ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡುವುದಾಗಿ ಫೇಸ್‌ಬುಕ್ ಗ್ರೂಪ್‌ಗಳಲ್ಲಿ ಪೋಸ್ಟ್ ಹಾಕಿ ಚರ್ಚೆ ; ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ ದಾಖಲು – ಕಹಳೆ ನ್ಯೂಸ್
ಮಂಗಳೂರು, ಜು 31(DaijiworldNews/HR): ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಮಾಡಿರುವ ವ್ಯಕ್ತಿಗಳ ವಿರುದ್ಧ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದೆ. ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳದ ಮಾಹಿತಿ ಎಂಬ ಸುಳ್ಳು ಸಂದೇಶ, ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಕರೆ ನೀಡಿರುವ ಪೋಸ್ಟ್, ಸುರತ್ಕಲ್‌ನಲ್ಲಿ ನಡೆದಿರುವ...