ಸೊಂಟ ಹಿಡಿದು ನಿತಂಬ ಮುಟ್ಟಿದ, ನನ್ನ ಫೋಟೋಗಳನ್ನು ಕಳುಹಿಸಲು ಒತ್ತಾಯಿಸಿದ – ಸದ್ದುಗುಂಟೆಪಾಳ್ಯ SI ವಿರುದ್ಧ ಸರಣಿ ಟ್ವೀಟ್ ಮಾಡಿ ಮಹಿಳೆ ಕಣ್ಣೀರು ; ದೂರು ನೀಡಲು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ ಸಬ್ ಇನ್ಸ್ಪೆಕ್ಟರ್..! – ಕಹಳೆ ನ್ಯೂಸ್
ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ ಆರೋಪ, ಸುದ್ದ ಗುಂಟೆಪಾಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿಬಂದಿದೆ. ವರದಕ್ಷಿಣೆ ಪ್ರಕರಣ ಸಂಬಂಧ ಮಹಿಳೆಯ ಹೇಳಿಕೆ ಪಡೆಯುವ ನೆಪದಲ್ಲಿ ಮಹಿಳೆಯ ಜತೆ ಎಸ್ಐ ಮಂಜುನಾಥ ಸ್ವಾಮಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಮಹಿಳೆಯ ಅನುಮತಿ ಇಲ್ಲದೆ ಎಲ್ಲೆಂದರಲ್ಲಿ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಆಪಾದನೆ ಇದೆ. ನಗರ ಪೊಲೀಸರಿಗೆ ಟ್ಯಾಗ್ಈ ಘಟನೆ ಏಪ್ರಿಲ್ 8ರಂದು ನಡೆದಿದೆ. ಠಾಣೆಯಲ್ಲಿ...