಿನಾಯ ದೈವಸ್ಥಾನ ವಠಾರ ಬೆಳಿಯೂರುಕಟ್ಟೆ, ಬಲ್ನಾಡು ಇಲ್ಲಿ ನಡೆಯಲಿದೆ. ಪ್ರಥಮ ಬಹುಮಾನವಾಗಿ ರೂ.10,019 ಮತ್ತು ಗೌರಿ ಗಣೇಶ ಟ್ರೋಫಿ ದ್ವಿತೀಯ ಬಹುಮಾನವಾಗಿ 7,019 ರೂ...
ಕ್ರೀಡೆ

ವಿಶ್ವ ದಾಖಲೆ ನಿರ್ಮಾಣಕ್ಕೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮಾಗೆ ಬೇಕು ಕೇವಲ 9ರನ್-ಕಹಳೆ ನ್ಯೂಸ್

ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದರ ಸನಿಹದಲ್ಲಿದ್ದಾರೆ. ಹೌದು.. ಇಂದು ಕಟಕ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವ ದಾಖಲೆ ನಿರ್ಮಾಣ ಮಾಡುವ ಸನ್ನಾಹದಲ್ಲಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಇಂದು ನಡೆಯಲಿರುವ ಅಂತಿಮ...
ಕ್ರೀಡೆ

ಕಟಕ್​ನಲ್ಲಿ ಕ್ಲೈಮ್ಯಾಕ್ಸ್: ಸರಣಿ ಗೆಲುವಿನೊಂದಿಗೆ ವರ್ಷಕ್ಕೆ ವಿದಾಯ ಹೇಳಲು ಇಂಡೋ-ವಿಂಡೀಸ್ ಕಾತರ-ಕಹಳೆ ನ್ಯೂಸ್

ಕಟಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಅಂತಿಮ ಮತ್ತು ನಿರ್ಣಾಯಕ ಹಂತ ತಲುಪಿದ್ದು, ಇಂದು ಕಟಕ್ ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯ ಸಿರೀಸ್ ಡಿಸೈಡರ್ ಆಗಿದೆ. ಈಗಾಗಲೇ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿದ್ದು, ಇಂದು ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲುವ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ. ವಿರಾಟ್ ಕೊಹ್ಲಿ ಬಳಗಕ್ಕೆ ಇದು 2019ರ ಕೊನೇ ಪಂದ್ಯವಾಗಿದ್ದು, ಗೆಲುವಿನೊಂದಿಗೆ ವರ್ಷವನ್ನು ಹರ್ಷದಿಂದ...
ಕ್ರೀಡೆ

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್​ ಎಂ.ಎಸ್​.ಧೋನಿ ಇನ್ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆಡುವುದೇ ಇಲ್ಲವಾ? ಕೋಚ್​ ರವಿಶಾಸ್ತ್ರಿ ಹೇಳಿದ್ದೇನು ಗೊತ್ತಾ- ಕಹಳೆ ನ್ಯೂಸ್

ಮುಂಬೈ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್​.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರಾ? ಅವರಿನ್ನು ಯಾವುದೇ ಪಂದ್ಯದಲ್ಲಿ ಆಡುವುದಿಲ್ಲವಾ? ಹೀಗೊಂದು ಅನುಮಾನ ಕ್ರಿಕೆಟ್​ ಪ್ರೇಮಿಗಳಲ್ಲಿ, ಧೋನಿ ಅಭಿಮಾನಿಗಳಲ್ಲಿ ಮೂಡಿದೆ. ನಿವೃತ್ತಿಯ ಬಗ್ಗೆ ಧೋನಿ ಇನ್ನೂ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿಲ್ಲ. ಆದರೆ 2019ರ ವಿಶ್ವಕಪ್​ನಲ್ಲಿ ಸೆಮಿಫೈನಲ್​ನಲ್ಲಿ ಭಾರತ ಸೋತ ಬಳಿಕ ಧೋನಿ ಯಾವುದೇ ಪಂದ್ಯವನ್ನೂ ಆಡಿಲ್ಲ. ಈಗ ಟೀಂ ಇಂಡಿಯಾ ಕೋಚ್​ ರವಿಶಾಸ್ತ್ರಿ ಧೋನಿಯವರ ಕ್ರಿಕೆಟ್​ ಜೀವನದ ಬಗ್ಗೆ ಮಾತನಾಡಿದ್ದಾರೆ. 2020ರ...
ಕ್ರೀಡೆ

ರೋಹಿತ್ ಶರ್ಮಾ ದಾಖಲೆ ಮುರಿದು ಹೊಸ ದಾಖಲೆ ಬರೆದ ಕ್ಯಾಪ್ಟನ್ ವಿರಾಟ್ ಕೊಹ್ಲಿ-ಕಹಳೆ ನ್ಯೂಸ್

ತಿರುವನಂತಪುರ: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದೆ. ಸೋಲಿನ ನಡುವೆಯೂ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮಿಂಚಿನ ದಾಖಲೆ ಮಾಡಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ.   ಹೌದು ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಕ್ಯಾಪ್ಟನ್ ಕೊಹ್ಲಿ ಭಾಜನವಾಗಿದ್ದಾರೆ.   ದ್ವಿತೀಯ ಟಿ20 ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ...
1 12 13 14 15 16 29
Page 14 of 29