ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – ಕಹಳೆ ನ್ಯೂಸ್
ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ. ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ...