ದೇಶದಲ್ಲಿ ಸಂಚಲನ ಮೂಡಿಸಿದ್ದ ಯುವತಿ ಅತ್ಯಾಚಾರ ವಿಡಿಯೋ ಆರೋಪಿಗಳ ಬಂಧಿಸಿದ ಬೆಂಗಳೂರು ಪೊಲೀಸರು – ಕಹಳೆ ನ್ಯೂಸ್
ಬೆಂಗಳೂರು (ಮೇ. 27): ಯುವತಿಯೊಬ್ಬಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ರಾಮಮೂರ್ತಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊರ್ವಳ ಮೇಲೆ ಅಮಾನುಷ, ಭೀಕರವಾಗಿ ಆಕೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆಯಲ್ಲಿ ಕಂಡು ಬಂದ ಯುವತಿ ಚಹರೆ ಈಶಾನ್ಯ ರಾಜ್ಯದ ಯುವತಿ ಎಂಬುದು ಸ್ಪಷ್ಟವಾಗಿತ್ತು. ಈ ಹಿನ್ನಲೆ ಈ...