Big News : ಮಂಗಳೂರಿನಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಪೂರ್ವ ಯೋಜನೆಯಂತೆ ಆರೋಪಿಗಳಿಂದ ಪೈಶಾಚಿಕ ಕೃತ್ಯ ನಡೆದ ನಾಲ್ವರು ಆರೋಪಿಗಳು ಅರೆಸ್ಟ್..! – ಕಹಳೆ ನ್ಯೂಸ್
ದಕ್ಷಿಣ ಕನ್ನಡ : ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಮೂಲದ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು , " ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆಸಿ...