Wednesday, January 22, 2025

ಕ್ರೈಮ್

ಕ್ರೈಮ್ರಾಜ್ಯಸುದ್ದಿ

ಸಾಗರದಲ್ಲಿ ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹತ್ಯೆಗೆ ಯತ್ನಿಸಿದ ಜಿಹಾದಿ ಸಮೀರ್‌..! ; ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆ – ನಾಳೆ ಸಾಗರ ಟೌನ್‌ ಬಂದ್ – ಕಹಳೆ ನ್ಯೂಸ್

ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ. ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್.ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್‌ ಪಾರಾಗಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್‌...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಮುಸ್ಲಿಂ ಯುವಕ ಅಫೀದ್..! ; ಲವ್ ಜಿಹಾದ್ ನಡೆಸಲು ಯತ್ನಿಸಿದ ಜಿಹಾದಿಯ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಳ್ಯ/ಕಡಬ : ಸುಬ್ರಹ್ಮಣ್ಯದಲ್ಲಿ ಹಿಂದೂ ಹುಡುಗಿಯ ಜತೆಗೆ ಸಿಕ್ಕಿಬಿದ್ದ ಕಲ್ಲುಗುಂಡಿ ಮೂಲದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಹುಡುಗಿಯ ತಂದೆ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣದಡಿಯಲ್ಲಿ ಕೇಸು ದಾಖಲಿಸಿದ್ದಾರೆ. ಮಗಳ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಂದೆ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಯುವತಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವಕ ಅಫೀದ್ (20 ವರ್ಷ) ಆಕೆಯ ಜತೆಗೆ ಕಳೆದ ಒಂದು ವರ್ಷದಿಂದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳಮುಖಿಯಾಗಿ ಲಿಂಗಪರಿವರ್ತನೆ ಮಾಡಿಸಿಕೊಂಡ ಬಂಟ್ವಾಳ ಮೂಲದ ಮುಸ್ಲಿಂ ಯುವಕ.! ಆಡಿಯೋ ವೈರಲ್​ ಬೆನ್ನಲ್ಲೇ ಆಘಾತಕಾರಿ ವಿಷಯ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: ಬಂಟ್ವಾಳ ಮೂಲದ ಮುಸ್ಲಿಂ ಯುವಕನೊಬ್ಬ ಮಂಗಳಮುಖಿಯರ ಜಾಲಕ್ಕೆ ಸಿಲುಕಿ ಲಿಂಗಪರಿವರ್ತನೆ ಮಾಡಿಸಿಕೊಂಡ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಜತೆ ಸಂಬಂಧಿಕರು ಮಾತುಕತೆ ನಡೆಸಿರುವ ಆಡಿಯೋ ವೈರಲ್​ ಆಗಿದ್ದು, ಇಂತಹ ಹಲವು ಘಟನೆಗಳು ಮಂಗಳೂರನ್ನು ಕೇಂದ್ರೀಕರಿಸಿ ನಡೆಯುತ್ತಿರುವ ಆತಂಕಕಾರಿ ಮಾಹಿತಿಗಳು ಹರಿದಾಡುತ್ತಿವೆ. ಈಗಾಗಲೇ ಮದ್ವೆ ಆಗಿ ಮಕ್ಕಳು ಇರುವವರೂ ಕೂಡ ಪತ್ನಿಗೆ ವಿಚ್ಛೇದನ ನೀಡಿ ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗಿದ್ದಾರೆ..! ಪ್ರಸಕ್ತ ತುಮಕೂರಿನಲ್ಲಿ ನೆಲೆಸಿರುವ ಬಂಟ್ವಾಳ ಮೂಲದ ಯುವಕ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಕಾಲೇಜೊಂದಕ್ಕೆ ಎನ್‌ಐಎ ದಾಳಿ ; ಇಸ್ಲಾಮಿಕ್ ಸ್ಟೇಟ್ಸ್ ನ ಕೆಲಸಗಳಿಗಾಗಿ ಐಸಿಸ್ ನಿಂದ ಕ್ರಿಪ್ಟೋ ವಾಲೆಟ್ಸ್ ಮೂಲಕ ಹಣ ಪಡೆಯುತ್ತಿದ್ದ ಉಡುಪಿಯ ರೇಶಾನ್ ತಾಜುದ್ದಿನ್ ಶೇಖ್ , ಶಿವಮೊಗ್ಗದ ಟಿಪ್ಪು ಸುಲ್ತಾನ್ ನಗರದ ಹುಜೈರ್ ಫರ್ಹಾನ್ ಅಂದರ್ – ಕಹಳೆ ನ್ಯೂಸ್

ಮಂಗಳೂರು: ಐಸಿಸ್‌ ಉಗ್ರ ಸಂಚು ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಗುರುವಾರ ರಾಜ್ಯದ 6 ಕಡೆ ದಾಳಿ ನಡೆಸಿ, ಇಬ್ಬರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಎನ್‌ಐಎ ಅಧಿಕೃತ ಪತ್ರಿಕಾ ಹೇಳಿಕೆ ನೀಡಿದ್ದು, ಕ್ರಿಪ್ಟೋ ವಾಲೆಟ್ ಮೂಲಕ ಐಸಿಎಸ್ ನಿಂದ ಹಣ ಪಡೆಯುತ್ತಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಗುರುವಾರ ಮಂಗಳೂರಿನ ಕಾಲೇಜೊಂದಕ್ಕೆ ದಾಳಿ ಮಾಡಿದ್ದ ಅಧಿಕಾರಿಗಳು ಉಡುಪಿ ಬ್ರಹ್ಮಾವರ ನಿವಾಸಿ ರೇಶಾನ್ ಶೇಖ್ ನನ್ನು ಬಂಧಿಸಿದ್ದರು. ಅಲ್ಲದೆ ಶಿವಮೊಗ್ಗದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕಾಮುಕ ನಿತೇಶ್ ರೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲು : ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ವಿರುದ್ಧ ಎರಡು ವಿವಿಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನಲ್ಲಿ ಖಾಸಗೀ ಕೆಲಸ ಮಾಡುತ್ತಿರುವ ನಿತೇಶ್ ರೈನ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿದ್ದು ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನ ಮಾಡಿದ್ದರು. ಈತ ತನ್ನ ಕೆಲಸದ...
ಕ್ರೈಮ್ರಾಜ್ಯಸುದ್ದಿ

ರಾಯಚೂರಲ್ಲಿ ಪೈಶಾಚಿಕ ಕೃತ್ಯ : ದರ್ಗಾ ಸಮೀಪದಲ್ಲೇ ಕರುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವಿಕೃತಕಾಮಿ ಜಿಹಾದಿ ಇಮ್ತಿಯಾಜ್ ಹುಸೇನಮಿಯಾ – ಕಹಳೆ ನ್ಯೂಸ್

ರಾಯಚೂರು: ವಿಕೃತ ಕಾಮಿಯೊಬ್ಬ ಆಕಳಿನ ಕರು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪೈಶಾಚಿಕ ಕೃತ್ಯ ಲಿಂಗಸುಗೂರು ತಾಲೂಕಿನ ಕಸಬಾ‌ ಲಿಂಗಸುಗೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೂಕ ಪ್ರಾಣಿಯನ್ನು ಹಿಂಸಿಸುತ್ತಾ ಲೈಂಗಿಕ ಕ್ರಿಯೆ ನಡೆಸಿದ ಆರೋಪಿ ಹೆಸರು ಇಮ್ತಿಯಾಜ್ ಹುಸೇನಮಿಯಾ(25) ಆಟೋ ಚಾಲಕನಾಗಿದ್ದ. ದರ್ಗಾ ಸಮೀಪ ಅಮರೇಶ ಬಸಣ್ಣ ಮಡಿವಾಳ ಎಂಬುವರ ಜಮೀನಿದ್ದು, ಅದರಲ್ಲಿ ಕೊಟ್ಟಿಗೆ ನಿರ್ಮಿಸಿ ಆಕಲು ಸಾಕುತ್ತಿದ್ದಾರೆ. ಅಲ್ಲಿಯೇ ನಿತ್ಯ ಮಲಗುವ ಅಮರೇಶ ಅವರು ಭಾನುವಾರ ಬೆಳಗ್ಗೆ ಸ್ನಾನಕ್ಕೆಂದು...
ಕಾಸರಗೋಡುಕ್ರೈಮ್ಸುದ್ದಿ

ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ; ನಿಷೇಧಿತ PFI ನಾಯಕರಿಗೆ ಸಂಬಂಧಿಸಿದ ಕೇರಳದ 56 ಕಡೆ NIA ದಾಳಿ – ಕಹಳೆ ನ್ಯೂಸ್ 

ತಿರುವನಂತಪುರಂ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕರು ಹಾಗೂ ಕಾರ್ಯಕರ್ತರಿಗೆ ಸಂಬಂಧಿಸಿದ ಕೇರಳದ (Kerala) 56 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ. ಕೇರಳದ ಹಲವಾರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ ಹಾಗೂ ಮಲಪ್ಪುರಂನಲ್ಲಿ ಎನ್‌ಐಎ ರೇಡ್ ನಡೆಸಿದೆ. ಎರ್ನಾಕುಲಂನಲ್ಲಿ 8 ಕಡೆ, ಅಲಪ್ಪುಳ ಹಾಗೂ ಮಲಪ್ಪುರಂನಲ್ಲಿ 4 ಕಡೆ ಹಾಗೂ ತಿರುವನಂತಪುರಂನಲ್ಲಿ 3...
ಕ್ರೈಮ್ರಾಷ್ಟ್ರೀಯಸುದ್ದಿ

​ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಟ್ರಕ್​ನಲ್ಲಿ ಅಡಗಿದ್ದ ಮೂವರು ಜಿಹಾದಿ ಭಯೋತ್ಪಾದಕರ ಎನ್​ಕೌಂಟರ್ – ಕಹಳೆ ನ್ಯೂಸ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಅಡಗಿಕೊಂಡಿದ್ದ ಮೂವರು ಭಯೋತ್ಪಾದಕರನ್ನು ಭಾರತೀಯ ಭದ್ರತಾಪಡೆ ಎನ್​ಕೌಂಟರ್​ ಮಾಡಿದೆ. ಸಿದ್ರಾದಲ್ಲಿ ಬುಧವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಚಲನೆ ಮಾಡುತ್ತಿದ್ದ ಟ್ರಕ್​ ಅನ್ನು ಚೆಕ್​ಪೋಸ್ಟ್​ ಬಳಿ ಭದ್ರತಾ ಪಡೆ ತಡೆದಿದ್ದು, ವಾಹನ ತಪಾಸಣೆ ವೇಳೆ ಚಾಲಕ ಪರಾರಿಯಾಗಿದ್ದಾನೆ. ಟ್ರಕ್​ನಲ್ಲಿದ್ದ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆಯೂ ಪ್ರತಿ ದಾಳಿ ಮಾಡಿದೆ. ಮಿಂಚಿನ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನಾಪಡೆ, ಮೂವರು ಉಗ್ರರನ್ನು ಹೊಡೆದುರುಳಿಸಿದೆ ಜಮ್ಮು-ಕಾಶ್ಮೀರದ ಎಡಿಜಿಪಿ...
1 64 65 66 67 68 111
Page 66 of 111