BIG BREAKING NEWS : ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಮೈಸೂರು : ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ. ಹೌದು.. ಇಂದು ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ,...