ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ AOMSI ನಿಂದ UK ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧ ಮಂಗಳೂರಿಗೆ – ಕಹಳೆ ನ್ಯೂಸ್
ಮಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ ಎಓಎಂಎಸ್ಐ ನಿಂದ ಯುಕೆ ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧವನ್ನು ಮಂಗಳೂರಿಗೆ ತರಿಸಲಾಗಿದೆ. ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿAssociation of Oral and Maxillofacial Surgeons of India (AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ...