Saturday, November 23, 2024

ಕ್ರೀಡೆ

ಕ್ರೀಡೆ

15 ದಿನಗಳ ಸೇನಾ ಸೇವೆ ಪೂರೈಸಿ ಮನೆಗೆ ಮರಳಿದ ಧೋನಿ – ಕಹಳೆ ನ್ಯೂಸ್

ಲೇಹ್: ಪ್ಯಾರಾ ರೆಜಿಮೆಂಟ್‍ನಲ್ಲಿ ಸೇವೆ ಸಲ್ಲಿಸಲು ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅದನ್ನು ಯಶಸ್ವಿಯಾಗಿ ಪೂರೈಸಿ ವಾಪಸ್ಸು ಬಂದಿದ್ದಾರೆ. ದೆಹಲಿಗೆ ತೆರಳುವ ಸಂದರ್ಭದಲ್ಲಿ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಹೊಂದಿರುವ ಧೋನಿ, ಲಡಾಖ್‍ನ ಲೇಹ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಧೋನಿ ಭಾರತೀಯ ಸೇನೆಯ 106 ಟಿಎ ಪ್ಯಾರಾ ಬೆಟಾಲಿಯನ್‍ನಲ್ಲಿ 15 ದಿನಗಳ ಕಾಲ ಸೇವೆ ಸಲ್ಲಿಸಿದರು. ಜುಲೈ 30ರಿಂದ ಸೇನಾ ಬೆಟಾಲಿಯನ್ ತರಬೇತಿ ಪಡೆಯುವ...
ಕ್ರೀಡೆ

ಕೊಹ್ಲಿ ಶತಕ, ಅಯ್ಯರ್ ಆಕರ್ಷಕ ಅರ್ಧಶತಕದೊಂದಿಗೆ ಭಾರತಕ್ಕೆ ಜಯ – ಕಹಳೆ ನ್ಯೂಸ್

ಪೋರ್ಟ್ ಆಫ್ ಸ್ಪೇನ್ : ನಾಯಕ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕ (114 ) ಹಾಗೂ ಯುವ ಭರವಸೆಯ ಆಟಗಾರ ಶ್ರೇಯಸ್ ಅಯ್ಯರ್ ಅವರ 65 ರನ್‍ಗಳ ನೆರವಿಂದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲೂ ಮಳೆಯಿಂದಾಗಿ ಡಕ್ವರ್ತ್ ಲೂವಿಸ್ ನಿಯಮದಡಿಯಲ್ಲಿ ಆರು ವಿಕೆಟ್‍ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಸರಣಿಯನ್ನು...
ಕ್ರೀಡೆ

ಆಲ್ ಇಂಡಿಯಾ ಹಾಕಿ: ಕರ್ನಾಟಕಕ್ಕೆ ಗೆಲುವು – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಪ್, ಆಲ್ ಇಂಡಿಯಾ ಹಾಕಿ ಟೂರ್ನಿಯಲ್ಲಿ ನಾಯಕ ನಿಕ್ಕಿನ್ ತಿಮ್ಮಯ್ಯ ನೇತೃತ್ವದ ಕರ್ನಾಟಕ ಹಾಕಿ ತಂಡ ಮೊದಲ ಗೆಲುವು ಸಾಧಿಸಿದೆ. ಸೋಮವಾರ ನಡೆದ ಪಂದ್ಯದಲ್ಲಿ ಕರ್ನಾಟಕ, ದೆಹಲಿಯ ಇಂಡಿಯನ್ ಏರ್ ಫೋರ್ಸ್ ತಂಡದ ವಿರುದ್ಧ 2-1 ಗೋಲುಗಳಿಂದ ಜಯ ಪಡೆಯಿತು. ಕರ್ನಾಟಕ ಪರ ನಿಕ್ಕಿನ್, ಸೋಮಯ್ಯ ಕೆ.ಪಿ. ಗೆಲುವು ಗಳಿಸಿದರು. ಏರ್ ಫೋರ್ಸ್ ಪರ ಆನಂದ್ ಲಾಕ್ರಾ  58ನೇ ನಿಮಿಷದಲ್ಲಿ ಗೋಲು ಬಾರಿಸಿ ಸೋಲಿನ...
ಕ್ರೀಡೆ

ಭಾರತ ಕ್ರಿಕೆಟ್ ತಂಡದ ಕೋಚ್: ಅಂತಿಮ ರೇಸ್‍ನಲ್ಲಿ ಆರು ಮಂದಿ – ಕಹಳೆ ನ್ಯೂಸ್

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಹುದ್ದೆಗೆ ಹಾಲಿ ಕೋಚ್ ರವಿಶಾಸ್ತ್ರಿ ಸೇರಿದಂತೆ ಆರು ಮಂದಿಯ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ನ್ಯೂಝಿಲೆಂಡ್‍ನ ಕೋಚ್ ಮೈಕ್ ಹಸ್ಸನ್, ಆಸ್ಟ್ರೇಲಿಯಾದ ಮಾಜಿ ಆಲ್‍ರೌಂಡರ್ ಮತ್ತು ಶ್ರೀಲಂಕಾ ಕೋಚ್ ಟಾಮ್ ಮೂಡಿ, ವೆಸ್ಟ್ಇಂಡೀಸ್‍ನ ಮಾಜಿ ಆಲ್‍ರೌಂಡರ್ ಹಾಗೂ ಅಪ್ಘಾನಿಸ್ತಾನ ಕೋಚ್ ಫಿಲ್ ಸಿಮನ್ಸ್, ಭಾರತ ತಂಡದ ಮಾಜಿ ವ್ಯವಸ್ಥಾಪಕ ಲಾಲ್‍ಚಂದ್ ರಜಪೂತ್, ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ರಾಬಿನ್ ಸಿಂಗ್ ರೇಸ್‍ನಲ್ಲಿರುವ...
ಕ್ರೀಡೆ

ಅಂತಿಮ ಟಿ20: ಭಾರತಕ್ಕೆ ಏಳು ವಿಕೆಟ್ ಭರ್ಜರಿ ಜಯ, ಸರಣಿ ಕ್ಲೀನ್ ಸ್ವೀಪ್ – ಕಹಳೆ ನ್ಯೂಸ್

ಗಯಾನ: ಮಂಗಳವಾರ ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯವನ್ನು ಭಾರತ ಏಳು ವಿಕೆಟ್‍ಗಳಿಂದ ಗೆದ್ದಿದ್ದು ಸರಣಿಯನ್ನು 3-0 ಇಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ವಿಂಡೀಸ್ ನೀಡಿದ್ದ 147 ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (59) ಹಾಗೂ ರಿಷಬ್ ಪಂತ್ (65) ಅವರ ಅದ್ಭುತ ಆಟದಿಂದ 19.1 ಓವರ್‍ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತ್ತು. ಕೊಹ್ಲಿ 37...
ಕ್ರೀಡೆ

ವಿಂಡೀಸ್ ವಿರುದ್ಧ ಮೊದಲ ಟಿ20: ಭಾರತಕ್ಕೆ 4 ವಿಕೆಟ್ ಭರ್ಜರಿ ಜಯ – ಕಹಳೆ ನ್ಯೂಸ್

ಫ್ಲೋರಿಡಾ: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ20ನಲ್ಲಿ ಟೀಂ ಇಂಡಿಯಾ ನಾಲ್ಕು ವಿಕೆಟ್ ಗಳ ಗೆಲುವು ಸಾಧಿಸಿದೆ. ವಿಂಡೀಸ್ ಪಡೆ ಒಡ್ಡಿದ್ದ 96 ರನ್‍ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ 17.2 ಓವರ್‍ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದಂತಾಗಿದೆ. ಟೀಂ ಇಂಡಿಯಾ ಪರ ಖರ್ ಧವನ್ (1), ರೋಹಿತ್ ಶರ್ಮಾ(24), ನಾಯಕ ವಿರಾಟ್ ಕೊಹ್ಲಿ...
ಕ್ರೀಡೆ

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ; ಪಟ್ಟಿಯಲ್ಲಿದ್ದಾರೆ ಅಗ್ರಗಣ್ಯರು..! – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಸರತ್ತು ಬಿರುಸಿನಿಂದ ನಡೆಯುತ್ತಿದೆ. ಬಿಸಿಸಿಐನ ಅಧಿಕೃತ ಆಹ್ವಾನದ ಬೆನ್ನಲ್ಲೇ ಕ್ರಿಕೆಟ್ ಲೋಕದ ಅಗ್ರಗಣ್ಯ ಮಾಜಿ ಕ್ರಿಕೆಟಿಗರು ಪ್ರಧಾನ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಹಾಲಿ ಕೋಚ್ ರವಿ ಶಾಸ್ತ್ರಿ ಮತ್ತು ತರಬೇತಿ ಬಳಗದ ಜೊತೆಗಿನ ಒಪ್ಪಂದ ವಿಶ್ವ ಕಪ್ ಟೂರ್ನಿಯೊಂದಿಗೆ ಅಂತ್ಯಗೊಂಡಿದೆ. ಆದರೆ, ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರವಿ...
ಕ್ರೀಡೆ

ನನ್ನ ತಪ್ಪುಗಳಿಂದ ನೀವು ಬುದ್ಧಿ ಕಲಿಯಿರಿ :ವಿರಾಟ್ ಕೊಹ್ಲಿ – ಕಹಳೆ ನ್ಯೂಸ್

ಮುಂಬೈ: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಿಂದ ಬರಿಗೈಯಲ್ಲಿ ಹಿಂದಿರುಗಿದೆ. ಈ ಬಗ್ಗೆ ಚರ್ಚೆಗಳಾಗುತ್ತಿದ್ದು ಈ ನಡುವೆ ತಮ್ಮ ತಂಡದ ಯುವ ಆಟಗಾರರಿಗೆ ನನ್ನ ತಪ್ಪುಗಳಿಂದ ನೀವು ಬುದ್ಧಿ ಕಲಿಯಿರಿ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿನ ವಾತಾವರಣವು ತುಂಬಾ ಸ್ನೇಹಪರವಾಗಿದೆ. ಅಲ್ಲಿ ಪ್ರತಿಯೊಬ್ಬ ಆಟಗಾರನಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮುಕ್ತ ಅವಕಾಶವಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಡ್ರೆಸ್ಸಿಂಗ್ ರೂಂನಲ್ಲಿ ಎಲ್ಲಾ ಆಟಗಾರರನ್ನು ಸಮಾನ ಗೌರವದಿಂದ ಕಾಣಲಾಗುತ್ತದೆ....
1 17 18 19 20 21 29
Page 19 of 29