Friday, November 22, 2024

ರಾಜ್ಯ

ರಾಜ್ಯಶಿಕ್ಷಣ

ಸೆಪ್ಟೆಂಬರ್ 7ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ: ಅಗತ್ಯ ಸಿದ್ದತೆಗೆ ಎಡಿಸಿ ಸೂಚನೆ – ಕಹಳೆ ನ್ಯೂಸ್

ರಾಯಚೂರು : ಇದೇ ಮಾಹೆಯ 7ರಿಂದ 19ರ ವರೆಗೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದು, ಶಾಂತಿ ಹಾಗೂ ಸುವ್ಯಸ್ಥೆಯಿಂದ ಈ ಪರೀಕ್ಷೆಗಳು ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಿದ್ದತೆಗಳ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಪೂರಕ...
ರಾಜ್ಯ

ಅಂಗವಿಕಲ ಭಿಕ್ಷುಕನ ಬಟ್ಟೆ ಗಂಟಿನಲ್ಲಿ ಸಾವಿರಾರು ನೋಟುಗಳು!-ಕಹಳೆ ನ್ಯೂಸ್

ಪುಷ್ಪಕ ವಿಮಾನ ಸಿನಿಮಾದಲ್ಲಿ ಭಿಕ್ಷುಕನ ಬಳಿ ಸಾವಿರಾರು ನೋಟುಗಳು ಪತ್ತೆಯಾದಂತೆ ಬೆಂಗಳೂರಿನಲ್ಲೊಂದು ಘಟನೆ ವರದಿಯಾಗಿದ್ದು, ಅಂಗವಿಕಲ ಭಿಕ್ಷುಕನ ಬಳಿಯ ಬಟ್ಟೆ ಗಂಟಿಯಲ್ಲಿ ಸಾವಿರಾರು ರೂಪಾಯಿ ಮೌಲ್ಯದ ನೋಟುಗಳು ಪತ್ತೆಯಾಗಿವೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಅಂಗವಿಕಲ ಭಿಕ್ಷುಕನ ಬಳಿಯಿದ್ದ ಕೊಳಕು ಬಟ್ಟೆಯನ್ನು ಸಾರ್ವಜನಿಕರು ಎಸೆಯಲು ಹೋದಾಗ ನೋಟುಗಳು ಪತ್ತೆಯಾಗಿವೆ. ಪ್ರತಿದಿನ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅಂಗವಿಕಲ ರಂಗಸ್ವಾಮಯ್ಯ ಬಳಿ ಹಣ ಪತ್ತೆಯಾಗಿದೆ. ರಂಗಸ್ವಾಮಯ್ಯ ಭಿಕ್ಷೆ ಬೇಡಿದ...
ರಾಜ್ಯ

ತುಮಕೂರು : ಇಂದಿರಾ ಕ್ಯಾಂಟೀನ್ ಅವ್ಯವಹಾರ ಕುರಿತು ಲೋಕಾಯುಕ್ತ ತನಿಖೆ..? – ಕಹಳೆ ನ್ಯೂಸ್

ತುಮಕೂರು, ಆ. 28-ನಗರದ ಇಂದಿರಾ ಕ್ಯಾಂಟೀನ್‍ಗಳಲ್ಲಿ ಈ ಹಿಂದೆ ನಡೆದಿದ್ದ ಅಕ್ರಮ, ಅವ್ಯವಹಾರದ ಬಗ್ಗೆ ಲೋಕಾಯುಕ್ತ ತನಿಖೆಗೆ ವಹಿಸುವ ಸಾಧ್ಯತೆಗಳಿವೆ. 2018-19ನೇ ಸಾಲಿನಲ್ಲಿ ನಡೆದಿದ್ದ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಈ ಸಂಜೆ ದಿನಪತ್ರಿಕೆಯಲ್ಲಿ ಸುದೀರ್ಘ ವರದಿ ಪ್ರಕಟಿಸಲಾಗಿತ್ತು. ಪತ್ರಿಕಾ ವರದಿ ಹಿನ್ನೆಲೆಯಲ್ಲಿ ಅಂದಿನ ಆಯುಕ್ತರು ಇದರ ತನಿಖೆಗಾಗಿ ಒಂದು ಸಮಿತಿಯನ್ನೂ ಸಹ ರಚಿಸಿದ್ದರು. ಈ ಸಮಿತಿ ವರದಿ ನೀಡಿ ವರ್ಷಗಳು ಉರುಳಿದರೂ ಅದನ್ನು ಬಹಿರಂಗಪಡಿಸಲೇ ಇಲ್ಲ. ಸದರಿ ವರದಿಯನ್ನು...
ರಾಜ್ಯ

ಡಿಸೆಂಬರ್ ಅಂತ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ..? -ಕಹಳೆ ನ್ಯೂಸ್

ಬೆಂಗಳೂರು,ಆ.27- ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಗಳಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಆಯೋಗ ಚುನಾವಣೆ ನಡೆಸಲು ಮುಂದಾಗಿದೆ. ಡಿಸೆಂಬರ್ ತಿಂಗಳ ಅಂತ್ಯಕ್ಕೆ ಕೋವಿಡ್-19 ನಿಯಂತ್ರಣಕ್ಕೆ ಬಂದರೆ ಆಯೋಗ ಚುನಾವಣೆ ನಡೆಸುವುದು ಬಹತೇಕ ಖಚಿತವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಇದು ಪ್ರತಿಷ್ಟೆಯ ಕಣವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷದ...
ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಕೆ : ನಳಿನ್ ಕುಮಾರ್ ಗೆ ಸಿಎಂ ಬಿಎಸ್ ವೈ ಅಭಿನಂದನೆ -ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟರ್ ನಲ್ಲಿ ಅಭಿನಂದನೆ ಸಲ್ಲಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಪೂರ್ತಿ ತುಂಬ, ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ...
ರಾಜಕೀಯರಾಜ್ಯ

ಯಡಿಯೂರಪ್ಪ ನಂತರ ರಾಜ್ಯ ಬಿಜೆಪಿ ನಾಯಕತ್ವ ಯಾರಿಗೆ? ನಳಿನ್ ಕುಮಾರ್ ಕಟೀಲ್ ಏನಾಂತರೆ!- ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಂತರ ರಾಜ್ಯದಲ್ಲಿ ಯಾರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮದು ವಿಭಿನ್ನ ಪಕ್ಷ, ನಮ್ಮ ನಾಯಕರು ಸುವ್ಯವಸ್ಥಿತವಾಗಿ ಬೆಳೆದಿರುತ್ತಾರೆ ಎಂದು ಸ್ಪಷ್ಟಪಡಿಸಿದ ನಳಿನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು, ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ನಾಯಕರು. ಮುಂದೆ ಯಾರು ನಾಯಕತ್ವ ವಹಿಸಬೇಕು ಎಂಬ ಸಂದರ್ಭ ಬಂದಾಗ ಪಕ್ಷ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರಕ್ಕೆ ಅನುಮತಿ – ರೆಗ್ಯುಲರ್ ಪಾಸ್ ಕೈಬಿಟ್ಟ ಕಾಸರಗೋಡು ಜಿಲ್ಲಾಡಳಿತ ; ಬಿಜೆಪಿ ಮುಖಂಡ, ನ್ಯಾಯವಾದಿ ಕೆ. ಶ್ರೀಕಾಂತ್‌ ರಿಟ್ ಅರ್ಜಿ ಪುರಸ್ಕರಿಸಿದ ಕೇರಳಾ ಹೈಕೋರ್ಟ್ – ತಲಪಾಡಿ ಸಹಿತ ಐದು ಪ್ರಮುಖ ಕೇರಳ – ಕರ್ನಾಟಕ ಗಡಿಗಳು ಓಪನ್ – ಕಹಳೆ ನ್ಯೂಸ್

ಕಾಸರಗೋಡು: ಅಂತಾರಾಜ್ಯ ಪ್ರಯಾಣ ಕುರಿತ ಕೇರಳ ಹೈಕೋರ್ಟ್ ಮಧ್ಯಂತರ ಆದೇಶದ ಬೆನ್ನಿಗೆ ತಲಪಾಡಿ ಸಹಿತ ಪಾಣತ್ತೂರು, ಮಾಣಿಮೂಲೆ, ಪೆರ್ಲ(ಸಾರಡ್ಕ) ಹಾಗೂ ಜಾಲ್ಸೂರು ಮಾರ್ಗಗಳ ಮೂಲಕ ಪಾಸ್ ರಹಿತವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರಕ್ಕೆ ಕಾಸರಗೋಡು ಜಿಲ್ಲಾಡಳಿತ ಅನುಮತಿ ಕಲ್ಪಿಸಿದೆ. ಇದುವರೆಗೆ ತಲಪಾಡಿ ಗೇಟ್ ಮೂಲಕ ಪಾಸ್ ಇದ್ದವರಿಗೆ ಮಾತ್ರ ದ.ಕ. ಜಿಲ್ಲೆ ಪ್ರವೇಶಕ್ಕೆ ಅವಕಾಶವಿತ್ತು. ಇತರ ಮಾರ್ಗಗಳಲ್ಲೂ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ, ವಕೀಲ ಕೆ.ಶ್ರೀಕಾಂತ್ ಕೇರಳ ಹೈಕೋರ್ಟ್...
ರಾಜ್ಯ

ತಹಶೀಲ್ದಾರ್ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ತಹಶೀಲ್ದಾರ್ ಸರಸ ಸಲ್ಲಾಪ, ಲಿಪ್ ಲಾಕ್ ; ಬಿಸಿ ಬಿಸಿ ವಿಡೀಯೋ ವೈರಲ್ – ಕಹಳೆ ನ್ಯೂಸ್

ಕೊಪ್ಪಳ: ಆ 26: ಸರ್ಕಾರಿ ಕಚೇರಿಯಲ್ಲೇ ಉನ್ನತ ಸ್ಥಾನದ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿ ಜತೆ ನಡೆಸಿದ ಸರಸ ಸಲ್ಲಾಪದ ವಿಡಿಯೋ ಒಂದು ವೈರಲ್ ಆಗಿ ಅಧಿಕಾರಿಯನ್ನು ಪೇಚಿಗೆ ಸಿಲುಕಿಸಿದೆ. ಎರಡು ತಿಂಗಳ ಹಿಂದೆ ಘಟಿಸಿದ ಘಟನೆ ಈಗ ಮುನ್ನಲೆಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ಸಂಭವಿಸಿದ್ದು ಆಗ ಅಲ್ಲಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ತನ್ನ ಸಹದ್ಯೋಗಿಗೆ ಚುಂಬಿಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....
1 144 145 146 147 148 154
Page 146 of 154