ಶ್ರೀಕೃಷ್ಣನ ಅನುಗ್ರಹದಿಂದ ಕೊರೊನಾ ಗೆದ್ದುಬಂದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ; ಶ್ರೀಗಳು ಫೀಟ್ ಆಂಡ್ ಫೈನ್ – ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ – ಕಹಳೆ ನ್ಯೂಸ್
ಉಡುಪಿ, ಆ. 02 : ಕೊರೊನಾ ಸೋಂಕು ದೃಢಪಟ್ಟಿದ್ದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು 12 ದಿನಗಳ ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 1 ರ ಶನಿವಾರ ಇಲ್ಲಿನ ಕೆಎಂಸಿ ಮಣಿಪಾಲದಿಂದ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕು ಲಕ್ಷಣ ಕಾರಣ ಜುಲೈ 21 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿಯೂ ಅವರು ತಮ್ಮ ನಿತ್ಯ ಪೂಜೆಗಳನ್ನು ಮಾಡುತ್ತಿದ್ದರು. ತಮ್ಮ ವಾರ್ಷಿಕ ಚಾರ್ತುಮಾಸ ವ್ರತವನ್ನು ಆಸ್ಪತ್ರೆಯಲ್ಲಿಯೂ ಮಾಡುತ್ತಿದ್ದರು. ಈಗ ಅವರು...