Saturday, April 5, 2025

ಕ್ರೈಮ್

ಕ್ರೈಮ್ಬೆಳಗಾವಿರಾಜಕೀಯರಾಜ್ಯಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ ಎಂಎಲ್‌ಸಿ ಸಿ.ಟಿ.ರವಿ ಬಂಧನ – ಕಹಳೆ ನ್ಯೂಸ್

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸೋಮೇಶ್ವರ ಕಡಲ ತೀರದಲ್ಲಿ ಸಮುದ್ರಕ್ಕೆ ಸ್ನಾನಕ್ಕೆ ಇಳಿದಿದ್ದ ದೇರೆಬೈಲ್ ನ ಮಹಿಳೆ ಸಾವು ; ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡಿದ್ದಾಗ ದುರ್ಘಟನೆ – ಕಹಳೆ ನ್ಯೂಸ್

ಮಂಗಳೂರು : ಸಮುದ್ರಕ್ಕೆ ಸ್ನಾನಕ್ಕೆ ಇಳಿದಿದ್ದ ಮಹಿಳೆ ಸಾವಿಗೀಡಾಗಿರುವ ಘಟನೆ ಮಂಗಳೂರು (Mangaluru) ಹೊರವಲಯದ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ದೇರೆಬೈಲ್ ನಿವಾಸಿ ಉಷಾ (72) ಮೃತ ಮಹಿಳೆ. ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದರು. ಇತ್ತೀಚೆಗೆ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ನಿಧನರಾಗಿದ್ದರು. ಮೃತ ಕರುಣಾಕರ ಭಂಡಾರಿಯ ಪಿಂಡ ಪ್ರದಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುಮಂಗಳೂರುರಾಜ್ಯಸುದ್ದಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!! ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ. ದಕ್ಷಿಣ ಕನ್ನಡದ ಮಸೀದಿ (Mosque)...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ  ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೊಂದು ಶಾಕ್..!!! 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಮಾನ್ಯ ಪುತ್ತೂರು‌ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮದರಸಾದಲ್ಲಿ ಮಧ್ಯರಾತ್ರಿ ವಿದ್ಯಾರ್ಥಿಯ ಖಾಸಗಿ ಭಾಗಕ್ಕೆ ಎಣ್ಣೆ ಹಚ್ಚಿ ಅಸಹಜ ಲೈಂಗಿಕ ದೌರ್ಜನ್ಯ : ಮದರಸಾದ ಟ್ರಸ್ಟಿ, ವಿಕೃತ ಕಾಮುಕರ ವಿರುದ್ದ ಪ್ರಕರಣ ರದ್ದು ಪಡಿಸಲು ಹೈಕೋರ್ಟ್‌ ನಕಾರ – ಕಹಳೆ ನ್ಯೂಸ್

“ಮದರಸಾದಲ್ಲಿ ಕಲಿಯುತ್ತಿದ್ದ 11 ವರ್ಷದ ಬಾಲಕನ ಮೇಲೆ ಅದೇ ಮದರಸಾದ ಇಬ್ಬರು ಶಿಕ್ಷಕರು ಅಸಹಜ ಸಂಭೋಗ ನಡೆಸಿದ್ದಾರೆ” ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮದರಸಾದ ಸಂಸ್ಥಾಪಕ ಟ್ರಸ್ಟಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ಈಚೆಗೆ ನಿರಾಕರಿಸಿದೆ. ಬೆಂಗಳೂರಿನ ಪೈಜಾನ್‌ ಮಾಣಿಕ್ ಮಸ್ತಾನ್ ಮದರಸಾದ ಟ್ರಸ್ಟಿ ಮೊಹಮದ್‌ ಅಮೀರ್ ರಾಜಾ ಅವರು ತನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರು

ಮಂಗಳೂರಲ್ಲಿ ಸಹಾಯ ಮಾಡಲು ಬಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಅನ್ಯಮತೀಯ ಯುವತಿ ಮೇಲೆ ಕಾಮುಕ ಮಹಮ್ಮದ್ ಶಫೀನ್ ನಿಂದ ಅತ್ಯಾಚಾರ – ಕಹಳೆ ನ್ಯೂಸ್

– ಯುವತಿಯ ಹಣ, ಕಾರು ದೋಚಿ ವಿದೇಶಕ್ಕೆ ಆರೋಪಿ ಪರಾರಿ ಮಂಗಳೂರು: ಸಹಾಯ ಮಾಡಲು ಬಂದು ಪ್ರಜ್ಞೆ ತಪ್ಪಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಅನ್ಯಮತೀಯ ಯುವಕನ ಮೇಲೆ ಕೇಳಿಬಂದಿದೆ. ಮಹಮ್ಮದ್ ಶಫೀನ್ ಎಂಬಾತನ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದಾರೆ. ಮಂಗಳೂರಿನ (Mangaluru) ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸಹಾಯ ಮಾಡಲು ಬಂದಿದ್ದವನು ಮತ್ತು ಬರಿಸುವ ಜ್ಯೂಸ್ ನೀಡಿ ಯುವತಿ ಮೇಲೆ ಅತ್ಯಾಚಾರ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ; ಭದ್ರತೆ ಹೆಚ್ಚಳ – ಕಹಳೆ ನ್ಯೂಸ್

ಮಂಗಳೂರು, 04 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ,...
1 4 5 6 7 8 113
Page 6 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ