Recent Posts

Monday, January 20, 2025

ಕ್ರೈಮ್

ಕ್ರೈಮ್ಸುದ್ದಿ

ಕಾರವಾರ: ಹಬ್ಬದ ದಿನವೇ ಘೋರ ಕೃತ್ಯ: ಅಡುಗೆ ವಿಚಾರದಲ್ಲಿ ಕಿರಿಕ್: ತಾಯಿ, ತಂಗಿಯನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ಪುತ್ರ – ಕಹಳೆ ನ್ಯೂಸ್

ಕಾರವಾರ: ಮದ್ಯದ ನಶೆಯಲ್ಲಿ ಯುವಕನೋರ್ವ ಗುಂಡು ಹಾರಿಸಿ ತನ್ನ ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ದೊಡ್ಡಮನೆ ಗ್ರಾಮದ ಕುರುಗೋಡು ನಿವಾಸಿ ಮಂಜುನಾಥ ಕುಡಿದ ಮತ್ತಿನಲ್ಲಿ ಊಟಕ್ಕೆ ಬಂದು ಅಡುಗೆ ವಿಚಾರದಲ್ಲಿ ಕಿರಿಕ್ ಮಾಡಿಕೊಂಡು ತಾಯಿ ಪಾರ್ವತಿ ನಾರಾಯಣ ಹಸ್ಲರ್ ಹಾಗೂ ತಂಗಿ ರಮ್ಯಾ ನಾರಾಯಣ ಹಸ್ಲರ್ ಅವರನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ...
ಕ್ರೈಮ್

ಮಂಗಳೂರು :ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಚೂರಿ ಇರಿತ– ಕಹಳೆ ನ್ಯೂಸ್

ಮಂಗಳೂರು : ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಮಾಲೆಮಾರ್ ಬಳಿ ನಡೆದಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಕೊಟ್ಟಾರದಿಂದ ಮನೆಗೆ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ರಾಜೇಶ್ ಅವರ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್‍ನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಕ್ಕೆಲುಬು ಮತ್ತು ಸೊಂಟದ ಭಾಗಗಳಿಗೆ ಗಾಯವಾಗಿದೆ. ಘಟನೆಗೆ...
ಕ್ರೈಮ್

ಕೇಸರಿ ಶಾಲು ಧರಿಸಿದ ವಿಚಾರ; ಅಡ್ಯನಡ್ಕ ಗಡಿ ಭಾಗದಲ್ಲಿ ಹಿಂದೂ ಯುವಕನಿಗೆ ಇರಿತ; ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು -ಕಹಳೆ ನ್ಯೂಸ್

  ವಿಟ್ಲ: ಅನ್ಯಕೋಮಿನ ತಂಡವೊಂದು ಯುವಕನನ್ನು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಸೆ.26 ರಂದು ರಾತ್ರಿ ಅಡ್ಯನಡ್ಕದ ಮರಿಕ್ಕಿನಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಗಿರೀಶ್ (33) ಎಂದು ಗುರುತಿಸಲಾಗಿದೆ. ಗಿರೀಶ್ ರವರು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಅಡ್ಡಗಟ್ಟಿದ ಅನ್ಯಕೋಮಿನ ತಂಡ 'ನೀನು ಕೇಸರಿ ಶಾಲು ಹಾಕಿಕೊಂಡು ಬಾರಿ ತಿರುಗಾಟ ನಡೆಸುತ್ತಿಯಾ ಎಂದು ಗದರಿಸಿ ಹಲ್ಲೆ ನಡೆಸಿದ್ದಾರೆ'. ಹಲ್ಲೆ ನಡೆಸಿದವರ ಪೈಕಿ ಮಹಮ್ಮದ್, ಅಲಿ ಎಂಬಿಬ್ಬರ ಪರಿಚಯವಿದೆ. ಮತ್ತೆ ನಾಲ್ವರನ್ನು...
ಕ್ರೈಮ್

ಪುತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿ ಭಿಕ್ಷಾಟನೆ:; ಚೈಲ್ಡ್ ಹೆಲ್ಪ್ ಲೈನ್ ನಿಂದ ಖಾಸಗಿ ಬಸ್ ನಿಲ್ದಾಣದ ಬಳಿ ದಾಳಿ: ಮಕ್ಕಳ ರಕ್ಷಣೆ- ಕಹಳೆ ನ್ಯೂಸ್

ಪುತ್ತೂರು: ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಬಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಚಿಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಸೆ.13 ರಂದು ನಡೆದಿದೆ. ಅಪ್ರಾಪ್ತ ವಯಸ್ಸಿನ...
ಕ್ರೈಮ್ಬೈಂದೂರುರಾಜ್ಯಸುದ್ದಿ

ಅಂಗವಿಕಲ ಮಹಿಳೆಯನ್ನು ಮದುವೆಯಾಗಿ ಹಣ ದೋಚಿ ಪರಾರಿಯಾದ ಮೌಲ್ವಿ – ಕಹಳೆ ನ್ಯೂಸ್

ಕಾರವಾರ: ಅಂಗವಿಕಲ ಮಹಿಳೆಯನ್ನು ನಂಬಿಸಿ ಮದುವೆಯಾಗಿ, ನಂತರ ಆಕೆಯ ಬಳಿ ಇದ್ದ ಹಣ ದೋಚಿ ದರ್ಗಾದಲ್ಲಿದ್ದ ಮೌಲ್ವಿ ಪಲಾಯನ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ. ಬನವಾಸಿಯ ದಾಸನಕೊಪ್ಪದ ಕುರೇಷಿ ಮಕ್ಬುಲ್ ಸಾಬ್ ದರ್ಗಾದ ಉತ್ತರ ಪ್ರದೇಶ ಮೂಲದ ಮೌಲ್ವಿ ಮಹ್ಮದ್ ಜಾಕಿರ್ (28) ಅಂಗವಿಕಲ ಮಹಿಳೆಗೆ ವಂಚಿಸಿದ್ದಾನೆ. ಮಹಿಳೆ ಈ ಹಿಂದೆ ಮದುವೆಯಾಗಿ ಹತ್ತು ವರ್ಷದ ಮಗನಿದ್ದಾನೆ. ಗಂಡ ಬಿಟ್ಟು ಹೋಗಿದ್ದರಿಂದ ಸಣ್ಣಪುಟ್ಟ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೆ ಜಿಹಾದಿಗಳ ಅಟ್ಟಹಾಸ ; ಗಾಳಿಮುಖದ ಖಾದರ್, ಮಹಮ್ಮದ್ ಸೇರಿದಂತೆ ಸುಮಾರು 20 ಮಂದಿ ತಂಡದಿಂದ ಒಂಟಿ ಹಿಂದೂ ಮಹಿಳೆ‌ ಮೇಲೆ ಮಾರಣಾಂತಿಕ ಹಲ್ಲೆ – ಸಂತ್ರಸ್ತೆಗೆ ನೆರವಾದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಪುತ್ತೂರು: ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮನೆಗೆ ಅಕ್ರಮವಾಗಿ ನುಗ್ಗಿ ನನ್ನ ಕೈ ಹಿಡಿದು ಎಳೆದದಲ್ಲದೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35ವ,) ಎಂಬವರು ಸಂತ್ರಸ್ತೆಯಾಗಿದ್ದು. ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾನು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದು ಆ.16ರ ರಾತ್ರಿ ಊಟಕ್ಕೆ ಕೂತ್ತಿದ್ದ ವೇಳೆ ಗಾಳಿಮುಖದ ಖಾದರ್‌,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಕೋವಿಡ್ ಸೋಂಕಿನ ಭಯದಿಂದ ಆತ್ಮಹತ್ಯೆ ; ” ಶರಣ್ ಪಂಪೈಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ಪೊಲೀಸ್ ಆಯುಕ್ತ ಶಶಿಕುಮಾರ್ ಜೊತೆ ಸೇರಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಿ ” – ಡೆತ್‌ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು : ಕೋವಿಡ್ ಸೋಂಕಿನ ಭಯದಿಂದ ದಂಪತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮಂಗಳೂರು ಸುರತ್ಕಲ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸಾವಿಗೆ ಶರಣಾಗುವ ಮುನ್ನ ದಂಪತಿ ಡೆತ್ ನೋಟನ್ನು ಬರೆದಿಟ್ಟಿದ್ದಾರೆ. ಜೊತೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೂ ವಾಯ್ಸ್ ಮೆಸೆಜ್ ಕಳಿಸಿದ್ದಾರೆ. ಕೂಡಲೇ ಕಾರ್ಯಪ್ರವರ್ತರಾದ ಪೊಲೀಸ್ ಆಯುಕ್ತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ. ಮತ್ತು ಇವನ ವಿಳಾಸ ಪತ್ತೆ ಹಚ್ಚಿ ರಕ್ಷಿಸಲು ಪೋಲಿಸ್ ಸಿಬಂದಿಗಳನ್ನು ಅಲರ್ಟ್ ಮಾಡಿದ್ದಾರೆ. ಆದರೆ ಪೊಳಿಸರು ಅಪಾರ್ಟ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಸಾಲ್ಮರದಲ್ಲಿ ಅಕ್ರಮದ ದನದ ಮಾಂಸ ದಂದೆ | ಹಿಂಜಾವೇ, ಬಜರಂಗದಳ ಜಂಟಿ ಕಾರ್ಯಾಚರಣೆ – ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ಸಾಲ್ಮರ ಸಮೀಪ ಮನೆಯೊಂದರಲ್ಲೇ ಅಕ್ರಮ ದನದ ಮಾಂಸ ದಂದೆ ನಡೆಯುತ್ತಿರುವ ಕುರಿತು ಹಿಂದು ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಆ.೧೨ ರ ರಾತ್ರಿ ನಡೆದಿದೆ. ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಖಸಾಯಿಕಾನೆ ಇದೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಅಲ್ಲಿ ದಾಳಿ ನಡೆಸಿತ್ತು. ಈ...
1 97 98 99 100 101 111
Page 99 of 111