Thursday, January 23, 2025

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ; ಬೆಂಗ್ಳೂರಿನ ಕೆಆರ್‌ ಪುರಂ ತಹಶೀಲ್ದಾರ್‌ ಪುತ್ತೂರು ಮೂಲದ ಅಜಿತ್ ರೈ ಮನೆಯಲ್ಲಿ 40 ಲಕ್ಷ ನಗದು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta Raid) ಶಾಕ್‌ ನೀಡಿದೆ. ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್‌ ಅಜಿತ್‌ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಚಾರ್ಜ್ಶೀಟ್ನಲ್ಲಿ ಹೆಸರಿಸಲಾದ ಏಕೈಕ ವ್ಯಕ್ತಿಯಾಗಿದ್ದ ಸಂತ್ರಸ್ತೆಯ ತಂದೆಯನ್ನು ಖುಲಾಸೆಗೊಳಿಸುವಾಗ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಪೊಲೀಸ್...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ – ಪಾಕಿಸ್ಥಾನದ ಐಎಸ್‌ಐ ಏಜೆಂಟ್‌ಗಳ ಜತೆ ನಂಟು ; ಒಡಿಶಾದಲ್ಲಿ ಮತ್ತೋರ್ವ ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು, ಜೂ 15 : ಕಂಕನಾಡಿ ನಾಗುರಿ ಬಳಿ ಕಳೆದ ನವೆಂಬರ್‌ನಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದ ಒಡಿಶಾ ಮೂಲದ ಪ್ರೀತಂಕಾರ್‌ (31) ಎಂಬಾತನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿದೆ. ಒಡಿಶಾದ ಸ್ಟೆಷಲ್ ಟಾಸ್ಕ್ ಫೋರ್ಸ್​ನಿಂದ ಪ್ರೀತಂಕಾರ್ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀರ್​ಗೆ ಐಸೀಸ್​ (ISIS) ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ; ತಲಪಾಡಿ ಅಬ್ಬುಲ್ ರಶೀದ್ ಮೊಯದ್ದೀನ್, ದೇರಳಕಟ್ಟೆಯ ಪಿ ಆರೀಫ್ ಬಂಧನ – ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41), ದೇರಳಕಟ್ಟೆಯ ಪಿ ಆರೀಫ್ (40) ಬಂಧಿತ ಆರೋಪಿಗಳು.   ರವಿವಾರ ಕೊಣಾಜೆ ಪೊಲೀಸ್ ಠಾಣಾ ಪಿ.ಎಸ್.ಐ ಅಶೋಕ್ ರವರಿಗೆ ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ...
ಅಂತಾರಾಷ್ಟ್ರೀಯಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ ಡಚ್ ವ್ಲಾಗರ್ ಮೇಲೆ ಹಲ್ಲೆ : ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು: ನಗರದ ಚಿಕ್ಕಪೇಟೆ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ಡಚ್ ವ್ಲಾಗರ್ ಪೆಡ್ರೊ ಮೋಟಾ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ನೆದರ್ ಲ್ಯಾಂಡ್ ಮೂಲದ ಪೆಡ್ರೊ ಮೋಟಾ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ದೂರಿನ ಬಗ್ಗೆ ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 92 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಹಿಂದೂ ಯುವತಿ ಅಪಾಯಕ್ಕೆ ಸಿಲುಕುವ ಮುನ್ನವೆ ಬಚಾವ್ – ಕಹಳೆ ನ್ಯೂಸ್

ಆನೇಕಲ್: ಇತ್ತೀಚೆಗೆ ದೆಹಲಿ (NewDelhi), ಕೇರಳ (Kerala) ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಗೂ ಲವ್ ಜಿಹಾದ್ ಗಾಳಿ ಬೀಸಿದೆ. ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ವಂಚಕನ ಬಣ್ಣ ಬಯಲಾಗಿದ್ದು, ಅಪಾಯಕ್ಕೆ ಸಿಲುಕುವ ಮುನ್ನವೆ ಯುವತಿ ಲವ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಫೇಕ್ ಪ್ರೋಫೈಲ್ ಸೃಷ್ಟಿಸಿ ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕ ಜಿಹಾದಿ ಮುದಾಸಿರ್ ಅಂದರ್..! – ಕಹಳೆ ನ್ಯೂಸ್

ಬೆಂಗಳೂರು : ಡೇಟಿಂಗ್ ಆಯಪ್‌ನಲ್ಲಿ ಹಿಂದೂ ಯುವಕನ ಹೆಸರಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕನನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಮುದಾಸಿರ್ ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಹಿಂದೂ ಯುವಕನ ಹೆಸರಲ್ಲಿ ನಕಲಿ ವಂಚಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಯುವತಿಯರಿಗೆ ವಂಚಿಸಲೆಂದು ಬಂಬಲ್ ಹೆಸರಿನ ಡೇಟಿಂಗ್ ಆಯಪ್ ನಲ್ಲಿಅನಿರುಧ್ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್ಹೊಂದಿದ್ದ. ಅದೇ ಆಯಪ್ ಮೂಲಕ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಲ್ವಾರ್ ಜಳಪಿದ ಘಟನೆ : ಪ್ರಕರಣ ದಾಖಲಿಸಿ, ಸೂಕ್ತ ತನಿಖೆ – ಪ್ರಭಾರ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ. ಪ್ರತಿಕ್ರಿಯೆ – ಕಹಳೆ ನ್ಯೂಸ್

ಪುತ್ತೂರು : ದರ್ಬೆಯ ಪ್ರತಿಷ್ಟಿತ ಶಾಪಿಂಗ್ ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನ ಬಾರ್ ಒಂದರ ಬಳಿ ನಡೆದಿದೆ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆಯನ್ನು ಇಲಾಖೆ ನಡೆಸುತ್ತದೆ ಎಂದು ಪ್ರಭಾರ ವರಿಷ್ಠಾಧಿಕಾರಿ ರಿಶ್ಯಂತ್ ಸಿ.ಬಿ. ತಿಳಿಸಿದ್ದಾರೆ.. ಏನಿದು ಘಟನೆ...!? ನಿನ್ನೆ ರಾತ್ರಿ ಶಾಪಿಂಗ್ ಮಾಲ್ ಸಿಬ್ಬಂದಿಗಳು ಎಂದಿನಂತೆ ತಮ್ಮ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಅಲ್ಲೆ ಸಮೀಪದ ಬಾರ್ ಮುಂದೆ ಇದ್ದ...
1 50 51 52 53 54 111
Page 52 of 111