Friday, January 24, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಅಂದರ್..!! – ಕಹಳೆ ನ್ಯೂಸ್

ಮೂಡಬಿದಿರೆ / ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಸಮುದಾಯದ ನಡುವೆ ಕಲಹ ಉಂಟುಮಾಡುವ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಎಂಬ ಮಹಿಳೆಯನ್ನು ಮೂಡಬಿದಿರೆಯ ಪೋಲೀಸರು ಬಂಧಿಸಿದ್ದಾರೆ. ಜಿತೇಂದ್ರ ಜೈನ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಹಾಗೂ ಅಂಬಿಕಾ ಪ್ರಭು, ಸಮರ್ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿತ್ತು‌‌. ಅದರೆ ಈ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿ ಚಿನ್ನ ಮೊಬೈಲ್ ಕಳವು : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಮೂಡುಬಿದಿರೆ: ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ ಸರ ಮೊಬೈಲ್ ಸೇರಿದಂತೆ ರೂ 50 ಸಾವಿರ ಮೌಲ್ಯದ ಸ್ವತ್ತು ಕಳವು ಮಾಡಿದ್ದ. ಈ ಬಗ್ಗೆ ಮೂಡುಬಿದಿರೆ...
ಕ್ರೈಮ್ಬಂಟ್ವಾಳ

Pocso case: ಪೋಕ್ಸೋ ಪ್ರಕರಣದಲ್ಲಿ ಆರೋಪಿ ಖುಲಾಸೆ ಮಂಗಳೂರು ಪೋಕ್ಸೋ ವಿಶೇಷ ಕೋರ್ಟ್ ಆದೇಶ – ಕಹಳೆ ನ್ಯೂಸ್

ಕಳೆದ ವರ್ಷ 2023 ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣ(Pocso case)ಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಮಂಗಳೂರಿನ ವಿಶೇಷ ಪೋಕ್ಸೊ ಮತ್ತು ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕುರಿ ಎಂಬಲ್ಲಿ ವಾಸವಾಗಿದ್ದ ಶೇಖರ್ ಪೂಜಾರಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನ್ಯಾಯಾಂಗ ನಿಂದನೆ ಪ್ರಕರಣ ; ಹೈಕೋರ್ಟಿನಲ್ಲಿ ಬೇಶರತ್ತಾಗಿ ಕ್ಷಮೆಯಾಚಿಸಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧಿಸಿದಂತೆ, ಹೈಕೋರ್ಟಿನಲ್ಲಿ ಇಂದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಬೇಶರತ್ತಾಗಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಏನಿದು ಘಟನೆ...!? ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ...
ಕ್ರೈಮ್ಬೆಂಗಳೂರುರಾಜ್ಯ

ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್​ ವಾರ್ಡನ್​ ಅಮಾನತು – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ವಗ್ಗ ಅಂಚಿಕಟ್ಟೆಯಲ್ಲಿ ಬೆಳಂಬೆಳಿಗ್ಗೆ ತಾಯಿ, ಮಗಳಿಗೆ ಚಾಕು ತೋರಿಸಿ ನಗನಗದು ದೋಚಿದ ಮುಸುಕುಧಾರಿಗಳು ; ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್..!- ಕಹಳೆ ನ್ಯೂಸ್

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ಇಂದು ಬೆಳಂಬೆಳಿಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ರಾಮಕೃಷ್ಣ ಹತ್ಯೆ ಪ್ರಕರಣ ; ರೇಣುಕಾಪ್ರಸಾದ್‌ಗೆ ಸುಪ್ರೀಂನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಸುಳ್ಯ, ಜ 08 : ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಇಂದು ಜಾಮೀನು ಮಂಜೂರಾಗಿದ್ದು, ನಾಳೆ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ. ಕೆವಿಜಿ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್‌. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವಾಚ್ಯವಾಗಿ ನಿಂದಿಸಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ ಎಂದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ‌ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ ಜವಾಬ್ದಾರಿ...
1 40 41 42 43 44 111
Page 42 of 111