Sunday, November 24, 2024

ರಾಜ್ಯ

ಬೆಂಗಳೂರುರಾಜ್ಯ

ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿ ; ಮುಂದಿನ ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, ಕಠಿಣ ನಿಯಮಾವಳಿ ಜಾರಿ – ಕಾರ್ಯಕ್ರಮಗಳಿಗೂ ಬ್ರೇಕ್…! – ಕಹಳೆ ನ್ಯೂಸ್

ಬೆಂಗಳೂರು, ಜ. 4 : ರಾಜ್ಯದಲ್ಲಿ ಓಮೈಕ್ರಾನ್ ಹಿನ್ನೆಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಾಂತ್ರಿಕ ತಜ್ಞರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಸಚಿವ ಆರ್ ಅಶೋಕ್ ಹಾಗೂ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ? ರಾಜ್ಯದೆಲ್ಲೆಡೆ ವಾರಾಂತ್ಯ ಕರ್ಫ್ಯೂ ಜಾರಿ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಸೋಮವಾರ ಮುಂಜಾನೆಯ ತನಕ ವೀಕೆಂಡ್ ಕರ್ಫ್ಯೂ...
ಕ್ರೈಮ್ರಾಜ್ಯರಾಷ್ಟ್ರೀಯಸುದ್ದಿ

ಮಹಾತ್ಮ ಗಾಂಧೀಜಿಯ ಅವಹೇಳನ ; ಕಾಳಿಚರಣ್ ಮಹಾರಾಜ್ ಅರೆಸ್ಟ್….! ” ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ ” ಬಂಧನ ಬಳಿಕ ಮಹರಾಜ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ರಾಯ್‌ಪುರ, ಡಿ 30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಅವಹೇಳನ ಮಾಡಿದ್ದ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಮುಂಜಾನೆ ಮಧ್ಯಪ್ರದೇಶದ ಖಜುರಾಹೊದಲ್ಲಿ ಬಂಧಿಸಲಾಗಿದೆ. ಡಿಸೆಂಬರ್ 26 ರಂದು ನೆರೆಯ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಗಾಂಧೀಜಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ಕಾಳಿಚರಣ್ ಈ ಹೇಳಿಕೆಯ ನೀಡಿದ್ದರು.   ನೌಪದ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿರುವ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್, ರಾಷ್ಟ್ರಪತಿ ಮಹಾತ್ಮ...
ರಾಜ್ಯಸುದ್ದಿ

‘ಡಿ. 28 ರಿಂದ ರಾಜ್ಯದಲ್ಲಿ ಮತ್ತೆ ನೈಟ್ ಕಫ್ರ್ಯೂ ಜಾರಿ’ : ಸಚಿವ ಡಾ.ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈಟ್ ಕಫ್ರ್ಯೂ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಡಾ. ಸುಧಾಕರ್, ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕಫ್ರ್ಯೂ ಜಾರಿಗೊಳಿಸಲಾಗಿದೆ. ಹೊಸ ವರ್ಷದ ಆಚರಣೆ ವೇಳೆ ಕೊರೊನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು....
ಆರೋಗ್ಯರಾಜ್ಯಸುದ್ದಿ

ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್‌ ಸ್ಫೋಟ ; ಇಂದು ಒಂದೇ ದಿನ 12 ಪ್ರಕರಣ ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ಹಾವಳಿ ಮುಂದುವರಿದಿದೆ. ಇಂದು ಒಂದೇ ದಿನ 12 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮೊದಲ ಬಾರಿಗೆ ಓಮಿಕ್ರಾನ್‌ ಕಾಣಿಸಿಕೊಂಡಿದ್ದು, ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ. ಮಂಗಳೂರಿನಲ್ಲಿ 27 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಡಿ.14ರಂದು ಬ್ರಿಟನ್‌ನಿಂದ ವಾಪಸ್ಸಾಗಿದ್ದ ಬೆಂಗಳೂರಿನ ಮಹಿಳೆಗೆ ಓಮಿಕ್ರಾನ್‌ ತಗುಲಿತ್ತು. ನಂತರ ಮಹಿಳೆ ಕುಟುಂಬದ...
ಉಡುಪಿರಾಜಕೀಯರಾಜ್ಯಸುದ್ದಿ

ಯುವತಿಯರ ಮದುವೆ ವಯಸ್ಸು 21ಕ್ಕೆ ಏರಿಕೆ ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಉಡುಪಿ: ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಮದುವೆ ವಯಸ್ಸು 21ಕ್ಕೆ ಏರಿಸಿರುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಇತ್ತೀಚಿಗೆ ಸ್ವರ್ಣವಲ್ಲಿ ಮಠದ ಸ್ವಾಮೀಜಿ ಉಡುಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಮದುವೆ ವಯಸ್ಸಿಗೂ ಜನಸಂಖ್ಯೆಗೆ ಸಂಬಂಧ...
ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ರಾಜ್ಯಸುದ್ದಿ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – ಕಹಳೆ ನ್ಯೂಸ್

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ. ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; PFI ಸಂಘಟನೆ ನಿಷೇದಕ್ಕೆ ಶರಣ್ ಪಂಪುವೆಲ್ ಆಗ್ರಹ – ಕಹಳೆ ನ್ಯೂಸ್

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ. ತಮ್ಮ ಪ್ರಾಣದ ಹಂಗು...
1 114 115 116 117 118 154
Page 116 of 154