Thursday, January 23, 2025

ಕ್ರೈಮ್

ಕ್ರೈಮ್ಸುದ್ದಿ

ಜೈನಮುನಿ ಹತ್ಯೆ ಪ್ರಕರಣ : ಆರೋಪಿಗಳಿಗೆ 7 ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವಂತ ಇಬ್ಬರು ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ. ಇಂದು ಜೈನಮುನಿ ಕಾಮಕುಮಾರನಂದಿ ಮಾಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಎ.1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ದಲಾಯತ್ ಅನ್ನು ಚಿಕ್ಕೋಡಿಯ 7ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್...
ಕ್ರೈಮ್ಸುದ್ದಿ

ಮಂಗಳೂರು : ಕೆಲಸದಾಳುವಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ಸಾಕ್ಷಿ ನಾಶಕ್ಕೆ ಯತ್ನಿಸಿದ ಮಾಲಕ – ಕಹಳೆ ನ್ಯೂಸ್

ಮಂಗಳೂರು : ಹೊರ ವಲಯದ ಮುಳಿಹಿತ್ತುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಅಂಗಡಿ ಮಾಲಕ ಹತ್ಯೆಗೈದ ಹಾಗೂ ಸಾಕ್ಷಿ ನಾಶಕ್ಕೆ ಯತ್ನಿಸಿದ ಘಟನೆ ಜು . 8 ರಂದು ನಡೆದಿದೆ. ಮುಳಿಹಿತ್ತು ಜಂಕ್ಷನ್‍ನಲ್ಲಿರುವ ಮಶುಪ ಜನರಲ್ ಸ್ಟೋರ್ ನಲ್ಲಿ ಕೆಲಸಕ್ಕಿದ್ದ ಗಟ್ಯಾನ್ ಥಿ ಜಗ್ಗು (35) ನಿಗೂಢವಾಗಿ ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಪಾಂಡೇಶ್ವರ ನಿವಾಸಿ ತೌಲಿನ್ ಹಸನ್ ಕೊಲೆಗಾರ. ಕೊಲೆಯಾದ ಜಗ್ಗು ,ತೌಲಿನ್ ಹಸನ್ ಬಳಿ ಕೆಲಸ ಮಾಡುತ್ತಿದ್ದ. ಜು...
ಕ್ರೈಮ್ಸುದ್ದಿ

ಚಿನ್ನವನ್ನು ಸಾಗಿಸಲು ಮಹಿಳೆ ಮಾಡಿರುವ ಕತರ್ನಾಕ್ ಐಡಿಯಾ ಏನು ಗೊತ್ತಾ..!! – ಕಹಳೆ ನ್ಯೂಸ್

ಪುಣೆ : ಇತ್ತೀಚಿನ ದಿನಗಳಲ್ಲಿ ವಿಮಾನಗಳ ಮೂಲಕ ಚಿನ್ನ ಹಾಗೂ ಇತರ ಬೆಲೆ ಬಾಳೋ ವಸ್ತುಗಳನ್ನು ಸಾಗಿಸುವಾಗ ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಬೀಳುವಂತಹ ಪ್ರಸಂಗಗಳು, ಪ್ರಕರಣಗಳು ಯತೇಚ್ಛವಾಗಿವೆ. ಅವರು ಚಿನ್ನಾಭರಣ ಸಾಗಿಸಲು ಮಾಡುವ ಕತರ್ನಾಕ್ ಐಡಿಯಾಗಳು ಎಂತವರನ್ನೂ ಬೆರಗಾಗಿಸುತ್ತದೆ. ಆದರೆ ಇಲ್ಲೊಂದು ಎರ್ಪೋರ್ಟ್ ಅಲ್ಲಿ ಮಹಿಳೆಯೊಬ್ಬಳು ಚಿನ್ನವನ್ನು ಸಾಗಿಸಲು ಮಾಡಿರುವ ಪ್ಲಾನ್ ಮಾಡಿದ್ರೆ ನೀವೂ ಹೌಹಾರುತ್ತೀರಾ !! ಅಂದಹಾಗೆ ದುಬೈನಿಂದ ಬಂದ ವಿಮಾನದಲ್ಲಿ ಪುಣೆಗೆ ಬಂದಿಳಿದ 41 ವರ್ಷದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ...
ಕ್ರೈಮ್ಸುದ್ದಿ

ಆನ್ ಲೈನ್ ಗೇಮ್ ಚಟ : ಬರೋಬ್ಬರಿ 65 ಲಕ್ಷ ಕಳೆದುಕೊಂಡ ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆಯಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ. ಯುವಕ ಶುಕ್ರವಾರ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಮತ್ತೆ ಮನೆಗೆ ವಾಪಸ್ಸಾಗಿಲ್ಲ. ಆ ಬಳಿಕ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಇನ್ನು ವಿಜೇತ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಂಧಿತ ಭ್ರಷ್ಟ ತಹಶೀಲ್ದಾರ್‌ ಪುತ್ತೂರಿನ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾಯುಕ್ತ ಅಧಿಕಾರಿಗಳು ; ಏನು ಪತ್ತೆಯಾಗಿದೆ.? – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್‌ (KR Puram Tahsildar) ಅಜಿತ್‌ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ. ಅಜಿತ್ ರೈ ಬಳಿ ಮೂರು Rado ವಾಚ್‌ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಭ್ರಷ್ಟಾಚಾರ ಕೇಸ್‌ ; ಭ್ರಷ್ಟ ತಹಶೀಲ್ದಾರ್‌ ಅಜಿತ್‌ ರೈ ಸ್ನೇಹಿತ ಪುತ್ತೂರಿನ ಗೌರವ್ ಶೆಟ್ಟಿ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌ ; ಸ್ನೇಹಿತರಿಗೂ ಡ್ರಿಲ್ ಮಾಡಲು ಸಿದ್ಧತೆ – – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ ಬೆನ್ನಲ್ಲೇ ಅವರ ಸಹೋದರ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವತಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಕಡಬದ ರೆಹಮಾನ್ ; ಹೊಟೇಲ್ ರೂಂ ಮಾಡಿ ನಿರಂತರ 20 ದಿನ ದೈಹಿಕ ಸಂಪರ್ಕ ಬೆಳೆಸಿದ್ದ ಕಾಮುಕನ ಬಂಧನ! – ಕಹಳೆ ನ್ಯೂಸ್

ಸುಳ್ಯ : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಪೊಲೀಸರು ಇಂದು (ಜೂನ್ ೨೯) ರಂದು ಬಂಧಿಸಿದ್ದಾರೆ. ಇನ್ಸ್ಟಾಗ್ರಾಂ ಮೂಲಕ ಅನೀಶ್ ರೆಹಮಾನ್ ಗೆ ಪರಿಚಯವಾಗಿದ್ದ ಯುವತಿಯನ್ನು ನಂಬಿಸಿ, ಆಕೆಯ ಜೊತೆ ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ, ಹೊಟೇಲ್ ನಲ್ಲಿ ರೂಂ ಮಾಡಿ ನಿರಂತರ 20 ದಿನಗಳ ಕಾಲ ದೈಹಿಕ...
ಕ್ರೈಮ್ಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ : ನೆರಿಯ ಗ್ರಾಮದ ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ. (41) ಎಂಬಾತನ ಪತ್ನಿ ಸೌಮ್ಯ ಫ್ರಾನ್ಸಿಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ನೀಡಿದ ದೂರಿನಂತೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಜೂ.27 ರಂದು ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ...
1 49 50 51 52 53 111
Page 51 of 111