Saturday, November 23, 2024

ಕ್ರೀಡೆ

ಕ್ರೀಡೆ

ಏಕದಿನ ತಂಡಕ್ಕೆ ಶುಭಮನ್ ಗಿಲ್, ರಹಾನೆ ಆಯ್ಕೆಯಾಗದಿರುವುದು ಶಾಕ್ ಆಗಿದೆ: ಸೌವರ್ ಗಂಗೂಲಿ – ಕಹಳೆ ನ್ಯೂಸ್

ನವದೆಹಲಿ: ವಿಶ್ವಕಪ್ ಟೂರ್ನಿಯಿಂದ ಹೊರಬಂದಿರುವ ಟೀಂ ಇಂಡಿಯಾ ಮುಂದೆ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಶುಭ್ಮನ್ ಗಿಲ್ ಮತ್ತು ಅಜಿಂಕ್ಯ ರಹಾನೆಗೆ ಸ್ಥಾನ ಸಿಕ್ಕದಿರುವುದಕ್ಕೆ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬೇಸರ ವ್ಯಕ್ತಪಡಿಸಿದ್ದಾರೆ. ವೆಸ್ಟ್ ಇಂಡೀಸ್ ಎ ತಂಡದ ವಿರುದ್ಧದ ಸರಣಿಯಲ್ಲಿ ಶುಭ್ಮನ್ ಗಿಲ್ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ್ದು 218 ರನ್ ಪೇರಿಸಿದ್ದಾರೆ. ಉತ್ತಮ ಫಾರ್ಮ್ ನಲ್ಲಿರುವ ಗಿಲ್‍ರನ್ನು ಕೇದಾರ್ ಜಾದವ್ ಬದಲಿಗೆ...
ಕ್ರೀಡೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಐದನೇ ಚಿನ್ನ ಗೆದ್ದು ಸಂಭ್ರಮಿಸಿದ ಹಿಮಾ ದಾಸ್ – ಕಹಳೆ ನ್ಯೂಸ್

ಹೊಸದಿಲ್ಲಿ: ಭಾರತೀಯ ಸ್ರ್ಟಿಂಟರ್ ಹಿಮಾ ದಾಸ್ ಜುಲೈ ತಿಂಗಳಲ್ಲಿ ಪ್ರಚಂಡ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. 20 ದಿನಗಳ ಅಂತರದಲ್ಲಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಐದನೇ ಚಿನ್ನ ಗೆದ್ದು ಸಂಭ್ರಮಿಸಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್‍ನಲ್ಲಿ ತನ್ನ ನೆಚ್ಚಿನ 400 ಮೀ. ಓಟದಲ್ಲಿ ಪಾಲ್ಗೊಂಡ ಹಿಮಾ ದಾಸ್ ಈ ತಿಂಗಳ ಶ್ರೇಷ್ಠ ಸಮಯದೊಂದಿಗೆ ಅಂದರೆ 52.09 ಸೆಕೆಂಡ್‍ನಲ್ಲಿ ಚಿನ್ನ ಗೆದ್ದರು. ಆದರೆ ಸ್ವಲ್ಪದರಲ್ಲಿ ವಿಶ್ವ ಚಾಂಪಿಯನ್‍ಶಿಪ್‍ಗೆ ಅರ್ಹತೆಗಳಿಸುವ ಅವಕಾಶವನ್ನು 51.80...
ಕ್ರೀಡೆ

ಟೀಂ ಇಂಡಿಯಾದ ಮುಂದಿನ ಕೋಚ್ ಯಾರು? – ಕಹಳೆ ನ್ಯೂಸ್

ನವದೆಹಲಿ: ಆಗಸ್ಟ್ 2 ರಿಂದ ವಿಂಡೀಸ್‍ನಲ್ಲಿ ನಡೆಯಲಿರುವ ಸರಣಿ ಬಳಿಕ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರೀ ಹಾಗೂ ಅವರ ತಂಡದ ಗುತ್ತಿಗೆ ಅವಧಿ ಮುಗಿಯಲಿದ್ದು, ಹೊಸ ಕೋಚ್ ಹಾಗೂ ಸಹಾಯಕ ಸಿಬ್ಬಂದಿಗಳ ಹುದ್ದೆಗಳಿಗೆ ಬಿಸಿಸಿಐ ಜುಲೈ 16ರಂದು ಅರ್ಜಿ ಆಹ್ವಾನಿಸಿದೆ. ಮುಖ್ಯ ತರಬೇತುದಾರನಿಗೆ ಬಿಸಿಸಿಐ ಕೆಲವು ಮಾನದಂಡಗಳನ್ನು ಹಾಕಿದೆ, ಇದರಲ್ಲಿ ಅವರು ಟೆಸ್ಟ್ ಆಡುವ ರಾಷ್ಟ್ರಕ್ಕೆ ಕನಿಷ್ಠ ಎರಡು ವರ್ಷ ಅಥವಾ ಮೂರು ವರ್ಷಗಳ ಕಾಲ ಕೋಚ್ ಆಗಿ ಕೆಲಸ...
ಕ್ರೀಡೆ

ಕ್ರಿಕೆಟ್ ಮಾಂತ್ರಿಕ ಸಚಿನ್‍ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ – ಕಹಳೆ ನ್ಯೂಸ್

ಲಂಡನ್: ಭಾರತೀಯ ಕ್ರಿಕೆಟ್ ರಂಗದ ದಂತಕಥೆ ಮತ್ತು ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯಿಂದ, ಹಾಲ್ ಆಫ್ ಫೇಮ್ ಗೌರವ ಲಭಿಸಿದೆ. ಸಚಿನ್ ಅವರೊಂದಿಗೆ ದಕ್ಷಿಣ ಆಫ್ರಿಕಾದ ತಾರೆ ಅಲಾನ್ ಡೊನಾಲ್ಡ್ ಅವರಿಗೂ ಸಹ ಈ ಗೌರವ ನೀಡಲಾಗಿದೆ. ಐಸಿಸಿ ಹಾಲ್ ಆಫ್ ಫೇಮ್ (ಕ್ರಿಕೆಟ್ ದಿಗ್ಗಜರ ಸಭಾಂಗಣ) ಗೌರವಕ್ಕೆ ಎರಡು ಬಾರಿ ವಿಶ್ವಕಪ್ ಗೆಲುವಿಗೆ ಕಾರಣರಾದ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ಪಟು ಕ್ಯಾಥ್ರಿನ್...
ಕ್ರೀಡೆ

ಟೀಂ ಇಂಡಿಯಾದ ಕೋಚಿಂಗ್‌ ಸಿಬ್ಬಂದಿಯನ್ನು ಹೊಸದಾಗಿ ಆಯ್ಕೆ ಮಾಡಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ನಿರ್ಧರಿ – ಕಹಳೆ ನ್ಯೂಸ್

ನವದೆಹಲಿ: ತಂಡದ ಕೋಚಿಂಗ್‌ ಸಿಬ್ಬಂದಿಯನ್ನು ಹೊಸದಾಗಿ ಆಯ್ಕೆ ಮಾಡಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದ್ದು, ಮಂಗಳವಾರ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಐಸಿಸಿ ಏಕದಿನ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಸೋತು ತವರಿಗೆ ವಾಪಸಾಗಿರುವ ಭಾರತ ಕ್ರಿಕೆಟ್‌ ತಂಡದಲ್ಲಿ ಕೆಲ ಬದಲಾವಣೆಗಳಾಗುವುದು ಖಚಿತವಾಗಿದೆ. ಭಾರತ ತಂಡದ ಕೋಚ್‌ ಆಗುವವರು ಕನಿಷ್ಠ 2 ವರ್ಷ ಅಂತಾರಾಷ್ಟ್ರೀಯ ತಂಡದ ಕೋಚ್‌ ಆಗಿದ್ದ ಅನುಭವವಿರಬೇಕು ಹಾಗೂ 60 ವರ್ಷಕ್ಕಿಂತ ಕೆಳಪಟ್ಟವರಾಗಿರಬೇಕು  ಎಂದು ಬಿಸಿಸಿಐ ಷರತ್ತು ವಿಧಿಸಿದೆ....
ಕ್ರೀಡೆ

ನಿವೃತ್ತಿ ನಂತರ ಬಿಜೆಪಿ ಪಕ್ಷ ಸೇರ್ತಾರಂತೆ ಟೀಮ್ ಇಂಡಿಯಾದ ಕೂಲ್ ಕ್ಯಾಪ್ಟನ್..?! – ಕಹಳೆ ನ್ಯೂಸ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಯಶಸ್ವಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಕ್ಷೇತ್ರದಿಂದ ನಿವೃತ್ತರಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ನಡುವೆಯೇ ನಿವೃತ್ತಿ ನಂತರ ಅವರು ಬಿಜೆಪಿ ಸೇರಿ, ರಾಜಕೀಯ ರಂಗದಲ್ಲಿ ಎರಡನೇ ಇನಿಂಗ್ಸ್ ಆರಂಭಿಸಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಟೀಮ್ ಇಂಡಿಯಾದ ವಿಕೆಟ್ ಕೀಪರ್ ಮತ್ತು ಆಕ್ರಮಣಕಾರಿ ಬ್ಯಾಟ್ಸ್‍ಮೆನ್ ಆಗಿರುವ ಧೋನಿ ನಿವೃತ್ತರಾದ ಬಳಿಕ ಬಿಜೆಪಿ ಸೇರಲಿದ್ದಾರೆಂದು ಕೇಂದ್ರ ಮಾಜಿ ಸಚಿವ ಮತ್ತು ಪಕ್ಷದ ಮುಖಂಡ ಸಂಜಯ್...
ಕ್ರೀಡೆಸುದ್ದಿ

ಸ್ಪೀಡ್ ಬೌಲಿಂಗ್‍ಗೆ ಬ್ಯಾಟ್ಸ್ ಮ್ಯಾನ್ ದವಡೆಯಿಂದ ಚಿಮ್ಮಿದ ರಕ್ತ; ಕ್ರಿಕೆಟ್ ಮೈದಾನದಲ್ಲಿ ಅವಘಡ – ಕಹಳೆ ನ್ಯೂಸ್

ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರ ಅಲೆಕ್ಸ್ ಕ್ಯಾರಿ ಅವರು ಸ್ಪೀಡ್ ಬೌಲಿಂಗ್ ದಾಳಿಗೆ ಗಾಯಗೊಂಡಿರುವ ಘಟನೆ ನಡೆದಿದೆ. ಬರ್ಮಿಂಗ್  ಹ್ಯಾಮ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ನ ವೇಗಿ ಜೋಫ್ರಾ ಆರ್ಚರ್ ಎಸೆದ ಮಾರಕ ಚೆಂಡು ಕ್ಯಾರಿ ಮುಖಕ್ಕೆ ಬಡಿದ ಘಟನೆ ನಡೆಯಿತು. ಈ ವೇಳೆ ಕ್ಯಾರಿ ತಲೆಗೆ ಹಾಕಿದ್ದ ಹೆಲ್ಮೆಟ್ ಕಿತ್ತು ಬಂದಿತ್ತು. ಆರ್ಚರ್ 139 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಚೆಂಡನ್ನು...
ಕ್ರೀಡೆಸುದ್ದಿ

ವಿಶ್ವಕಪ್‍ನಿಂದ ಹೊರಬಿದ್ದ ಟೀಮ್ ಭಾರತ; ಫೈನಲ್ ಗೆ ನ್ಯೂಝಿಲ್ಯಾಂಡ್ ಎಂಟ್ರಿ – ಕಹಳೆ ನ್ಯೂಸ್

ಮ್ಯಾಂಚೆಸ್ಟರ್ : ಎರಡು ಬಾರಿಯ ವಿಶ್ವಕಪ್ ವಿಜೇತ ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ವಿಶ್ವಕಪ್‍ನಿಂದ ಹೊರ ನಡೆದಿದೆ. ಈ ಮೂಲಕ 2019ರ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದ್ದ ಕೊಹ್ಲಿ ಪಡೆಯು ಸೆಮಿಫೈನಲ್ ನಲ್ಲಿ ಸೋಲಿನ ರುಚಿ ಅನುಭವಿಸಿತು. ಜಡೇಜ ಹಾಗೂ ಧೋನಿಯ ಸಾಹಸದಿಂದ ರೋಚಕ ಘಟ್ಟ ತಲುಪಿದ್ದ ಪಂದ್ಯವು ಕೊನೆ ಕ್ಷಣದಲ್ಲಿ ಕೈ ಜಾರಿದ್ದು, ನ್ಯೂಝಿಲ್ಯಾಂಡ್ ಫೈನಲ್ ತಲುಪಿದೆ. ಭಾರತದ ಪರ ಜಡೇಜ(77)...
1 18 19 20 21 22 29
Page 20 of 29