ಟಿ-20 ವಿಶ್ವಕಪ್ ಅಂತಿಮ ವೇಳಾಪಟ್ಟಿ ಬಿಡುಗಡೆ-ಕಹಳೆ ನ್ಯೂಸ್
ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2020 ರ ಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ. ಟಿ-20 ವಿಶ್ವಕಪ್ ಅಕ್ಟೋಬರ್ 18 ರಿಂದ ಪ್ರಾರಂಭವಾಗಲಿದೆ. ಫೈನಲ್ ನವೆಂಬರ್ 15 ರಂದು ನಡೆಯಲಿದೆ. ಟಿ-20 ವಿಶ್ವಕಪ್ ಪಂದ್ಯ ಇದೇ ಮೊದಲ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿದೆ. ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಈಗಾಗಲೇ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಆಡುವ ಅಂತಿಮ ತಂಡಗಳ ಹೆಸರು ಈಗ ಬಹಿರಂಗವಾಗಿದೆ. ಐಸಿಸಿ ಟಿ 20 ವಿಶ್ವಕಪ್...