Saturday, November 23, 2024

ರಾಜ್ಯ

ರಾಜ್ಯಶಿಕ್ಷಣ

ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು : ಆರನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡಿರುವ ಪಾಠವೊಂದು ಪ್ರಕಟವಾಗಿರುವ ಸಂಬಂಧ ಬಹಳ ಚರ್ಚೆಯಲ್ಲಿದ್ದು, ಈ ಕುರಿತು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸುರೇಶ್ ಕುಮಾರ್ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ಪಾಠ ವೊಂದು ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಪ್ರಕಟವಾಗಿರುವ ವಿಚಾರ ಇಂದು ಬಹಳ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಆದ್ಯ ಸುಲೋಚನಾ ಮುಳಿಯ ನೇತೃತ್ವದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿ ಪುತ್ತೂರಿನ ವಿದ್ಯಾರ್ಥಿಗಳಿಂದ ಸಮಾಜಮುಖಿ ಚಿಂತನೆಗೆ ನಾಂದಿ – ಕಹಳೆ ನ್ಯೂಸ್

ಪುತ್ತೂರು, ಡಿ.16 : ಕೇಶದಾನದಿಂದ ಕ್ಯಾನ್ಸರ್ ಕಾರಣದಿಂದಾಗಿ ರೂಪ ಕಳೆದುಕೊಂಡ ರೋಗಿಗಳಿಗೆ ವಿಗ್ ನೀಡುವುದರ ಮೂಲಕ ಅವರ ಮುಖದಲ್ಲಿ ಮಂದಹಾಸ ತರಬಹುದು. ರಕ್ತದಾನ, ಅಂಗದಾನ ಇದರಂತೆ ಕೇಶದಾನ ಮಾಡುವ ನಿಟ್ಟಿನಲ್ಲಿ ಪುತ್ತೂರಿನ 9 ಶಾಲಾ ವಿದ್ಯಾರ್ಥಿಗಳು ಯೋಜನೆಯೊಂದನ್ನು ರೂಪಿಸಿದ್ದಾರೆ. ಕೇಶದಾನ ಮಾಡುವ ಅಪರೂಪದ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದು ಇದು ಉತ್ತಮ ಯೋಜನೆಯಾಗಿ ಹೊರಹೊಮ್ಮಿದೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಆದ್ಯ ಸುಲೋಚನಾ ಮುಳಿಯ ಎಂಬ ಕುವರಿಯು...
ಬೆಂಗಳೂರುರಾಜ್ಯಸಿನಿಮಾ

‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾದ ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್..! – ಕಹಳೆ ನ್ಯೂಸ್

ಬೆಂಗಳೂರು, ಡಿ.16 : ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲ ಹಾಡಿಗೆ ಧ್ವನಿ ನೀಡಿದ್ದಾರೆ.   'ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿನ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಸಾಹಿತ್ಯ ರಚಿಸಿದ್ದಾರೆ. ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್‌, ''ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ...
ರಾಜ್ಯ

ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ, ಬೇಳೆ ನೀಡಿ: ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಸಂದರ್ಭದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ನೀಡುವುದು ಕಷ್ಟ ಎಂದು ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ ಹಾಗೂ ಬೇಳೆಯನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲು ಡಿಸೆಂಬರ್ 5ರಂದೇ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 1 ಕೆಜಿ ಅಯೊಡೈಸ್ಡ್ ಉಪ್ಪು, ತೊಗರಿ ಬೇಳೆ...
ರಾಜಕೀಯರಾಜ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು - ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಹೇಳಿದರು. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ....
ರಾಜ್ಯ

ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಇಲ್ಲ, ಗೋಹತ್ಯೆ ನಿಷೇಧ ಮಸೂದೆ ಮಂಡನೆ – ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಶಿವಮೊಗ್ಗ : ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ. ಆದ್ರೇ ಗೋ ಹತ್ಯೆ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸಾಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದಂತ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧವನ್ನ ಅಂಗೀಕರಿಸುವಂತೆ ಸದಸನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು. ಇನ್ನೂ...
ರಾಜ್ಯ

ನಾಳೆಯ `ಕರ್ನಾಟಕ ಬಂದ್’ ಗೆ ಅವಕಾಶ ಕೊಡಬೇಡಿ :ಯಡಿಯೂರಪ್ಪ ಮನವಿ- ಕಹಳೆ ನ್ಯೂಸ್

ಬೆಂಗಳೂರು : ನಾಳೆಯ ಕರ್ನಾಟಕ ಬಂದ್ ಗೆ ಯಾವುದೇ ಅವಕಾಶ ಕೊಡಬೇಡಿ, ವಾಟಾಳ್ ನಾಗರಾಜ್ ಅವರು ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇಲ್ಲ. ಕನ್ನಡ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಬಂದ್ ಮಾಡಿ ಜನರಿಗೆ ತೊಂದರೆ ಮಾಡುವ ಕೆಲಸ ಮಾಡಬೇಡಿ. ನಾಳೆಯ ಕರ್ನಾಟಕ ಬಂದ್ ಗೆ ಅವಕಾಶ...
ರಾಜ್ಯ

ನಾಳೆ ರಾಜ್ಯ ಬಂದ್‌ಗೆ ಕರೆ : ರಾಜ್ಯಾದ್ಯಂತ ಪೊಲೀಸ್‌ ಬಂದೋಬಸ್ತ್ – ಕಹಳೆ ನ್ಯೂಸ್

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡ ಸಂಘಟನೆಗಳು ಶನಿವಾರ ಬಂದ್‌ ಆಚರಿಸಲಿದ್ದು, ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು ಬೆಂಬಲ ನೀಡಿವೆ. ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಕನ್ನಡ ಸಂಘಟನೆಗಳು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ, ತಹಶೀಲ್ದಾರ್‌ ಕಚೇರಿಗಳಿಗೆ ಮುತ್ತಿಗೆ ಹಾಕಲಿವೆ. ಜತೆಗೆ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಸಂಘಟನೆಗಳು ಸಜ್ಜಾಗಿವೆ. ಬಿಗಿ ಬಂದೋ ಬಸ್ತ್ ಬೆಂಗಳೂರು ಸೇರಿ...
1 136 137 138 139 140 154
Page 138 of 154