ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಹಂತಕ ರಿಯಾಜ್ ಅಂಕತಡ್ಕ ಕರಾಳ ಮುಖ – ಉಳಿದ ಇಬ್ಬರು ಹಂತಕರಿಗೆ ಈತನೇ ಮಾರ್ಗದರ್ಶಿ..!ರಿಯಾಜ್ ಖಾತೆಗೆ ಲಕ್ಷಾಂತರ ರೂಪಾಯಿ ಹಣ ಜಮೆ – ಕಹಳೆ ನ್ಯೂಸ್
ಪುತ್ತೂರು, ಆ 12 : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕಾರಣದ ಆರೋಪಿಗಳ ಪೈಕಿ ಪ್ರಮುಖ ಆರೋಪಿ ರಿಯಾಜ್ ಅಂಕತಡ್ಕ ನಿವಾಸಿಯಾಗಿದ್ದು, ಇದು ಪ್ರವೀಣ್ ಮನೆಯಿಂದ 3 ಕಿ.ಮೀ. ದೂರದಲ್ಲಿದ್ದು, ಕೃತ್ಯ ನಡೆದ ದಿನ ಉಳಿದ ಇಬ್ಬರು ಹಂತಕರಿಗೆ ಈತನೇ ಮಾರ್ಗದರ್ಶಿ ಆಗಿದ್ದನೆಂಬುದು ತಿಳಿದು ಬಂದಿದೆ. ಹಿಂದೂ ಯುವತಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಆಕೆಯನ್ನು ಕೇರಳದ ಕಣ್ಣೂರಿಗೆ ಕರೆದೊಯ್ದು ಮತಾಂತರ ಮಾಡಲು ಯತ್ನ : ರಿಯಾಜ್ನ ಸಂಬಂಧಿಯೊಬ್ಬ ಕೆಲವು ವರ್ಷಗಳ ಹಿಂದೆ...