ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ : ಯತ್ನಾಳ್ – ಕಹಳೆ ನ್ಯೂಸ್
ಬೆಳಗಾವಿ, ಸೆಪ್ಟೆಂಬರ್ 28: ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ನೀಡುವೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕೈಗೆ ಅಧಿಕಾರ ಕೊಡಿ, ಅಲ್ಲಿ ಯೋಗಿ, ಇಲ್ಲಿ ನಾವು ಇರುತ್ತೇವೆ ಎಂದರು. ಮುಂದಿನ ಬಾರಿ ನಮ್ಮ ಸರ್ಕಾರ ಬಂದಾಗ ಗಣೇಶ ವಿಸರ್ಜನೆ ಮೆರವಣಿಗೆ...