Recent Posts

Sunday, January 19, 2025

ರಾಜ್ಯ

ಉಡುಪಿಕಾರ್ಕಳಬೆಂಗಳೂರುರಾಜಕೀಯರಾಜ್ಯಸುದ್ದಿ

ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.   ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕ ಸದ್ದಾಂ ಹುಸೇನ್ ; ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ! – ಕಹಳೆ ನ್ಯೂಸ್

ಬೆಂಗಳೂರು : ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕನೋರ್ವ ನಿಧಿಗಾಗಿ ಮಗನನ್ನೇ ಕೊಲ್ಲಲು ಮುಂದಾದ ಘಟನೆ ಜರುಗಿದೆ. ​ಸದ್ದಾಂ ಹುಸೇನ್ ಅಲಿಯಾಸ್​ ಈಶ್ವರ್​ ಹೆತ್ತ ಮಗನನ್ನೇ ಕೊಲೆ ಮಾಡಲು ಮುಂದಾಗಿದ್ದನು. ಪತಿ ಸದ್ದಾಂ ಹುಸೇನ್​ ಅಲಿಯಾಸ್​ ಈಶ್ವರ್​​ ತನಗೆ ಕಿರುಕುಳ, ಜೀವ ಬೆದರಿಕೆ ಮತ್ತು ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಪತ್ನಿ ವನಜಾಕ್ಷಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ. ಪತಿಯ ಸದ್ದಾಂ...
ಬೆಂಗಳೂರುಮೈಸೂರುರಾಜ್ಯಸುದ್ದಿ

ಮೈಸೂರಿನ ಮುಡಾ ಕಚೇರಿ ಇಂಚಿಂಚೂ ಜಾಲಾಡುತ್ತಿರುವ ಇ.ಡಿ. ಅಧಿಕಾರಿಗಳಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ – ಕಹಳೆ ನ್ಯೂಸ್

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ. ಮನವಿ...
ರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯದಲ್ಲಿ ಇನ್ನೂ ಒಂದು ವಾರ ಅಬ್ಬರಿಸಲಿರುವ ಮಳೆರಾಯ..!- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್‌ ತಿಂಗಳ ಆರಂಭದಿಂದಲೂ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳ ಕಾಲ ಸುರಿದ ಮಳೆ ಈಗ ಕೊಂಚ ಬ್ರೇಕ್‌ ಕೊಟ್ಟಿದೆ. ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್‌ 19ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದಲ್ಲದೆ ಅಕ್ಟೋಬರ್ 21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ : `ಯೆಲ್ಲೋ, ಆರೆಂಜ್’ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ,...
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ವಿನಯ್‌ ಕುಲಕರ್ಣಿಗೆ ಮಹಿಳೆಯಿಂದ ಕಂಟಕ, ಲೈಂಗಿಕ ಕಿರುಕುಳದ ಆರೋಪ : ನಿಜವಾಯ್ತು ತುಳುನಾಡಿನ ಆರಾಧ್ಯದೈವ ಕೊರಗಜ್ಜನ ಸೂಚನೆ! – ಕಹಳೆ ನ್ಯೂಸ್

ಬೆಂಗಳೂರು : ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ಮಹಿಳೆಯೋರ್ವಳು ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾಳೆ. ಹೆಣ್ಣಿನಿಂದಲೇ ವಿನಯ್​​​​ ಕುಲಕರ್ಣಿಗೆ ಕಂಟಕ ಎದುರಾಗಿದೆ.   3 ವರ್ಷ ಸೂಕ್ಷ್ಮವಾಗಿ ಇರುವಂತೆ ವಿನಯ್‌ ಕುಲಕರ್ಣಿಗೆ ಕೊರಗಜ್ಜ ದೈವ ಈ ಹಿಂದೆ ಸೂಚನೆ ನೀಡಿದ್ದು, ಹೆಣ್ಣಿನ ವಿಚಾರವಾಗಿಯೇ ದೈವ ನುಡಿದಿತ್ತಾ ಎಂಬ ಚರ್ಚೆ ಇದೀಗ...
ಉಡುಪಿದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಿ : ಪೇಜಾವರ ಶ್ರೀ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಹಿಂದೂ ದೇವಾಲಯಗಳಿಗೆ (Hindu temple)ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು, ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Vishwa Prasanna Tirtha Swamiji) ಸರ್ಕಾರವನ್ನು ಆಗ್ರಹ ಮಾಡಿದ್ದಾರೆ. ಮಂಗಳೂರು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ...
1 11 12 13 14 15 165
Page 13 of 165