Sunday, January 19, 2025

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಸುದ್ದಿ

ಗೋವಾದ ಕಡಲ ಮಡಿಲಲ್ಲಿ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಜಿಪಿಎಲ್ ಎಂಟನೇ ವರ್ಷದ ಉತ್ಸವ್ 2024ರ ಜೆರ್ಸಿ ಲಾಂಚ್..! – ಕಹಳೆ ನ್ಯೂಸ್

ಮಂಗಳೂರು : ಬಹುನಿರೀಕ್ಷಿತ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಜಿಪಿಎಲ್ ಉತ್ಸವ್ 2024 ಇದರ ಎಂಟನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿಯ ಲಾಂಚ್ ಕಾರ್ಯಕ್ರಮವು ಗೋವಾದ ಕಡಲ ಮಡಿಲಲ್ಲಿ ನಡೆಯಿತು. ಗೋವಾದ ರಾಜಧಾನಿ ಪಣಜಿಯ ಕಡಲಲ್ಲಿ ಖಾಸಗಿ ನೌಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಜಿಪಿಎಲ್...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಚಾರಿಟೇಬಲ್ ಟ್ರಸ್ಟ್ ರಿ. ಬಲ್ನಾಡು ಇದರ 9ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುವ ವಿನಾಯಕ ಟ್ರೋಫಿ- 2024ರ ಆಮಂತ್ರಣ ಪತಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಬಲ್ನಾಡು, ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬಲ್ನಾಡು ವತಿಯಿಂದ ಫೆ.11ರಂದು “ವಿನಾಯಕ ಟ್ರೋಫಿ - 2024” ಪುರುಷರ ಗ್ರಾಮ ಸೀಮಿತ ಮಟ್ಟದ ಮುಕ್ತ ಹಾಗೂ ಬಲ್ನಾಡು ವಲಯ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಅಂಕಣದಲ್ಲಿ ಕಬಡ್ಡಿ ಪಂದ್ಯಾಟವು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೆ.11ರಂದು ನಡೆಯುವ “ವಿನಾಯಕ ಟ್ರೋಫಿ - 2024”ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು...
ಕ್ರೀಡೆಮೂಡಬಿದಿರೆಸುದ್ದಿ

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಜಯಭೇರಿ ಬಾರಿಸಿದ ಆಳ್ವಾಸ್ ಆಟಗಾರ್ತಿಯರು – ಕಹಳೆ ನ್ಯೂಸ್

ಮೂಡುಬಿದಿರೆ: ಮಹಾರಾಷ್ಟ್ರ ಗಡ್ಚಿರೋಲಿಯಲ್ಲಿ ನಡೆದ 69ನೇ ಮಹಿಳೆಯರ ಹಿರಿಯ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದಾರೆ. ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 9ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದೆ. ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ್ತಿಯರಿಗೆ ನೀಡುವ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್.ವೈ. ಮುಡಿಗೇರಿಸಿಕೊಂಡಿದ್ದಾರೆ. ಕರ್ನಾಟಕ...
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಕುಂಪಲದ ಬಾಡಿಗೆ ಮನೆಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ಮೊಹಮ್ಮದ್‌ ರಝೀನ್‌ ಬಂಧನ – ಕಹಳೆ ನ್ಯೂಸ್

ಮಂಗಳೂರು, ಜ.02 : ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್‌ ರಝೀನ್‌(25) ಎಂದು ಗುರುತಿಸಲಾಗಿದೆ. ಆರೋಪಿ ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಮಂಗಳೂರಿನ ಪಂಪ್‌ವೆಲ್‌ಗೆ ಬಸ್ಸಿನಲ್ಲಿ ಬರಮಾಡಿಕೊಂಡು ಬಳಿಕ ಆಟೋದಲ್ಲಿ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಮದುವೆ ಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ...
ಕ್ರೀಡೆಸುದ್ದಿ

Big Breaking: ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾ ಶ್ರೇಷ್ಠ ಪ್ರದರ್ಶನ, ಪ್ರಚಂಡ ಗೆಲುವು ; ಕಿವೀಸ್ ಮಣಿಸಿ ವಿಶ್ವಕಪ್ ಫೈನಲ್​ಗೇರಿದ ಭಾರತ..! – ಕಹಳೆ ನ್ಯೂಸ್

ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ.   ಕೋಟ್ಯಾಂತರ ಭಾರತೀಯರ ಅದೊಂದು ಕನಸು ನನಸಾಗಿದೆ. ಬರೋಬ್ಬರಿ 12 ವರ್ಷಗಳಿಂದ ಟೀಂ ಇಂಡಿಯಾ ಅಭಿಮಾನಿಗಳು ಕಾಯುತ್ತಿದ್ದ ಕ್ಷಣ ಕೊನೆಗೆ ಸನಿಹವಾಗಿದೆ. ಟೀಂ ಇಂಡಿಯಾ ವಿಶ್ವವನ್ನು...
ಕ್ರೀಡೆರಾಷ್ಟ್ರೀಯಸುದ್ದಿ

ಬರ್ತ್‌ ಡೇ ಬಾಯ್ ಕೊಹ್ಲಿಗೆ ಸೆಂಚುರಿ ಸಂಭ್ರಮ ; ಈಡನ್‌ ಗಾರ್ಡನ್ಸ್‌ನಲ್ಲಿ ಸಚಿನ್ ತೆಂಡುಲ್ಕರ್ ದಾಖಲೆ ಸರಿಸಮ..! 49ನೇ ಏಕದಿನ ಶತಕ ಭಾರಿಸಿದ ವಿರಾಟ್..!! – ಕಹಳೆ ನ್ಯೂಸ್

ಕೋಲ್ಕತಾ(ನ.05): ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ತಮ್ಮ ಹುಟ್ಟುಹಬ್ಬದಂದೇ ಐತಿಹಾಸಿಕ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ 49ನೇ ಏಕದಿನ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ದಶಕಗಳ ಕಾಲ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಅತಿಹೆಚ್ಚು ಏಕದಿನ ಶತಕ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.   ಇಲ್ಲಿನ ಈಡನ್‌ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಬರ್ತ್‌ಡೇ ಬಾಯ್ ವಿರಾಟ್ ಕೊಹ್ಲಿ,...
ಕ್ರೀಡೆಬೆಂಗಳೂರುಸುದ್ದಿ

ಬೆಂಗಳೂರು: ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನವನ್ನು ನೀಡಿದರು. ಮುಖ್ಯಮಂತ್ರಿಯನ್ನು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಬಾಲವಿಕಾಸದ ಕ್ರೀಡಾಂಗಣದಲ್ಲಿ ಕಲ್ಲಡ್ಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟ – ಕಹಳೆ ನ್ಯೂಸ್ 

ವಿಟ್ಲ :ಇಲ್ಲಿನ ವಿದ್ಯಾನಗರ, ಪೆರಾಜೆ, ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಅಕ್ಟೋಬರ್ 6 ಮತ್ತು 7ರಂದು ನಡೆಯಲಿರುವ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ನಡೆಯಿತು. ಕ್ರೀಡಾ ಜ್ಯೋತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಜೆ ಶೆಟ್ಟಿ ಇವರು " ಹೊಸ ಶಾಲೆಯ ಕ್ರೀಡಾಂಗಣದಲ್ಲಿ ಪ್ರಪ್ರಥಮವಾಗಿ ನಡೆಯುತ್ತಿರುವ...
1 6 7 8 9 10 30
Page 8 of 30