ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ – ಕಹಳೆ ನ್ಯೂಸ್
ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ. ಹೆಲಿಕಾಪ್ಟರ್ ಪತನವಾದ ಕೂಡಲೇ ಇರಾನ್ ಸೇನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ ಹೆಲಿಕಾಪ್ಟರ್ ಪತನವಾದ ಪ್ರದೇಶದಲ್ಲಿ...