Sunday, January 26, 2025

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಂಕಿತ ಉಗ್ರ ಮಾಜ್​ ಮುನೀರ್​​ ಕೈವಾಡ ದೃಢ – ಕಹಳೆ ನ್ಯೂಸ್

ಮಾರ್ಚ್​ 1 ರಂದು ರಾಮೇಶ್ವರಂ ಕೇಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಎನ್​ಐಎ ಅಧಿಕಾರಿಗಳು ಮಾರ್ಚ್​ 4ರ ರಾತ್ರಿ ಪರಪ್ಪನ ಅಗ್ರಹಾರದ ಮೇಲೆ ದಾಳಿ ಮಾಡಿ, ಶಂಕಿತ ಉಗ್ರ ಮಾಜ್​ ಮುನೀರ್​ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಶಂಕಿತ ಉಗ್ರ ಮಾಜ್​ ಮುನೀರ್ ಸತ್ಯ ಬಾಯಿಬಿಟ್ಟಿದ್ದಾನೆ. ಬೆಂಗಳೂರು, ಏಪ್ರಿಲ್​ 09: ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ  ಸಂಭವಿಸಿದ ಬಾಂಬ್ ಸ್ಫೋಟ  ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು...
ಕ್ರೈಮ್ಬೆಂಗಳೂರುಸುದ್ದಿ

ಗೋಮಾಂಸ ಬೆರೆತ ಸಮೋಸಾ ಮಾರಾಟ ; ‘ಹುಸೈನಿ ಸಮೋಸಾ’ ಅಂಗಡಿಯ ಮೇಲೆ ದಾಳಿ, ಮಾಲೀಕರಾದ ಯೂಸೂಫ್ ಶೇಖ್, ನಯೀಮ್ ಶೇಖ್ ಸೇರಿದಂತೆ 6 ಮಂದಿಯ ಬಂಧನ – ಕಹಳೆ ನ್ಯೂಸ್

ಗಾಂಧಿನಗರ: ಗ್ರಾಹಕರಿಗೆ ತಿಳಿಯದಂತೆ ಗೋಮಾಂಸ ಸೇರಿಸಿದ ಸಮೋಸಾ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 6 ಮಂದಿಯನ್ನು ಗುಜರಾತ್‌ನ ವಡೋದರಾದಲ್ಲಿ ಬಂಧಿಸಲಾಗಿದೆ. ನಿಖರ ಮಾಹಿತಿ ಪಡೆದ ಪೊಲೀಸರು ಶನಿವಾರ (ಏಪ್ರಿಲ್‌ 6) ಚಿಪ್ವಾಡ್ ಪ್ರದೇಶದಲ್ಲಿರುವ ಪ್ರಸಿದ್ಧ 'ಹುಸೈನಿ ಸಮೋಸಾ' ಅಂಗಡಿಯ ಮೇಲೆ ದಾಳಿ ನಡೆಸಿ ಗೋಮಾಂಸ ತುಂಬಿದ್ದ ನೂರಾರು ಕಿಲೋಗ್ರಾಂ ಸಮೋಸಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ಮಳಿಗೆ ಮಾಲೀಕರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ವಿವರ ಸಮೋಸಾ ಒಳಗೆ ಗೋಮಾಂಸವನ್ನು...
ಕ್ರೈಮ್ಬೆಂಗಳೂರುಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು – ಕಹಳೆ ನ್ಯೂಸ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರನೊಬ್ಬ ಬಲಿಯಾದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಣಕ್ಕಿಳಿದಿದ್ದು, ಅವರು ಇಂದು ಕ್ಷೇತ್ರದಲ್ಲಿ ರ್ಯಾಲಿ ನಡೆಸುವಾಗ ಅಪಘಾತ ಸಂಭವಿಸಿದೆ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಆರೋಪಿ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಅಬ್ದುಲ್ ರಹಿಮಾನ್ ಎಂಬಾತ ಆರೋಪಿಯಾಗಿದ್ದು, ಪರಾರಿಯಾಗಿರುವ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ರಮೀಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈತನ ಸ್ಥಿತಿ ಗಂಭೀರವಾಗಿದೆ...
ಕ್ರೈಮ್ಬೆಂಗಳೂರುಸುದ್ದಿ

ಅಕ್ರಮ ದತ್ತು ಪ್ರಕರಣ : ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಗೌಡಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು : ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಅರೆಸ್ಟ್ ಆಗಿ ಜೈಲಿನಲ್ಲಿರುವ ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 8 ವರ್ಷದ ಹೆಣ್ಣು ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಮಾರ್ಚ್ 22 ರಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ವಿಟ್ಲ – ಹಣದ ವಿಚಾರದಲ್ಲಿ ಗಲಾಟೆ ; ಗಣೇಶ್ ಎಂಬ ಯುವಕನಿಗೆ ಮಾರಕಾಯುಧದಿಂದ ಆಲಿ ಎಂಬುವವ ದಾಳಿ ನಡೆಸಿದ ಆರೋಪ – ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರಿಗೆ ಹಣದ ವಿಚಾರವಾಗಿ ಮಾರಕಾಯುಧದಿಂದ ದಾಳಿ ನಡೆಸಿದ ಘಟನೆ ಕೇಪು ಗ್ರಾಮದ ಎದುರುಕಜೆ ಎಂಬಲ್ಲಿ ನಡೆದಿದೆ. ಎದುರುಕಜೆ ನಿವಾಸಿ ಆಲಿ ಎಂಬಾತನು ಗಣೇಶ ಎಂಬವರಿಗೆ ಮಾರಕಾಯುಧದಿಂದ ದಾಳಿ ನಡೆಸಿದ್ದಾನೆ. ಆಲಿಯು ಸ್ಥಳೀಯರೊಂದಿಗೆ ಹಣಕಾಸಿನ ವಿಚಾರವಾಗಿ ಸುಮಾರು ಜನರಿಗೆ ಪಂಗನಾಮ ಹಾಕಿದ್ದಾನೆ. ಅಲ್ಲದೆ ಈತನ ಹಣಕಾಸಿನ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿರುತ್ತದೆ. ಗಣೇಶ ಎಂಬವರೊಂದಿಗೆ ಆಲಿಯು ವ್ಯವಹಾರ ಹೊಂದಿದ್ದು, ಗಣೇಶರವರಿಗೆ ನಾಳೆ ನಡೆಯುವ ಶುಭ ಕಾರ್ಯದ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಪರಾರಿ…!ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ಸಂಭವಿಸಿದೆ. ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೆuಟಿಜeಜಿiಟಿeಜಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಬಳಿಕ ಈ ವಿಷಯ...
ಉಡುಪಿಕ್ರೈಮ್ಸುದ್ದಿ

ಕಾಪು ಮಹಿಳಾ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತಿ ಬಂಧನ – ಕಹಳೆ ನ್ಯೂಸ್

ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಮಾ.30ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಬಂಧಿತ ಆರೋಪಿ. ಈತ ಕೆಎಸ್‍ಆರ್‍ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದನು. ಜ್ಯೋತಿ ಕಾಪು ಠಾಣಾ ಸಿಬ್ಬಂದಿಯಾಗಿರುವುದರಿಂದ ಇವರಿಬ್ಬರು ಠಾಣಾ ಸಮೀಪದಲ್ಲೇ ಇರುವ...
1 31 32 33 34 35 111
Page 33 of 111