ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್
ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...