ಬೆಂಗಳೂರು ಮಂದಿಗೆ ಮತ್ತೊಂದು ಶಾಕ್.. ಕಸ ವಿಲೇವಾರಿಗೂ ಕೊಡಬೇಕಿದೆ ಟ್ಯಾಕ್ಸ್! ತಿಂಗಳಿಗೆ ಬರೋಬ್ಬರಿ 100 ಕೋಟಿಯಷ್ಟು ಹೆಚ್ಚುವರಿ ಆದಾಯ ಬಿಬಿಎಂಪಿ ಕೈಗೆ..!! – ಕಹಳೆ ನ್ಯೂಸ್
ಬೆಂಗಳೂರು:- ಬೆಂಗಳೂರಿಗರ ಜೇಬಿಗೆ ಬಿಬಿಎಂಪಿ ಕಸದ ಹೆಸರಲ್ಲಿ ಕತ್ತರಿ ಹಾಕಲು ಹೊರಟಿದೆ. ಕೆಎಂಎಫ್ ಪ್ರತಿ ಪ್ಯಾಕೇಟಿನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು ನೀಡಿ 2 ರೂಪಾಯಿ ಏರಿಕೆ ಮಾಡಿದೆ. ಇದು ಬೆಂಗಳೂರಿನ ಶ್ರೀಸಾಮಾನ್ಯರ ಕೈ ಸುಡುವಂತೆ ಮಾಡಿದೆ. ಇಂದು ಬೆಳ್ಳಂಬೆಳಗ್ಗೆ ಹಾಲು ಖರೀದಿಗೆ ನಂದಿನಿ ಬೂತ್ ಗೆ ಆಗಮಿಸಿದ ಜನರು ಬೆಲೆ ಏರಿದ್ದು ಕಂಡು ಅವಾಕ್ ಆದರೂ. ಇದು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿ ಹಾಲಿನ ಬೆಲೆ ಏರಿಕೆಯಾಗಿದ್ದು,...