Recent Posts

Monday, January 20, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ 22 ವರ್ಷದ ಬ್ಯೂಟಿಶಿಯನ್ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು, ಡಿ 04 : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಕಾಶಭವನದ ಬಳಿ ಡಿ.3ರ ಶುಕ್ರವಾರ ನಡೆದಿದೆ. ಮೃತ ಯುವತಿಯನ್ನು ಆಕಾಶಭವನದ ಕಾಪ್ರಿಗುಡ್ಡೆ ನಿವಾಸಿ, ಶಿಫಾಲಿ (22) ಎಂದು ಗುರುತಿಸಲಾಗಿದೆ. ಸ್ಥಳೀಯ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸಕ್ಕಿದ್ದ ಯುವತಿ ಎಂದಿನಂತೆ ಸಂಜೆ ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದಳು. ಆದರೆ ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಪುತ್ತೂರಿನ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ. ಹೊಡೆದಾಟ ಜಗಳ ತಣ್ಣಾಗಾಗುತ್ತಿದ್ದಂತೆ ಇದೀಗ ಮತ್ತೆ ಬೇರೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಜಿಹಾದಿ ಅಬ್ದುಲ್ ರಾಶಿಕ್ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಮಂಗಳೂರು : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಲಂಕಾರುಗುಡ್ಡೆ ಬಳಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್ ಎಂದು ಗುರುತಿಸಲಾಗಿದೆ. ರಾಶಿಕ್ ಉಚ್ಚಿಲದಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕಿಗೂ ಕಿರುಕುಳ ನೀಡಿದ ಆರೋಪವನ್ನೂ ಹೊಂದಿದ್ದು ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇದೇ ರೀತಿಯ ಹೆಚ್ಚಿನ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಯಲು...
ಉಡುಪಿಕ್ರೈಮ್ರಾಜಕೀಯಸುದ್ದಿ

ಗೋ ಕಳವು ತಡೆಯಲೆತ್ನಿಸಿದವರಿಗೆ ವಾಹನ ಢಿಕ್ಕಿ- ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಅರಗ ಜ್ಞಾನೆಂದ್ರ – ಕಹಳೆ ನ್ಯೂಸ್

ಉಡುಪಿ, ಡಿ. 01 : ತೀರ್ಥಹಳ್ಳಿಯ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಸಚಿವ ಅರಗ ಜ್ಞಾನೆಂದ್ರ ವಿಚಾರಿಸಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ ಅವರು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಇನ್ನು ಗೋಸಾಗಾಟ ತಡೆಯುವ ವೇಳೆ ತೀರ್ಥಹಳ್ಳಿಯ ಕೂಳೂರಿನಲ್ಲಿ ಇಬ್ಬರು ಗೋರಕ್ಷಕರ ಮೇಲೆ ಟೆಂಪು ಹತ್ತಿಸಿದ್ದು, ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯ ರತ್ನಾಕರ್ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ – ಕಹಳೆ ನ್ಯೂಸ್

ಮಂಗಳೂರು, ನ 29 : ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದೂ ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರಚೋದನಾಕಾರಿ ಭಾಷಣ ಆರೋಪ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಕರ ವಿರುದ್ಧವೂ ಪುತ್ತೂರಿನಲ್ಲಿ ಎಫ್.ಐ.ಆರ್…!! – ಕಹಳೆ ನ್ಯೂಸ್

ಪುತ್ತೂರು: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಮ್ಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ವಿಷಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ಹಿಂದೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದ ಪೋಲೀಸರು, ಪುತ್ತೂರು ಪೋಲೀಸ್ ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ ; ಡಿವೈಎಸ್ಪಿ ಮತ್ತು ಮುಖಂಡರ ನಡುವೆ ಮಾತುಕತೆ – ಪ್ರತಿಭಟನೆ ಕೈ ಬಿಟ್ಟ ಹಿಂ.ಜಾ.ವೇ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು‌ ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದು, ಈ ಸಂದರ್ಭದಲ್ಲಿ ಆಗಮಿಸಿದ ಡಿವೈಎಸ್ ಪಿ ರವರು ಹಿಂದೂ ಜಾಗರಣ ವೇದಿಕೆ ಮುಖಂಡರು ಮತ್ತು ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್ ಮಾತುಕತೆ ನಡೆಸಿದರು. ಮಾತುಕತೆ ಮುಗಿದ ಬಳಿಕ ಮಾತನಾಡಿದ ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನಿಗೆ ಜೀವ ಬೆದರಿಕೆ ಆರೋಪ..!! ; ಕಡಬ ಠಾಣೆಯ ಮುಂದೆ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು – ಕಹಳೆ ನ್ಯೂಸ್

ಕಡಬ: ಹಿಂದೂ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸ್ ಠಾಣೆಯ ಮುಂದೆ ಜಮಾವಣೆಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಕೊಲೆ ಬೆದರಿಕೆ ಹಾಕಿದ ಯುವಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಠಾಣೆಯ ಮುಂದೆ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ. ಮರ್ದಾಳದ ಹಿಂದೂ ಯುವಕರಿಬ್ಬರು ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ 'ಮರ್ದಾಳದ ಮುಸ್ಲಿಮರು ನಮ್ಮ ಸಮುದಾಯದ ಹುಡುಗಿಯರಿಗೆ ಕಣ್ಣು ಹಾಕಿದ್ರೆ ನಮಗೆ...
1 94 95 96 97 98 111
Page 96 of 111