Monday, January 20, 2025

ರಾಜ್ಯ

ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ; ಬಿಜೆಪಿಯಿಂದ ಸಾಮರಸ್ಯಕ್ಕೆ..!!! – ಕಹಳೆ ‌ನ್ಯೂಸ್

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ಮಾಡಿ RSs ಘೋಷಣೆ ಮಾಡಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು‌, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ  ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದು, ನಿನ್ನೆ ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ....
ದಕ್ಷಿಣ ಕನ್ನಡಬೈಂದೂರುರಾಜಕೀಯರಾಜ್ಯಸುದ್ದಿ

ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಸಭೆ-ಕಹಳೆ ನ್ಯೂಸ್

ಬೈಂದೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಗುರುವಾರ ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಿತು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಎನ್.ಡಿ.ಎ ಅಭ್ಯರ್ಥಿ ಎಲ್.ಎಸ್. ಭೋಜೇಗೌಡ ಅವರು ಭಾಗವಹಿಸಿ ಚುನಾವಣೆಯ ಮಾಹಿತಿ ನೀಡಿದರು. ಡಾ. ಧನಂಜಯ ಸರ್ಜಿಯವರು ಮಾತನಾಡಿ, ರಾಜ್ಯದಲ್ಲೇ ಅತಿ ಹೆಚ್ಚು ಪದವೀಧರರನ್ನು ನೀಡುತ್ತಿರುವ ಉಡುಪಿ ಜಿಲ್ಲೆ ಶೈಕ್ಷಣಿಕ ಹಬ್ ಆಗಿ ಬೆಳೆದಿದೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1ನೇ ತರಗತಿ ಪ್ರವೇಶಕ್ಕೆ 2024-25ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

‘ ಬಂದ ದಾರಿಗೆ ಸುಂಕ‌ ಇಲ್ಲ ‘ ಶಾಸಕ ಹರೀಶ್ ಪೂಂಜ ಪರ ರಾಜ್ಯಾದ್ಯಂತ ಧ್ವನಿ ಎತ್ತಿದ ಕಾರ್ಯಕರ್ತರ ಪವರ್ ನೋಡಿ ಪೋಲೀಸ್ ಇಲಾಖೆ ಕಂಗಾಲು ; ಪೂಂಜ ಬಂಧನ ನಿರ್ಧಾರ ವಾಪಸ್ಸು – ಕಹಳೆ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರನ್ನು ಬಂಧನ ಮಾಡದೇ ನಿವಾಸದಿಂದ ಪೊಲೀಸರು ನಿರ್ಗಮಿಸಿದ್ದಾರೆ.‌ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿ ಪೊಲೀಸರು ಶಾಸಕರ ಗರ್ಡಾಡಿಯಲ್ಲಿರುವ ಖಾಸಗಿ ನಿವಾಸದಿಂದ ವಾಪಸ್ ತೆರಳಿದ್ದಾರೆ. ಇಂದು ಮಧ್ಯಾಹ್ನದಿಂದಲೂ ಶಾಸಕರ ನಿವಾಸದಲ್ಲಿ ನಡೆಯುತ್ತಿದ್ದ ಹೈಡ್ರಾಮಾ ಅಂತ್ಯವಾಗಿದ್ದು, ವಿಚಾರಣೆಗೆ ಹಾಜರಾಗಲು ಶಾಸಕ ಹರೀಶ್ ಪೂಂಜ ಐದು ದಿನಗಳ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ತನಿಖಾಧಿಕಾರಿಯೂ ಆಗಿರುವ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಜಿ....
ರಾಜ್ಯಸುದ್ದಿ

ಇಂದು ಮಧ್ಯಾಹ್ನ 3ಗಂಟೆಗೆ ʻದ್ವಿತೀಯ ಪಿಯುಸಿ-2 ಪರೀಕ್ಷೆʼ ಫಲಿತಾಂಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್‌ ಸೈಟ್‌ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in...
ರಾಜ್ಯಸುದ್ದಿ

ಇನ್ಮುಂದೆ ಜೂ.1ರಿಂದ ಡ್ರೈವಿಂಗ್ ಲೈಸೆನ್ಸ್ ನಲ್ಲಿ ನಿಯಮದಲ್ಲಿ ಬದಲಾವಣೆ – ಕಹಳೆ ನ್ಯೂಸ್

ನವದೆಹಲಿ : ವಾಹನ ಸವಾರರೇ ಗಮನಿಸಿ ಇನ್ಮುಂದೆ ಚಾಲನಾ ಪರವಾನಿಗೆ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಡ್ರೈವಿಂಗ್ ಪರೀಕ್ಷೆಗಳನ್ನು ನಡೆಸಲು ಮತ್ತು ಪ್ರಮಾಣ ಪತ್ರಗಳನ್ನು ನೀಡಲು ಅಧಿಕಾರ ನೀಡಲಾಗಿದೆ. ಈ ಹೊಸ ನಿಯಮವು ಜೂ.1ರಿಂದ ಜಾರಿಗೆ ಬರಲಿದೆ. ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ತಂದಿದೆ. ಇದರ ಪ್ರಕಾರ ಖಾಸಗಿ ಚಾಲನಾ ತರಬೇತಿ ಕೇಂದ್ರ ನಡೆಸಲು...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇದ್ದು, ಫುಲ್​ ಕೂಲ್ ಕೂಲ್ ಆಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಗುಡುಗು, ಮಿಂಚು ಸಹಿತ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
1 25 26 27 28 29 166
Page 27 of 166