ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್
ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ. ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ...