Wednesday, April 2, 2025

ಕ್ರೈಮ್

ಕ್ರೈಮ್ಚಿಕ್ಕಮಂಗಳೂರುಬೆಂಗಳೂರುರಾಜ್ಯಸುದ್ದಿ

ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು..! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶರಣಾದ ನಕ್ಸಲರು ಇನ್ನೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು  ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವೊಬ್ಬ ನಕ್ಸಲರು ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ. ಮುಂದಿನ ವಾರ ಪೊಲೀಸರು ನಕ್ಸಲರ ವಶಕ್ಕೆ ಪಡೆಯಲಿದ್ದು ಬಳಿಕ ಅಡಗಿಸಿಟ್ಟ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....
ಕಾಸರಗೋಡುಕ್ರೈಮ್ಸಿನಿಮಾಸುದ್ದಿ

ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ ; ಚೆಮ್ಮನೂರ್‌ ಮಾಲೀಕ ಅರೆಸ್ಟ್‌ – ಕಹಳೆ ನ್ಯೂಸ್

ತಿರುವನಂತಪುರಂ: ಮಲಯಾಳಂ ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಬಂಧಿಸಲಾಗಿದೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ವಯನಾಡಿನಿಂದ ಚೆಮ್ಮನೂರ್‌ರನ್ನು ಬಂಧಿಸಲಾಯಿತು. ಅವರನ್ನು ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 ಸೇರಿದಂತೆ ವಿವಿಧ...
ಕ್ರೈಮ್ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು : ಮುಂಡಗಾರು ಲತಾ ಸೇರಿ 6 ಮೋಸ್ಟ ವಾಂಟೆಡ್ ‘ನಕ್ಸಲರು’ ಶರಣಾಗತಿಗೆ ನಿರ್ಧಾರ..!- ಕಹಳೆ ನ್ಯೂಸ್

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಚಿಕ್ಕಮಗಳೂರಿನ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲು ನಿರ್ಧಾರ ಮಾಡಿದ್ದಾರೆ. ಕರ್ನಾಟಕ, ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲರು...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ಗೋಮಾಂಸ ತ್ಯಾಜ್ಯ ಎಸೆದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!– ಕಹಳೆ ನ್ಯೂಸ್

ಮಂಗಳೂರು : ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು,...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇಡಿ ಅಧಿಕಾರಿಗಳೆಂದು ಹೇಳಿ ಸಿಂಗಾರಿ ಬೀಡಿ ಸಂಸ್ಥೆಯ ಉದ್ಯಮಿ ಮನೆಗೆ ಎಂಟ್ರಿ ಕೊಟ್ಟ ಖದೀಮರು : 2ಗಂಟೆ ತನಿಖೆ ನಡೆಸಿ 30 ಲಕ್ಷ ರೂ. ದೋಚಿ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯ ಮನೆಗೆ ಎಂಟ್ರಿ ಕೊಟ್ಟು ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ನಿವಾಸಿ ಸುಲೈಮಾನ್ ಹಾಜಿಯವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಸುಲೈಮಾನ್ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊAದು ದಿಢೀರ್ ದಾಳಿ ನಡೆಸಿದೆ. ನಾವು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

‘ನಮ್ಮ ಮೆಟ್ರೋ’ದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ. ಮಹೇಶ್ ಎಂಬ ಕಾಮುಕನನ್ನು ಜನರೇ ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಗೂ ಕಾಮುಕನಿಗೆ ನಮ್ಮ ಮೆಟ್ರೋ ಅಧಿಕಾರಿಗಳು 5000 ದಂಡ ವಿಧಿಸಿದ್ದಾರೆ.ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರನ್ನು ಹಿಂಬಾಲಿಸಿ ಆಕೆ ಕುಳಿತುಕೊಳ್ಳುವಾಗ ಮಹೇಶ್ ಫೋಟೋ, ವಿಡಿಯೋ ತೆಗೆದಿದ್ದಾನೆ. ಬಳಿಕ ಯುವತಿ ಮಹೇಶ್ ಗೆ ಕಪಾಳ ಮೋಕ್ಷ ಮಾಡಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಜನರೇ...
ಕ್ರೈಮ್ರಾಜ್ಯಸುದ್ದಿ

ಮಗಳ ಮೇಲೆ ಎರಗಲು ಬಂದ ಪತಿಯನ್ನ 2 ತುಂಡು ಮಾಡಿದ ಪತ್ನಿ..!-ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಗಳ ಮೇಲೆ ಎರಗಲು ಯತ್ನಿಸಿದ ಪತಿಯನ್ನೇ ಪತ್ನಿ ಕೊಂದು 2 ತುಂಡುಗಳಾಗಿ ಕತ್ತರಿಸಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದನನ್ನು ಶ್ರೀಮಂತ ಇಟ್ನಾಳ್ ಎಂದು ಗುರುತಿಸಲಾಗಿದೆ. ಪತ್ನಿ ಸಾವಿತ್ರಿ ಕೊಲೆ ಮಾಡಿದ ಮಹಿಳೆ. ಸರಸಕ್ಕೆ ಪತ್ನಿ ಬಾರದೇ ಇದ್ದಾಗ ಶ್ರೀಮಂತ ಇಟ್ನಾಳ್ ತನ್ನ ಪುತ್ರಿಯ ಮೇಲೆಯೇ ಎರಗಲು ಬಂದಿದ್ದಾನೆ. ಇದರಿಂದ ಕುಪಿತಳಾದ ಸಾವಿತ್ರಿ ಶ್ರೀಮಂತ...
ಕ್ರೈಮ್ಬೆಂಗಳೂರುಸುದ್ದಿ

ನ್ಯೂ ಇಯರ್ ಪಾರ್ಟಿ ಬಳಿಕ ಕುಡಿದ ಅಮಲಿನಲ್ಲಿ ಗಲಾಟೆ ; ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಚಾಕು ಇರಿತ- ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಯುವಜನತೆ ತಡರಾತ್ರಿ ರಾಜ್ಯದ ಎಲ್ಲೆಡೆ 2025 ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿತು. ಆದರೆ ಇದೇ ಹೊಸ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿ ಒಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದ ಗಣೇಶ ಮಂದಿರದ ಬಳಿ ನಡೆದಿದೆ. ಹೌದು ನ್ಯೂ ಇಯರ್ ಪಾರ್ಟಿ ಬಳಿಕ ವ್ಯಕ್ತಿಗೆ ದುಷ್ಕರ್ಮಿಗಳು ಚಾಕು ಇರಿದು ಗಾಯಗೋಳಿಸಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ತಡರಾತ್ರಿ 2.30...
1 2 3 4 5 6 113
Page 4 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ