Wednesday, January 22, 2025

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ವಿಟ್ಲದಲ್ಲಿ “ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ-೨೦೨೧” ಬಹುಮಾನ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ನೇತೃತ್ವದಲ್ಲಿ, ವಿಟಿವಿ ಸಹಭಾಗಿತ್ವದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ "ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ"ಯ ಬಹುಮಾನ ವಿತರಣೆ ಕಾರ್ಯಕ್ರಮವು ವಿಟ್ಲದ ವಿಠ್ಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮAದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಮಹಾ ಪ್ರಧಾನ ಸಂಚಾಲಕ ಶೆ ಬೋ ರಾಧಾಕೃಷ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ...
ಕಾಸರಗೋಡುರಾಜಕೀಯರಾಜ್ಯಸುದ್ದಿ

ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ; ಸಿಡಿದೆದ್ದ ಕನ್ನಡ ಪ್ರಾಧಿಕಾರ – ಕಹಳೆ ನ್ಯೂಸ್

ಬೆಂಗಳೂರು: ಕೇರಳದಲ್ಲಿ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಕೇರಳ ಮುಖ್ಯಮಂತ್ರಿಯ ಈ ನಡೆ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡ ಭಾಷಿಕರಿಗೆ ತಮ್ಮ ಭಾಷೆಯಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುವುದರಿಂದ ವಂಚಿಸುವ ಪ್ರಯತ್ನವಾಗಿದೆ. ಸಂವಿಧಾನದ 30/1ನೇ ವಿಧಿಯು ಭಾಷಾ ಅಲ್ಪಸಂಖ್ಯಾತರಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಜಿಹಾದಿ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಸಾಧ್ಯತೆ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನ ಬಂಧನ ಆಗಿದೆ. ಅವರ ಮೇಲೆ...
ಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹರಾಯ ; ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ ಅಂದರ್ ; 14 ದಿನ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ವಕೀಲ ಕೆ.ಬಾಲನ್ ಅವರು ಚೇತನ್‌ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು...
ರಾಜ್ಯಸುದ್ದಿ

8000 ಮೌಲ್ಯದ ಮೊಬೈಲ್ 1800 ರೂಪಾಯಿಗೆ ; ಮೊಬೈಲ್ ಬುಕ್ ಮಾಡಿದವನಿಗೆ ಬಂದಿದ್ದು ಸೋನ್ ಪಪ್ಪಡಿ ಪಾಕೆಟ್ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಆನ್‍ಲೈನ್ ಮೂಲಕ ಮೊಬೈಲ್ ಬುಕ್ ಮಾಡಿದ ಗ್ರಾಹಕನಿಗೆ ಸೋನ್ ಪಪ್ಪಡಿ ಪಾಕೆಟ್ ಪಾರ್ಸೆಲ್ ಬಂದಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾಂಡಿಮೆಂಟ್ಸ್ ಮಾಲೀಕನಾಗಿರುವ ಮಂಜುನಾಥ್ ಅವರಿಗೆ ದೂರವಾಣಿ ಕರೆಯೊಂದು ಬಂದಿದೆ. ಆನ್‍ಲೈನ್ ನಂಬರಿನಿಂದ ಕರೆ ಮಾಡಿರುವ ಯುವತಿ ಲಕ್ಕಿ ಡಿಪ್‍ನಲ್ಲಿ ನಿಮ್ಮ ಮೊಬೈಲ್ ನಂಬರ್‍ಗೆ ಲಾಟರಿ ಹೊಡೆದಿದೆ. 8000 ಮೌಲ್ಯದ ಮೊಬೈಲ್ 1800ಗೆ ಕೊಡುತ್ತೇವೆ ಎಂದು ಹೇಳಿದ್ದಾರೆ. ನಿಜ ಅಂತ ನಂಬಿದ ಮಂಜುನಾಥ್ ಮೊಬೈಲ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ; ಸಂಚು ಹೂಡಿ, ಭೀಕರವಾಗಿ ಹತ್ಯೆ ನಡೆಸಿದ 7 ಮುಸ್ಲಿಮ್ ಯುವಕರು ಅಂದರ್..! ಯಾರ ಪಾತ್ರ ಏನು? ಬಂಧಿತರೆಲ್ಲರೂ ಭಯ ಉತ್ಪಾದಕರೇ…!? ಕಂಪ್ಲೀಟ್ Exclusive ರಿಪೋರ್ಟ್ – ಕಹಳೆ ನ್ಯೂಸ್

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಎಫ್‍ಐಆರ್ ದಾಖಲಾಗಿದ್ದು, 7 ಮಂದಿ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳ ಸಂಪೂರ್ಣ ಬಯೋಡೇಟಾವನ್ನು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಮೊದಲು ಕಾಸೀಮ್, ನದೀಮ್ ಬಂಧಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. ಬಂಧಿತ ಆರೋಪಿಗಳನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ; ವಿಶ್ವಸಂತೋಷ ಭಾರತೀ ಶ್ರೀ – ಕಹಳೆ ನ್ಯೂಸ್

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು.   ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಮ್ಮ ಕಾರ್ಯಕರ್ತನ ಮನೆಯಲ್ಲಿ ಕತ್ತಲು ಆವರಿಸಲು ನಾವು ಬಿಡುವವರಲ್ಲ – ಒಂದು ಲಕ್ಷ ರೂಪಾಯಿ ನೀಡಿ ಪ್ರಚಾರ ಬೇಡ, ಇದರಿಂದ ಪ್ರೇರಣೆಗೊಂಡು ಇನ್ನಷ್ಟು ಕೈಗಳು ಜೊತೆಗೂಡಲಿ ಎಂದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಒಂದು ಲಕ್ಷ ರೂಪಾಯಿ ನೀಡೊ ಪ್ರಚಾರ ಬೇಡ ಪ್ರೇರಣೆ ಸಿಗಲಿ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
1 120 121 122 123 124 166
Page 122 of 166