Tuesday, January 21, 2025

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿಹಾಸನ

ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ...
ಬೆಂಗಳೂರುರಾಜ್ಯಸುದ್ದಿ

ಈ ವಾರವೂ ಚಿನ್ನದ ಬೆಲೆಯಲ್ಲಿ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ ; ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ– ಕಹಳೆ ನ್ಯೂಸ್

ಬೆಂಗಳೂರು : ಮೂರ್ನಾಲ್ಕು ವಾರ ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 120 ರೂಗಳಷ್ಟು ಇಳಿಕೆ ಕಂಡಿದೆ. ಈ ವಾರವೂ ಇದೇ ರೀತಿ ಬೆಲೆಯಲ್ಲಿ ಏರಿಳಿತಗಳಾಗುವ ಸಂಭವ ಇದೆ. ಬೆಳ್ಳಿ ಬೆಲೆಯಲ್ಲೂ ಈ ವಾರ ಅನಿಶ್ಚಿತ ಸ್ಥಿತಿ ಮುಂದುವರಿಯಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯ

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಆದಿತ್ಯವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು ಅದರ ಸಿದ್ಧತೆಯ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಯವರ ತೃತ್ವದಲ್ಲಿ ಚರ್ಚೆ ನಡೆಸಲಾಯಿತು....
ದೆಹಲಿಮಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರಿನಲ್ಲಿ ಎ.14ರಂದು ನರೇಂದ್ರ ಮೋದಿ ರೋಡ್ ಶೋ ; ಯಾವ ರಸ್ತೆಯಲ್ಲಿ ರೋಡ್ ಶೋ.!? – ಕಹಳೆ ನ್ಯೂಸ್

ಮಂಗಳೂರು, ಏ 11 : ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ – ಕಹಳೆ ನ್ಯೂಸ್

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Second PU Result) ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ಮಕ್ಕಳ ಪೈಕಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ...
ದೆಹಲಿಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ಯುಗಾದಿ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ 2000ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ- ಕಹಳೆ ನ್ಯೂಸ್

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​​ಆರ್​ಟಿಸಿ ಈ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ನಿಗಮಗಳು ವಿಶೇಷ ಬಸ್‌ಗಳು ಕಾರ್ಯಾಚರಣೆಗೆ ಸಜ್ಜಾಗಿವೆ. ಏ. 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಶನಿವಾರ,...
1 27 28 29 30 31 166
Page 29 of 166