Wednesday, January 22, 2025

ಕ್ರೈಮ್

ಅಂತಾರಾಷ್ಟ್ರೀಯಕ್ರೈಮ್ಸಿನಿಮಾಸುದ್ದಿ

ಮೈಮಾಟ ಪ್ರದರ್ಶಿಸಲು ಹೋಗಿ ಎಡವಟ್ಟು: ದುಬೈನಲ್ಲಿ ಅರೆಬೆತ್ತಲೆ ಬಟ್ಟೆ ತೊಟ್ಟ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಬಂಧನ – ಕಹಳೆ ನ್ಯೂಸ್

ಮುಂಬೈ: ಉರ್ಫಿ ಜಾವೇದ್​ ಹೆಸರು ಕೇಳಿದರೆ ಸಾಕು ಅವರ ಬಗ್ಗೆ ತುಂಬಾ ಗೊತ್ತಿರುವವರಿಗೆ ಆಕೆಯ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್​ ಹಾಟ್​ ಆಗಿ ಕಾಣಿಸಿಕೊಳ್ಳುವ ಈ ಬಾಲಿವುಡ್​ ನಟಿ, ಜಾಲತಾಣದಲ್ಲಿ ತಮ್ಮ ಅರೆಬರೆ ಬಟ್ಟೆಯಿಂದಲೇ ಫೇಮಸ್​ ಆಗಿದ್ದಾಳೆ. ಅರೆಬೆತ್ತಲೆ ದೇಹ ಕಾಣುವಂತೆ ಪ್ರತಿನಿತ್ಯ ವಿಭಿನ್ನ ಉಡುಗೆ ತೊಟ್ಟು ಮುಂಬೈ ಬೀದಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆಯ ಇನ್​ಸ್ಟಾಗ್ರಾಂ ಇಣುಕಿ ನೋಡಿದರೆ ಅಲ್ಲಿ ಅರೆಬೆತ್ತಲೆ ಫೋಟೋಗಳ ರಾಶಿಯೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬೆಳ್ಳಾರೆಯ ಉದ್ಯಮಿಯ ಅಪಹರಣ ಯತ್ನ: ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ FIR ದಾಖಲು – ಕಹಳೆ ನ್ಯೂಸ್

ಸುಳ್ಯ: ಬೆಳ್ಳಾರೆಯ ಯುವ ಉದ್ಯಮಿಯನ್ನು ಆಂಬ್ಯುಲೆನ್ಸ್ ನಲ್ಲಿ ಕೂಡಿ ಹಾಕಿ ಅಪಹರಣಕ್ಕೆ ಯತ್ನಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಉದ್ಯಮಿಯ ತಂದೆ, ಪತ್ನಿ, ಅತ್ತೆ ಸಹಿತ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಉದ್ಯಮಿಯ ತಾಯಿ ನೀರಜಾಕ್ಷಿ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ನೀರಜಾಕ್ಷಿ ಅವರ ಮಗ ನವೀನ್‌ ಕುಮಾರ್‌ ಹಾಗೂ ಆತನ ಪತ್ನಿ ಮಧ್ಯೆ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು ; ಮಾದರಾಸದಲ್ಲಿ ನೀಡುವ ಇಸ್ಲಾಮಿಕ್ ಮೂಲಭೂತವಾದದ ಜಿಹಾದ್ ಶಿಕ್ಷಣವೇ ಘಟನೆಗೆ ನೇರ ಕಾರಣ ಎಂದ ಹಿಂದೂ ಸಂಘಟನೆಗಳು..! – ಕಹಳೆ ನ್ಯೂಸ್

ಮಂಗಳೂರು: ಅಯ್ಯಪ್ಪ ಮಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ.  ಬಾಲಕ ಮಾಲೆ ಧರಿಸಿದನ್ನೆ ಎಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.   ಸದ್ಯ ಬಾಲಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. "ಮತಾಂಧ ಶಕ್ತಿಗಳು ಅವರ ಕ್ರೌರ್ಯವನ್ನು ತೋರಿಸುತ್ತ ಇದ್ದಾರೆ. ಇದಕ್ಕೆ ನೇರ ಕಾರಣ ಮಾದರಾಸದಲ್ಲಿ ನೀಡುವ...
ಕ್ರೈಮ್ಮೈಸೂರುರಾಜ್ಯಸುದ್ದಿ

ಬೆತ್ತಲೆ ಫೋಟೋ ಕಳ್ಸಿ ಯುವಕರನ್ನು ಬುಟ್ಟಿಗೆ ಬೀಳಿಸಿ, ಹಣ ಪೀಕುತ್ತಿದ್ದ ಖತರ್ನಾಕ್ ಲೇಡಿ ಬಂಧನ ; ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಈ ಆಂಟಿ..! – ಕಹಳೆ ನ್ಯೂಸ್

ಮೈಸೂರು: ಬೆತ್ತಲೆ ಫೋಟೋಗಳನ್ನು ಕಳುಹಿಸಿ ಯುವಕರು, ಪುರುಷರನ್ನು ಬುಟ್ಟಿಗೆ ಬೀಳಿಸಿ, ಬಳಿಕ ಅವರಿಂದ ಹಣ ಪಡೆದು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಮಹಿಳೆಯನ್ನು (Woman) ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಸವಿತ ಅಲಿಯಾಸ್ ಮಂಜುಳ ಯಾದವ್ ಅಮಾಯಕರಿಂದ ಲಕ್ಷ ಲಕ್ಷ ಹಣ ಪಡೆದು ಎಸ್ಕೇಪ್ ಆಗುತ್ತಿದ್ದಳು. ಆಕೆ ಮೈಸೂರಿನಲ್ಲಿ (Mysuru) ಸೆಟಲ್ ಆಗಿ ಮಾಡುತ್ತಿದ್ದುದು ಮಾತ್ರ ಖತರ್ನಾಕ್ ಕೆಲಸಗಳನ್ನು. ಪುರುಷರಿಗೆ ತನ್ನ ಅರೆನಗ್ನ ಫೋಟೋಗಳನ್ನು ಕಳುಹಿಸಿ ಅವರನ್ನು ಬಲೆಗೆ ಬೀಳಿಸುತ್ತಿದ್ದಳು.  ವರದಿಗಳ ಪ್ರಕಾರ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮುಲ್ಕಿಯಲ್ಲಿ ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಮಕ್ಕಳ ತಂದೆ, ಜಿಹಾದಿ ಕಾಮುಕ ದಾವೂದ್..! ; ತಕ್ಕ ಪಾಠ ಕಲಿಸಿದ ಸಾರ್ವಜನಿಕರು – ಕಠಿಣ ಶಿಕ್ಷೆ ವಿಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯ – ಕಹಳೆ ನ್ಯೂಸ್

ಮುಲ್ಕಿ: ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ‌ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು‌ ಸರಿಯಾದ ಪಾಠ ಕಲಿಸಿದ ಘಟನೆ ಕೆರೆಕಾಡು ಎಂಬಲ್ಲಿ ನಡೆದಿದೆ. ಈತನು ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಎನ್ನಲಾಗಿದೆ. ಈತನಿಗೆ ಮದುವೆಯಾಗಿ ಎರಡು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ಈತನ ನೀಚ ಕೃತ್ಯ ಬೆಳಕಿಗೆ ಬಂದಿದ್ದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಒದೆ ಬಿದ್ದಿದೆ. ಡಿ. 13ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಹೋಟೆಲ್ – ಲಾಡ್ಜ್ ಗಳು ಅಲ್ಲ, ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ ಹೈಟೆಕ್ ಸ್ಲೀಪರ್ ಬಸ್ ಗಳು…! – ಕಹಳೆ ನ್ಯೂಸ್

ಮಂಗಳೂರು, ಡಿ. 17 : ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೈಟೆಕ್ ರೂಮ್ ಗಳನ್ನು ಮಾಡಿ ಅನೈತಿಕ ಚಟುವಟಿಕೆಗಳನ್ನು ಮಾಡುವ ದಂದೆ ಕಡಿಮೆ ಆಗುತ್ತಿದ್ದು, ಇದರ ಬದಲಿಗೆ ಹೈಟೆಕ್ ಸ್ಲೀಪರ್ ಬಸ್ ಗಳನ್ನು ಬಳಕೆ ಮಾಡಿಗೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದೆ. ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ...
ಕ್ರೈಮ್ರಾಜ್ಯಸುದ್ದಿ

ದತ್ತಪೀಠದ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣ : ಜಿಹಾದಿ ಆರೋಪಿ ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಬಂಧನ, ಹಲವರು ಭಾಗಿಯಾಗಿರೋ ಶಂಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳು. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಡಿಸೆಂಬರ್ 6ರಂದು ದತ್ತಜಯಂತಿ ಹಿನ್ನೆಲೆ ಅನುಸೂಯ ಜಯಂತಿ ನಡೆಯುವಾಗ ಈ ಪ್ರಕರಣ ನಡೆದಿತ್ತು. ದತ್ತ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಕ್ಕ – ಪಕ್ಕದ ಸೀಟಿನಲ್ಲಿ ಬೆಂಗಳೂರಿಗೆ ಹೊರಟ ಹಿಂದೂ ಯುವತಿ – ಮುಸ್ಲಿಂ ಯುವಕ ; ದಾಸಕೋಡಿಯಲ್ಲಿ ತಡೆದ ಬಜರಂಗದಳ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ..!!! – ಕಹಳೆ ನ್ಯೂಸ್

ಬಂಟ್ವಾಳ : ಖಾಸಗೀ ಬಸಿನಲ್ಲಿ ಮುಸ್ಲಿಂ ಹುಡುಗ ನೊಂದಿಗೆ ಹಿಂದೂ ಹುಡುಗಿ ಬೆಂಗಳೂರು ತೆರಳಿದ್ದ ವಿಷಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ಪ್ರಕಂಡ ಕಾರ್ಯಕರ್ತರು , ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಸಕೋಡಿ ಯಲ್ಲಿ ಬಸ್ ತಡೆದು ನಿಲ್ಲಿಸಿದ ಘಟನೆ ವರದಿಯಾಗಿದೆ. ಖಾಸಗೀ ಬಸ್ಸಿನಲ್ಲಿ ಅಕ್ಕ ಪಕ್ಕದ ಸ್ಲೀಪರ್ ಸೀಟ್ ನಲ್ಲಿ ಪ್ರಯಾಣಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಬಸ್ ತಡೆದ ಘಟನೆ ನಡೆದಿದೆ....
1 67 68 69 70 71 111
Page 69 of 111