ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬರ್ಬರ ಹತ್ಯೆ – ಕಹಳೆ ನ್ಯೂಸ್
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಇಂದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರ ಸಿಸಿ ಟಿವಿ ಫುಟೇಜ್ ಈಗ ಬಹಿರಂಗವಾಗಿದ್ದು, ಇದರ ದೃಶ್ಯಗಳು ಎದೆ ನಡುಗಿಸುವಂತಿದೆ. ಚಂದ್ರಶೇಖರ ಗುರೂಜಿಯವರು ಹೋಟೆಲ್ ರಿಸೆಪ್ಶನ್ ಹಾಲ್ ಗೆ ಸಹಜವಾಗಿಯೇ ನಡೆದುಕೊಂಡು ಬಂದಿದ್ದಾರೆ. ಅವರಿಗಾಗಿಯೇ ಕಾದು ಕುಳಿತಿದ್ದ ಹಂತಕರ ಪೈಕಿ ಓರ್ವ ಕಾಲಿಗೆ ಬಿದ್ದಿದ್ದಾನೆ. ಆತನಿಗೆ ಚಂದ್ರಶೇಖರ ಗುರೂಜಿ ಆಶೀರ್ವದಿಸುವ ಸಂದರ್ಭದಲ್ಲಿಯೇ...