Monday, January 20, 2025

ಕ್ರೈಮ್

ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ಕರಾವಳಿ ಜಿಲ್ಲೆಯ ಶಾಲೆಯೊಂದರಿಂದ ಆತಂಕಕಾರಿ ಘಟನೆ ವರದಿ ; ಒಂದು ಶಾಲೆಯ 7 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಕಹಳೆ ನ್ಯೂಸ್

ಕಾಸರಗೋಡು : ಒಂದೇ ಶಾಲೆಯ 7 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕರಾವಳಿ ಜಿಲ್ಲೆ ಕಾಸರಗೋಡಿನ ಬೇಕಲ ಎಂಬಲ್ಲಿ ನಡೆದಿದೆ. ಈ ಕುರಿತು ಡಿವೈಎಸ್‌ಪಿ ಸಿ.ಕೆ. ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡಿದೆ. ಮೂವರು ವಿದ್ಯಾರ್ಥಿಗಳು ನೀಡಿದ ದೂರಿನಂತೆ ನಾಲ್ವರ ವಿರುದ್ಧ ಬೇಕಲ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಕ್ರೈಮ್ಸಿನಿಮಾಸುದ್ದಿ

ಯುವಕನೊಟ್ಟಿಗೆ ರತಿಕ್ರೀಡೆಯಲ್ಲಿ ತೊಡಗಿದ ಹಾಟ್ ಆ್ಯಂಡ್ ಬೋಲ್ಡ್ ನಟಿ ತ್ರಿಷಾ ಕರ್ ಮಧು ಅವರ 22 ನಿಮಿಷದ ವಿಡಿಯೋ ವೈರಲ್! – ಕಹಳೆ ನ್ಯೂಸ್

ಭೋಜ್‌ಪುರಿಯ ಹಾಟ್ ಆ್ಯಂಡ್ ಬೋಲ್ಡ್ ನಟಿ ತ್ರಿಷಾ ಕರ್ ಮಧು ತಮ್ಮ ವಿಡಿಯೋ ಸಾಂಗ್ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿಯೂ ತುಂಬಾನೇ ಆ್ಯಕ್ಟೀವ್ ಆಗಿ ಇರುವ ಅವರು ಇದೀಗ ಮತ್ತೊಮ್ಮೆ ಚರ್ಚೆಯಾಗಿದ್ದಾರೆ. ಹೌದು ಬೋಲ್ಡ್ ನಟಿ ತ್ರಿಷಾ ಕರ್ ಮಧು ಅವರ 22 ನಿಮಿಷದ ವಿಡಿಯೋವೊಂದು ಸದ್ಯ ವೈರಲ್ ಆಗಿದೆ.   ಬಂಗಾಳಿ ಮೂಲದವರಾದ ತ್ರಿಷಾಗೆನ್ ಈಗಿನ್ನು 27 ವರ್ಷ. ಭೋಜ್‌ಪುರಿಯ ಅನೇಕ ಹಾಡುಗಳಲ್ಲಿ ತ್ರಿಷಾ ನಟಿಸಿದ್ದು,...
ಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹರಾಯ ; ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ ಅಂದರ್ ; 14 ದಿನ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ವಕೀಲ ಕೆ.ಬಾಲನ್ ಅವರು ಚೇತನ್‌ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಫ್ಲ್ಯಾಟ್‌ನಲ್ಲಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ದಂದೆಯ ಮತ್ತಷ್ಟು ಕರಾಳ ಮುಖ ಬಯಲು ; ನೋಟ್ ಬುಕ್ ನಲ್ಲಿ ಗ್ರಾಹಕರ ಹೆಸರು, ನಂಬರ್ ಪತ್ತೆ – ಸೆಕ್ಸ್ ಬಯಸಿ ಬಂದ ಕಾಮುಕರಿಗೆ ಕಾದಿಗೆ ದಂಡ…! ನಂದಿಗುಡ್ಡೆ ಶಮೀನಾ ಆಂಟಿ ಮಾಂಸದ ಅಡ್ಡೆಯ ಕಾಮಪುರಾಣ..! – ಕಹಳೆ ನ್ಯೂಸ್

ಕಡಲನಗರಿ ಮಂಗಳೂರಿನಲ್ಲಿ ಆರ್ಥಿಕ ಸಂಕಷ್ಟ ಹೊಂದಿರುವ ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಈ ಸಂಬಂಧ ಇದೀಗ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ನಗರದ ನಂದಿಗುಡ್ಡ ಬಳಿಯ ಲಿಯಾನಾ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಜಾಲದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮತ್ತಷ್ಟು ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಗ್ರಾಹಕರು ಸಹಿತ ವೇಶ್ಯಾವಾಟಿಕೆಗೆ ಸಹಕಾರ ನೀಡಿದ...
ಕ್ರೈಮ್ಸುದ್ದಿ

ಪ್ರಿಯಕರನ ಜೊತೆ ಬೆತ್ತಲಾದ ಮೂರು ಮಕ್ಕಳ ತಾಯಿ ನಸ್ರೀನ್ ; ವೈರಲಾದ ವೀಡಿಯೋ ನೋಡಿ ಪತಿ ಯೂನುಸ್ ಕಂಗಾಲು – ಕಹಳೆ ನ್ಯೂಸ್

ಥಾಣೆ : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದು ಬಳಿ ಪೊಲೀಸರಿಗೆ ಶರಣಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಪತ್ನಿಯನ್ನು ನಸ್ರೀನ್ ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ಯೂನುಸ್(50) ಕೊಲೆ ಮಾಡಿದ್ದಾನೆ. ಬಳಿಕ ನೇರವಾಗಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪತಿ ಯೂನುಸ್ ಕೆಲಸ ಕಳೆದುಕೊಂಡಿದ್ದ. ಹೀಗಾಗಿ ನಸ್ರೀನ್ ತನ್ನ ಮೂವರು ಮಕ್ಕಳೊಂದಿಗೆ ಭೀವಾಂಡಿಯಲ್ಲಿರುವ ಸಹೋದರಿ ಮನೆ ಸೇರಿದ್ದಳು. ಈ ಮಧ್ಯೆ ಆಕೆ ಪ್ರಿಯತಮ ಸದ್ದಾಂ ಜೊತೆ ಇರುವ...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹಿಜಾಬ್​-ಕೇಸರಿ ಸಂಘರ್ಷ ; ಕೇಸರಿ ಶಾಲು ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ, ವಿದ್ಯಾರ್ಥಿಯಿಂದ ಮನನೊಂದ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಕೊಡಗು: ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ...
ಕಾಸರಗೋಡುಕ್ರೈಮ್ಸುದ್ದಿ

ಶವವಾಗಿ ಬಾವಿಯಲ್ಲಿ ಪತ್ತೆಯಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ – ಕಹಳೆ ನ್ಯೂಸ್

ತಿರುವನಂತಪುರಂ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿಯಾಗಿರುವ ಈಕೆ ಗುರುವಾರ 11.30ರ ಸುಮಾರಿಗೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ನಡೆದಾಗ ಶಾಂತವನ ಹೆತ್ತವರು ಮನೆಯಲ್ಲಿ ಇರಲಿಲ್ಲ. ಸ್ಥಳೀಯರು ಬಾವಿಯಲ್ಲಿ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಪೊಳಿಸರು...
ಕ್ರೈಮ್ಸುದ್ದಿ

ಬೀದಿ ನಾಯಿಯನ್ನೂ ಬಿಡದ 58 ವರ್ಷದ ಕಾಮುಕ ; ಸಿಸಿಟಿವಿಯಲ್ಲಿ ರೆಕಾರ್ಡ್! – ಕಹಳೆ ನ್ಯೂಸ್

ಹೈದರಾಬಾದ್: ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳುತ್ತಿರುವಾಗ ಇಲ್ಲೊಬ್ಬ ಕಾಮುಕ ಬೀದಿ ನಾಯಿಯನ್ನೂ ಬಿಡದೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್‍ನಲ್ಲಿ ಬೆಳಕಿಗೆ ಬಂದಿದೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿದೆ. 58 ವರ್ಷದ ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಅತ್ಯಾಚಾರವೆಸಗಿದ್ದು, ಈ ಹೇಯ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಪರಿಣಾಮ ವೀಡಿಯೋ ನೋಡಿದ ಪ್ರಾಣಿ ಪ್ರೇಮಿಯೊಬ್ಬ ಆರೋಪಿ ವಿರುದ್ಧ ದೂರು ಕೊಟ್ಟಿದ್ದಾರೆ. ಈ ಘಟನೆ ಹೈದರಾಬಾದ್‍ನ ನಲ್ಲಕುಂಟಾ ಪೊಲೀಸ್ ಠಾಣಾ...
1 90 91 92 93 94 111
Page 92 of 111