Saturday, November 23, 2024

ರಾಜ್ಯ

ಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ! ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಮಂದಿಗೆ ಮತ್ತೊಂದು ಶಾಕ್.. ಕಸ ವಿಲೇವಾರಿಗೂ ಕೊಡಬೇಕಿದೆ ಟ್ಯಾಕ್ಸ್! ತಿಂಗಳಿಗೆ ಬರೋಬ್ಬರಿ 100 ಕೋಟಿಯಷ್ಟು ಹೆಚ್ಚುವರಿ ಆದಾಯ ಬಿಬಿಎಂಪಿ ಕೈಗೆ..!! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿಗರ ಜೇಬಿಗೆ ಬಿಬಿಎಂಪಿ ಕಸದ ಹೆಸರಲ್ಲಿ ಕತ್ತರಿ ಹಾಕಲು ಹೊರಟಿದೆ. ಕೆಎಂಎಫ್​​ ಪ್ರತಿ ಪ್ಯಾಕೇಟಿನಲ್ಲಿ 50 ಎಂಎಲ್​​ ಹೆಚ್ಚುವರಿ ಹಾಲು ನೀಡಿ 2 ರೂಪಾಯಿ ಏರಿಕೆ ಮಾಡಿದೆ. ಇದು ಬೆಂಗಳೂರಿನ ಶ್ರೀಸಾಮಾನ್ಯರ ಕೈ ಸುಡುವಂತೆ ಮಾಡಿದೆ. ಇಂದು ಬೆಳ್ಳಂಬೆಳಗ್ಗೆ ಹಾಲು ಖರೀದಿಗೆ ನಂದಿನಿ ಬೂತ್‌ ಗೆ ಆಗಮಿಸಿದ ಜನರು ಬೆಲೆ ಏರಿದ್ದು ಕಂಡು ಅವಾಕ್ ಆದರೂ. ಇದು ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿ ಹಾಲಿನ ಬೆಲೆ ಏರಿಕೆಯಾಗಿದ್ದು,...
ಬೆಂಗಳೂರುರಾಜಕೀಯರಾಜ್ಯವಾಣಿಜ್ಯಸುದ್ದಿ

BBMP Scam : ವಾಲ್ಮೀಕಿ ನಿಗಮದಂತೆ ಪಾಲಿಕೆಯಲ್ಲೂ ಹಗರಣ! ಅಕ್ರಮವಾಗಿ ಕೋಟಿ ಕೋಟಿ ಟ್ರಾನ್ಸ್ʼಫರ್ – ಕಹಳೆ ನ್ಯೂಸ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸಹಕಾರಿ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ವರ್ಗವಣೆಯಾಗಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಲಾಗಿದೆ. ಸಣ್ಣ ಉದ್ದಿಮೆದಾರರಿಗೆ ಬಿಬಿಎಂಪಿ ಸ್ವಯಂ ಉದ್ಯೋಗದ ಯೋಜನೆ ದುರ್ಬಳಕೆ ಮಾಡಿ ಹಣ ಲಪಟಾಯಿಸಿರುವ ಶಂಕೆ ವ್ಯಕ್ತವಾಗಿದೆ. ಫಲಾನುಭವಿಗಳ ಹೆಸರು, ದಾಖಲೆ ದುರ್ಬಳಕೆ, ಸಹಿ ಸೃಷ್ಟಿ ಮೂಲಕ ಅಕ್ರಮ ನಡೆದಿದೆ. ಈ ಅಕ್ರಮಕ್ಕೆಂದೇ...
ರಾಜ್ಯಸುದ್ದಿ

ಇನ್ಮುಂದೆ ವೈಟಿಂಗ್ ಲಿಸ್ಟ್ನಲ್ಲಿ ರೈಲಿನಲ್ಲಿ ಪ್ರಯಾಣಕ್ಕೆ ಅವಕಾಶವಿಲ್ಲ –ಕಹಳೆ ನ್ಯೂಸ್

ಜೂನ್ ತಿಂಗಳಿ ನಿಂದ ಈ ಕಾರ್ಯಾಚರಣೆ ಜಾರಿಗೆ ಬಂದಿದೆ. ಅದರಂತೆ ಮೊದಲ ದಿನವೇ ದೇಶದಾದ್ಯಂತದ 31 ರೈಲುಗಳಿಂದ 1,700 ಪ್ರಯಾಣಿಕರನ್ನು ಇಳಿಸಲಾಗಿದೆ ಎಂದು ಮ.ರೈಲ್ವೇ ಮೂಲಗಳು ತಿಳಿಸಿವೆ. ಮುಂಬಯಿ ಸೆಂಟ್ರಲ್ ಮತ್ತು ಸೂರತ್ ನಿಲ್ದಾಣಗಳ ನಡುವೆ ಜೂ. 17 ರಂದು 99 ರೈಲುಗಳಿಂದ 246 ಪ್ರಯಾಣಿಕರನ್ನು ಟಿಕೆಟ್ ರಹಿತರೆಂದು ವೈಟಿಂಗ್ ಲಿಸ್ಟ್ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಇಳಿಸಲಾಗಿದೆ. ಜೂ. 18 ರಂದು 105 ರೈಲುಗಳಿಂದ 292 ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ಇದೇವೇಳೆ ಪ.ರೈಲ್ವೇಯ...
ರಾಜ್ಯಸುದ್ದಿ

ರಾಜ್ಯದ 7 ಜಿಲ್ಲೆಗಳಲ್ಲಿ ಜೂ. 29ರವರೆಗೆ ಭಾರಿ ಮಳೆ ಸಾಧ್ಯತೆ : ‘ಯಲ್ಲೋ’ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜೂನ್ 25 ರಿಂದ 29 ರವರೆಗೆ ಹಲವೆಡೆ ಭಾರಿ ಮಳೆಯಾಗಲಿದೆ, ಹಾಗಾಗಿ ರಾಜ್ಯದ 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ,ಬೆಳಗಾವಿ, ಬೀದರ್, ಧಾರವಾಡ, ಗದಗ,...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ʻಮದ್ಯʼ ಪ್ರಿಯರಿಗೆ ಸಿಹಿ ಸುದ್ದಿ : ಜುಲೈ 1ರಿಂದ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬAಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ. ಅಬಕಾರಿ ತೆರಿಗೆ ಇಳಿಕೆ ಸಂಬAಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬAಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ದರ್ಶನ್ ಕೊಲೆ ಪ್ರಕರಣ ಸಂಬಂಧ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ಪೊಲೀಸ್ ನೋಟೀಸ್ ನೀಡುವ ಸಾಧ್ಯತೆ?! -ಕಹಳೆ ನ್ಯೂಸ್

ಬೆಂಗಳೂರು : ಇತ್ತೀಚಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಚಲನಚಿತ್ರ ನಟ ಬಾಕ್ಸ್ ಆಫೀಸ್ ಸುಲ್ತಾನ ಚಾಲೇಂಜಿಂಗ್ ಸ್ಟಾರ್ ಎಂದೇ ಖ್ಯಾತಿಗಳಿಸಿದ್ದ ತೂಗುದೀಪ ದರ್ಶನ್ ಅವರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧ ದಿನೇ ದಿನೇ ಒಂದಲ್ಲಾ ಒಂದು ಟ್ವಿಸ್ಟ್ ಪಡೆಯುತ್ತಾ ಹೋಗುತ್ತಿದೆ. ಏತನ್ಮಧ್ಯೆ ಕೊಲೆಯಾದ ದಿನದಂದು ದರ್ಶನ್ ಅವರು ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಜೊತೆಗೂಡಿ ಸ್ಟೋನಿ ಬ್ರೂಕ್ ಎಂಬ ಪಬ್ ನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಸಾಕ್ಷಿಗಳನ್ನು...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ನಾಳೆ (ಜೂ.17) ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ ; ಅಭೂತಪೂರ್ವ ವಿಜಯ ದಾಖಲಿಸಿ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅಭಿನಂದನಾ ಕಾರ್ಯಕ್ರಮ..!!- ಕಹಳೆ ನ್ಯೂಸ್ 

ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ  ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ...
1 10 11 12 13 14 154
Page 12 of 154