Recent Posts

Monday, January 27, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅವಿವಾಹಿತ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಮ್ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ...
ಉಡುಪಿಕ್ರೈಮ್ದಕ್ಷಿಣ ಕನ್ನಡಸುದ್ದಿ

ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ .ವರ್ಗಾವಣೆ-ಕಹಳೆ ನ್ಯೂಸ್

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ. ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿAದ ಲಿಂಕ್ ವೊಂದು ಬಂದಿತ್ತು.ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹAತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಅಣ್ಣನನ್ನೇ ಭೀಕರ ಹತ್ಯೆಗೈದ ಅಪ್ತಾಪ್ತೆ : ಕಾರಣ ಕೇಳಿದ್ರೆ ನೀವೂ ಶಾಕ್ ಆಗ್ತೀರಾ–ಕಹಳೆ ನ್ಯೂಸ್

ರಾಯ್‌ಪುರ: ಹುಡುಗರ ಜೊತೆ ಫೋನ್‌ನಲ್ಲಿ ಮಾತನಾಡಬೇಡ ಎಂದು ಬುದ್ಧಿ ಹೇಳಿದ ಅಣ್ಣನನ್ನೇ ಅಪ್ತಾಪ್ತೆ ಸಹೋದರಿ ಹತ್ಯೆ ಮಾಡಿದ ಘಟನೆ ಛತ್ತೀಸ್‌ಗಢದ ಖೈರಗಢ - ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ ಕಾಲಾ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಹುಡುಗರ ಜೊತೆ ಸದಾ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ 18 ವರ್ಷದ ಸಹೋದರ ಬುದ್ಧಿವಾದ ಹೇಳಿದ್ದ. ಹುಡುಗರ ಜೊತೆ ಮಾತನಾಡದಂತೆ ಎಚ್ಚರಿಕೆ ನೀಡಿದ್ದ. ಇದರಿಂದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಮಹಿಳೆಯ ಕಿಡ್ನಾಪ್‌ ಕೇಸಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರನ್ನು ‌ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ...
ಕ್ರೈಮ್ಸುದ್ದಿಹಾಸನ

ಮಂಚದ ಮೇಲೆ ಮಲ್ಕೊ, ಬಟ್ಟೆ ಬಿಚ್ಚು ಅಂತ ಹೆದರಿಸಿದ್ರು ; ಪ್ರಜ್ವಲ್‌ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ದೂರು, ಮತ್ತೊಂದು ಎಫ್‌ಐಆರ್‌..!! – ಕಹಳೆ ನ್ಯೂಸ್

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಸಿಐಡಿ ಸೈಬಲ್‌ ಸೆಲ್‌ನಲ್ಲಿ ಎಸ್‌ಐಟಿ ಮುಖ್ಯಸ್ಥರ ಮುಂದೆ ಸಂತ್ರಸ್ತೆ ನೀಡಿದ್ದ ಹೇಳಿಕೆ ಆಧರಿಸಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿಏನಿದೆ?: ಸಂತ್ರಸ್ತೆ ಹಾಸನದಲ್ಲಿ ಜನಪ್ರತಿನಿಧಿ ಆಗಿದ್ದರು. ಅವರು ನೀಡಿದ ದೂರಿನಲ್ಲಿ, ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕಾಗಿ ಎಂಎಲ್‌ಎ, ಎಂಪಿ ಹತ್ತಿರ ಆಗಾಗ್ಗೆ ಹೋಗುತ್ತಿದ್ದೆ. 2021 ರಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಸ್ಟೆಲ್‌ ಸೀಟ್‌ ಕೊಡಿಸುವುದಕ್ಕೆ ಎಂಪಿ ಪ್ರಜ್ವಲ್‌ ರೇವಣ್ಣ ಹತ್ತಿರ ವಿನಂತಿ ಮಾಡಿದ್ದೆ....
ಕ್ರೈಮ್ರಾಮನಗರಸುದ್ದಿ

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ; ಸಂತ್ರಸ್ತೆಯಿಂದ ದೂರು ದಾಖಲು ಎಫ್‌ಐಆರ್..!! – ಕಹಳೆ ನ್ಯೂಸ್

ರಾಮನಗರ: ಶಾಸಕ ಹೆಚ್​ಎ ಇಕ್ಬಾಲ್ ಹುಸೇನ್ (MLA HD Iqbal Hussain) ವಿಡಿಯೋ ವೈರಲ್ ಸಂಬಂಧ ಸಂತ್ರಸ್ತೆ ರಾಮನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ನನ್ನ ಹಾಗೂ ಇಕ್ಬಾಲ್ ಹುಸೇನ್ ಅವರದ್ದು ತಂದೆ-ಮಗಳ ಸಂಬಂಧ. ನನ್ನ ಅವರ ವಿಡಿಯೋ ಕರೆಯನ್ನು ದುರುಪಯೋಗ ಮಾಡಲಾಗಿದೆ. ವಿಡಿಯೋ ಒಳ ಉಡುಪಿನಲ್ಲಿ ಇರುವ ಹಾಗೇ ಸೃಷ್ಟಿಸಿ ತೇಜೋವಧೆ ಮಾಡಿದ್ದಾರೆ. ತಮ್ಮಣ್ಣಗೌಡ ಗುಂಡ್ಕಲ್ ಎಂಬುವರ...
ಕ್ರೈಮ್ಬೆಂಗಳೂರುಸುದ್ದಿಹಾಸನ

ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ. ಸಮಯ ಕೇಳಿದ್ದ ಪ್ರಜ್ವಲ್: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ...
1 28 29 30 31 32 111
Page 30 of 111