ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್
ಬೆಂಗಳೂರು, ಜೂ.24 : ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್...