Saturday, April 12, 2025

ರಾಜ್ಯ

ರಾಜ್ಯ

ಡ್ರಗ್ಸ್ ಪ್ರಕರಣ: ಕರ್ನಾಟಕದ ಕ್ರಿಕೆಟ್ ಪಟು, ಸದ್ಯದಲ್ಲೇ ವಿಚಾರಣೆ-ಕಹಳೆ ನ್ಯೂಸ್

ಬೆಂಗಳೂರು- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು...
ರಾಜ್ಯಸುದ್ದಿ

ಕೆಜಿಹಳ್ಳಿ,ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಯಾವ ಕಾಂಗ್ರೆಸಿಗರ ಕೈವಾಡವೂ ಇಲ್ಲ : ಡಿಕೆಶಿ-ಕಹಳೆ ನ್ಯೂಸ್

ಬೆಂಗಳೂರು- ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್‍ಕುಮಾರ್ ಸೇರಿದಂತೆ ಯಾರ ಕೈವಾಡವೂ ಇಲ್ಲ. ಪೆÇಲೀಸರು ಸಲ್ಲಿಸಿರುವ ದೋಷಾರೋಪಣ ಪಟ್ಟಿ ಸಂಪರ‍್ಣ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕರೆದಿದ್ದ ತರ‍್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆಗೆ ರ‍್ಕಾರ ಹಾಗೂ ಪೊಲೀಸರ ವೈಫಲ್ಯವೇ ಕಾರಣ.ಬಿಜೆಪಿ ರ‍್ಕಾರ ರಾಜಕೀಯ ದುರುದ್ದೇಶಕ್ಕಾಗಿ ಬಲವಂತವಾಗಿ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಸರ‍್ಪಡೆ ಮಾಡುತ್ತಿದೆ....
ರಾಜ್ಯ

ಪ್ರಧಾನಿ ಗ್ರಾಮ ಸಡಕ್ ಯೋಜನೆಯಡಿ ರಾಜ್ಯಕ್ಕೆ 5612 ಕಿ.ಮೀ ರಸ್ತೆ ಹಂಚಿಕೆ-ಕಹಳೆ ನ್ಯೂಸ್

ಬೆಂಗಳೂರು- ಕೇಂದ್ರ ಸರ್ಕಾರ ಮುಖ್ಯ ರಸ್ತೆ ಪ್ರಮುಖ ಗ್ರಾಮೀಣ ಭಾಗದ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ರಾಜ್ಯಕ್ಕೆ 5612.50 ಕಿ.ಮೀ ರಸ್ತೆ ಹಂಚಿಕೆ ಮಾಡಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ  ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಹಂಚಿಕೆಯಾಗಿರುವ 5612.50 ಕಿ.ಮೀ ರಸ್ತೆಗೆ ಕೇಂದ್ರ ಶೇ.60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನವನ್ನು ನೀಡಲಿದೆ ಎಂದು ತಿಳಿಸಿದರು.ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 445ರಷ್ಟು...
ರಾಜ್ಯ

ಮಕ್ಕಳ ಸೇರ್ಪಡೆಗೆ ಗ್ರಾಮೀಣ ಶಾಲೆಯ ಹೊಸ ಪ್ರಯೋಗ-ಕಹಳೆ ನ್ಯೂಸ್

ದಕ್ಷಿಣ ಕನ್ನಡ: ಖಾಸಗಿ ಶಾಲೆಯ ಆಕರ್ಷಣೆಗೆ ಒಳಗಾಗಿ ಹೆತ್ತವರು ಮಕ್ಕಳನ್ನು ಖಾಸಗಿ ಶಾಲೆಗಳಿಗೇ ಕಳುಹಿಸೋದು ಸಾಮಾನ್ಯ. ಶಾಲೆಗೆ ಒಳ್ಳೆ ಸುಣ್ಣ-ಬಣ್ಣ ಬಳಿದು , ಆಕರ್ಷಕವಾಗಿ ಕಾಣುವ ಪ್ರಯತ್ನವನ್ನು ಎಲ್ಲಾ ಖಾಸಗಿ ಶಾಲೆಗಳು ಮಾಡೋದು ಸಾಮಾನ್ಯ. ಆದರೆ ಇದೀಗ ಈ ಪ್ರಯತ್ನವನ್ನು ದಕ್ಷಿಣಕನ್ನಡ ಜಿಲ್ಲೆಯ ಕಡಬದ ಗ್ರಾಮೀಣ ಭಾಗದಲ್ಲಿರುವ ಶಾಲೆಯೊಂದು ಮಾಡಿ ಸುದ್ಧಿಯಲ್ಲಿದೆ‌. ಕಡಬ ತಾಲೂಕು ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಕರ್ಷಣೀಯ...
ರಾಜ್ಯಸುದ್ದಿ

ಡ್ರಗ್ಸ್ ಕೇಸ್ :ಮತ್ತೊಬ್ಬ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು, ಅ.13- ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. ಅಶ್ವಿನ್ ಭೋಗಿ ಬಂಧಿತ ಆರೋಪಿ. ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಕಾಟನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ 9ನೇ ಆರೋಪಿ.ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಅಶ್ವಿನ್ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕಾಗಿ ಸಿಸಿಬಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದರು. ಚಿಕ್ಕಮಗಳೂರಿನಲ್ಲಿ ಅಶ್ವಿನ್ ಇರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರ...
ರಾಜ್ಯ

Breaking News : ಸ್ವರ ಮಾಂತ್ರಿಕ ದಿಗ್ಗಜ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ – ಕಹಳೆ ನ್ಯೂಸ್

ಚೆನ್ನೈ ಸೆಪ್ಟೆಂಬರ್ 25: ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಸ್​ಪಿಬಿ ಅವರಿಗೆ ಆಗಸ್ಟ್ 5 ರಂದು ಕರೊನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್​ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು. ಅಲ್ಲದೆ ಆಗಸ್ಟ್...
ರಾಜ್ಯರಾಷ್ಟ್ರೀಯ

Breaking News : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ....
ಕ್ರೈಮ್ರಾಜ್ಯಸಿನಿಮಾಸುದ್ದಿ

ಡ್ರಗ್ಸ್ ದಂಧೆ : ರಾಗಿಣಿ, ಸಂಜನಾಗೆ ಮೂರು ದಿನ ಜೈಲೂಟ ಫಿಕ್ಸ್ ; ಸೆ. 24ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ. ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿತ್ತು. ಸಿಸಿಬಿ ಮನವಿಗೆ ಸಮ್ಮಿಸಿದ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು,...
1 164 165 166 167 168 176
Page 166 of 176
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ