Monday, February 24, 2025

ಕ್ರೈಮ್

ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್‌ : ಜಾಮೀನಿಗೆ ಅರ್ಜಿ ಸಲ್ಲಿಸಿದ A1 ಆರೋಪಿ ಪವಿತ್ರಾಗೌಡ – ಕಹಳೆ ನ್ಯೂಸ್

– ಜೈಲು ಸೇರಿ 72 ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇಕೆ? ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ  ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್‌ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪರಂಗಿಪೇಟೆಯಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ ; ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ, ಆ 16 : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಬಳಿ ಬಸ್ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್ಗಳನ್ನು ಸಂಗ್ರಹ – 86 ಸಿಮ್ ಸಹಿತ ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ ಮತ್ತು ಮಹಮ್ಮದ್ ಅಜೀಂನನ್ನು ಬಂಧಿಸಿದ ಮಂಗಳೂರು ಪೊಲೀಸರು-ಕಹಳೆ ನ್ಯೂಸ್

ಬೆಳ್ತಂಗಡಿ : ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ, ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್ ಕಾರ್ಡ್ಗಳು , 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು...
ಕ್ರೈಮ್ಬೆಂಗಳೂರು

ಮಿಸ್ಡ್ ಕಾಲ್ ಕೊಟ್ಟು ಹುಡುಗರನ್ನು ಪಟಾಯಿಸುತ್ತಿದ್ದ ಲೇಡಿ ನಜ್ಮಾ ಕೌಸರ್ ; ಹನಿ ಟ್ರ್ಯಾಪ್ ಮಾಡುತ್ತಿದ್ದ ಮಹಮ್ಮದ್ ಆಶೀಕ್, ಖಲೀಲ್ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಸಂಪಿಗೆಹಳ್ಳಿ ಪೊಲೀಸರು – ಕಹಳೆ ನ್ಯೂಸ್

ಬೆಂಗಳೂರು : ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ ಮಕ್ಕಳಿದ್ದರೂ ಐಷಾರಾಮಿ ಜೀವನಕ್ಕಾಗಿ ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಜ್ಮಾ ಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳಾಗಿದ್ದಾರೆ. ನಜ್ಮಾ ಕೌಸರ್ ಯುವಕರನ್ನು ಗುರಿಯಾಗಿಸಿ ಮಿಸ್ಡ್ ಕಾಲ್ ಕೊಡುತ್ತಿದ್ದಳು. ಬೆಂಗಳೂರಿನ ಯುವಕರನ್ನೇ ಗುರಿಯಾಗಿಸುತ್ತಿದ್ದಳು. ನಂತರ ಅವರು ಕರೆ ಮಾಡಿದಾಗ...
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...
ಉತ್ತರ ಪ್ರದೇಶಕ್ರೈಮ್ಸುದ್ದಿ

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ ಕಾಮುಕ 70 ವರ್ಷದ ಮುಸ್ಲಿಂ ಧರ್ಮ ಗುರು ಮೌಲಾನಾ ಮುಖ್ತಾರ್! ವಿಡಿಯೋ ಎಲ್ಲೆಡೆ ವೈರಲ್‌ – ಕಹಳೆ ನ್ಯೂಸ್

ಕಾನ್ಪುರ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ(Physical Abuse) ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಶಾಕಿಂಗ್‌ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ಬೆಳಕಿಗೆ ಬಂದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅದೃಷ್ಟವಶಾತ್‌ ಮಗುವನ್ನು ರಕ್ಷಿಸಲಾಗಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ. ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ನಾಸೀರ್, ಮಹಮ್ಮದ್ ಆಸೀಫ್ .ಬಿ ಅರೆಸ್ಟ್ – ಕಹಳೆ ನ್ಯೂಸ್

ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಬಂಧಿತ ಆರೋಪಿಗಳು. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

17 ವರ್ಷದ ವಿದ್ಯಾರ್ಥಿಯ ಜೊತೆ ಬಲವಂತವಾಗಿ ಲೈಂಗಿಕ ಕ್ರಿಯೆ ; 30 ವರ್ಷದ ಶಿಕ್ಷಕಿ ಅರೆಸ್ಟ್‌ – ಕಹಳೆ ನ್ಯೂಸ್

ಸಿಡ್ನಿ; ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯ ಮುಂದೆ ಹಸ್ತಮೈಥುನ ಮಾಡಿಕೊಂಡು, ಕಾರಿನಲ್ಲಿ ಆತನೊಂದಿಗೆ ಲೈಂಗಿಕ್ರಿಯೆ ನಡೆಸಿದ್ದಲ್ಲದೆ, ಪದೇ ಪದೇ ಆತನಿಗೆ ಕಾಟ ಕೊಡುತ್ತಿದ್ದಳು.. ಈ ಕಾರಣದಿಂದಾಗಿ ಆ ಶಿಕ್ಷಕಿ ಈ ಬಂಧನವಾಗಿದ್ದಾಳೆ.. ಆಸ್ಟ್ರೇಲಿಯಾದ ನೈಋತ್ಯ ಸಿಡ್ನಿಯ ಲುರ್ನಿಯಾ ಹೈಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ.. 17 ವರ್ಷದ ತನ್ನದೇ ಶಾಲೆಯ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ಶಿಕ್ಷಕಿ ತೈಲಾ ಬ್ರೇಲಿಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.. ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು...
1 16 17 18 19 20 112
Page 18 of 112
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ